ಕೊಯನಾಡು ಸಮೀಪ ಕೆಎಸ್ಆರ್ ಟಿಸಿ ಬಸ್ ಕಾರು ನಡುವೆ ಅಪಘಾತ

ಸಮಗ್ರ ನ್ಯೂಸ್: ಫೆ. 18, ಕೊಯನಾಡು ಅರಣ್ಯ ಕಚೇರಿ ಮುಂಭಾಗ ಕಾರು ಮತ್ತು KSRTC ಬಸ್ ನಡುವೆ ಅಪಘಾತ ಸಂಭವಿಸಿದೆ.

. Ad Widget . Ad Widget . Ad Widget .

ಮಡಿಕೇರಿಯಿಂದ ಸುಳ್ಯ ಕಡೆ ತೆರಳುತ್ತಿದ್ದ KSRTC ಬಸ್ ಲಾರಿಯನ್ನು ಓವರ್ ಟೆಕ್ ಮಾಡುವ ಭರದಲ್ಲಿ ಸುಳ್ಯ ಕಡೆಯಿಂದ ಮೈಸೂರು ಕಡೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರ್ ಜಖಂಗೊಂಡಿದೆ. ಸ್ಥಳಕ್ಕೆ ಸಂಪಾಜೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *