Ad Widget .

ಉಡುಪಿ: ಪರೀಕ್ಷೆ ಭೀತಿಗೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ

ಸಮಗ್ರ ನ್ಯೂಸ್: ಪರೀಕ್ಷೆಯ ಭೀತಿಯಿಂದ ವಿದ್ಯಾರ್ಥಿ ಒಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಮಣಿಪಾಲ ಮಾಹೆ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸತ್ಯಂ ಸುಮನ್ (19) ಎನ್ನುವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Ad Widget . Ad Widget .

ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ವಿದ್ಯಾರ್ಥಿಗಳು ಗಾಬರಿಯಿಂದ ಓಡಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೇರಿಯಾಗಿದೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *