Ad Widget .

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ ಹೈರಿಂಗ್, ಉತ್ತಮ ಸಂಬಳ ಕೂಡ

ಸಮಗ್ರ ಉದ್ಯೋಗ: ನಗರ ಭೂ ಸಾರಿಗೆ ನಿರ್ದೇಶನಾಲಯ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಎಂಜಿನಿಯರ್, ಅರ್ಬನ್ ಟ್ರಾನ್ಸ್​ಪೋರ್ಟ್​ ಸ್ಪೆಷಲಿಸ್ಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Ad Widget . Ad Widget .

ಹುದ್ದೆಯ ಮಾಹಿತಿ:
ಅರ್ಬನ್ ಟ್ರಾನ್ಸ್​ಪೋರ್ಟ್​ ಸ್ಪೆಷಲಿಸ್ಟ್​​-1
ಎಂಜಿನಿಯರ್- ಸಿವಿಲ್- 1

Ad Widget . Ad Widget .

ವಿದ್ಯಾರ್ಹತೆ:
ಅರ್ಬನ್ ಟ್ರಾನ್ಸ್​ಪೋರ್ಟ್​ ಸ್ಪೆಷಲಿಸ್ಟ್​​- ಟ್ರಾನ್ಸ್​ಪೋರ್ಟೇಶನ್ ಎಂಜಿನಿಯರಿಂಗ್​/ ಟ್ರಾನ್ಸ್​ಪೋರ್ಟೇಶನ್ ಪ್ಲ್ಯಾನಿಂಗ್​​ನಲ್ಲಿ ಸ್ನಾತಕೋತ್ತರ ಪದವಿ
ಎಂಜಿನಿಯರ್- ಸಿವಿಲ್- ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಪದವಿ

ವಯೋಮಿತಿ:
ನಗರ ಭೂ ಸಾರಿಗೆ ನಿರ್ದೇಶನಾಲಯ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಬೆಂಗಳೂರು

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ಗಳ​ನ್ನು ಈ ಕೆಳಗೆ ನೀಡಲಾಗಿದೆ.

https://docs.google.com/forms/u/0/d/1bavYtEu6WEcEJqZ4EZtjbJY6JECb9m_7kknJUy_9t6U/viewform?edit_requested=true apply here

ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅಪ್ಲೈ ಮಾಡಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Leave a Comment

Your email address will not be published. Required fields are marked *