ಸಮಗ್ರ ಉದ್ಯೋಗ: National Institute of Technology -Karnataka ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು.
ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್ನಲ್ಲಿ ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 31,000 ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸುರತ್ಕಲ್ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು.
ಫೆಬ್ರವರಿ 19, 2024 ಅಂದರೆ ನಾಳೆ ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ತಮ್ಮ ರೆಸ್ಯೂಮ್ನ್ನು ಇ-ಮೇಲ್ ಮಾಡುವ ಮೂಲಕ ಅಪ್ಲೈ ಮಾಡಬಹುದು. ಸುರತ್ಕಲ್ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.