Ad Widget .

ತಮಿಳುನಾಡಿನಲ್ಲೂ ಬಾಂಬೆ ಮಿಠಾಯಿ ಬ್ಯಾನ್| ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ

ಸಮಗ್ರ ನ್ಯೂಸ್: ಬಾಂಬೆ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ ಈ ಮಿಠಾಯಿಯನ್ನು ಬ್ಯಾನ್ ಮಾಡಿದೆ.

Ad Widget . Ad Widget .

ಕೆಲ ದಿನಗಳ ಹಿಂದೆ ಪುದುಚೇರಿಯಲ್ಲಿ ಬಾಂಬೆ ಮಿಠಾಯಿಯನ್ನು ಮಾರಾಟ ಮಾಡಬಾರದು ಎಂದು ಘೋಷಣೆ ಮಾಡಲಾಗಿತ್ತು. ಈಗ ತಮಿಳುನಾಡಿನಲ್ಲೂ ಇದೇ ರೂಲ್ಸ್ ಬಂದಿದೆ.

Ad Widget . Ad Widget .

ಗಿಂಡಿಯ ಸರ್ಕಾರಿ ಆಹಾರ ವಿಶ್ಲೇಷನಾ ಪ್ರಯೋಗಾಲಯ ಈ ಬಗ್ಗೆ ಅಧ್ಯಯನ ನಡೆಸಿದ್ದು, ಕಾಟನ್ ಕ್ಯಾಂಡಿಯಲ್ಲಿ ಜವಳಿ ಬಣ್ಣ ಮತ್ತು ರಾಸಾಯನಿಕ ರೋಡೋಮಿನ್-ಬಿ ಪತ್ತೆಯಾಗಿದೆ.
ಹೀಗಾಗಿ ಇದರಿಂದ ಕ್ಯಾನ್ಸರ್ ರೋಗ ಬರುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಕಾಟನ್ ಕ್ಯಾಂಡಿಯನ್ನು ಇದೀಗ ತಮಿಳುನಾಡು ಬ್ಯಾನ್ ಮಾಡಿದೆ. ಆರೋಗ್ಯ ದೃಷ್ಟಿಯಿಂದ ತಮಿಳುನಾಡಿನಲ್ಲಿ ಕಾಟನ್ ಕ್ಯಾಂಡಿ ಮಾರಾಟ ಮಾಡದಂತೆ ಸರ್ಕಾರ ಸೂಚನೆ ನೀಡಿದೆ.

Leave a Comment

Your email address will not be published. Required fields are marked *