Ad Widget .

ವಿಜ್ಞಾನ, ತಂತ್ರಜ್ಞಾನ ಇಲಾಖೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಉತ್ತಮ ಸಂಬಳ ಕೂಡ!,

ಸಮಗ್ರ ಉದ್ಯೋಗ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಗದಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಕ್ಯುರೇಟರ್, ಎಜುಕೇಶನ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 21, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್/ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು.

Ad Widget . Ad Widget .

ಹುದ್ದೆಯ ಮಾಹಿತಿ:
ಕ್ಯುರೇಟರ್- 1
ಎಜುಕೇಶನ್ ಅಸಿಸ್ಟೆಂಟ್-1
ಟೆಕ್ನಿಕಲ್ ಅಸಿಸ್ಟೆಂಟ್- 1
ಟೆಕ್ನಿಷಿಯನ್- 1

Ad Widget . Ad Widget .

ವಿದ್ಯಾರ್ಹತೆ:
ಕ್ಯುರೇಟರ್- ಎಂ.ಎಸ್ಸಿ
ಎಜುಕೇಶನ್ ಅಸಿಸ್ಟೆಂಟ್- ಬಿ.ಎಸ್ಸಿ, ಬಿ.ಎಡ್
ಟೆಕ್ನಿಕಲ್ ಅಸಿಸ್ಟೆಂಟ್- ಡಿಪ್ಲೊಮಾ, ಬಿಇ
ಟೆಕ್ನಿಷಿಯನ್- 10ನೇ ತರಗತಿ, ಐಟಿ

ವೇತನ:
ಕ್ಯುರೇಟರ್- ಮಾಸಿಕ ₹ 32,000
ಎಜುಕೇಶನ್ ಅಸಿಸ್ಟೆಂಟ್-ಮಾಸಿಕ ₹ 28,000
ಟೆಕ್ನಿಕಲ್ ಅಸಿಸ್ಟೆಂಟ್- ಮಾಸಿಕ ₹ 16,000
ಟೆಕ್ನಿಷಿಯನ್- ಮಾಸಿಕ ₹ 15,000

ವಯೋಮಿತಿ:
ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಯೋಜನಾ ನಿರ್ದೇಶಕರ ಕಛೇರಿ
ಜಿಲ್ಲಾ ನಗರಾಭಿವೃದ್ಧಿ ಕೋಶ
ಕೊಠಡಿ ಸಂಖ್ಯೆ 123
1 ನೇ ಮಹಡಿ
ಜಿಲ್ಲಾಧಿಕಾರಿ
ಗದಗ
ಕರ್ನಾಟಕ

ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Leave a Comment

Your email address will not be published. Required fields are marked *