Ad Widget .

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿನಲ್ಲಿ ಉದ್ಯೋಗಕ್ಕೆ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 836 ಅಸಿಸ್ಟೆಂಟ್​ ಸಬ್​ ಇನ್ಸ್​ಪೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 21, 2024 ಅಪ್ಲೈ ಮಾಡಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮತ್ತು ಆಫ್​​ಲೈನ್​ ಮೂಲಕ ಅರ್ಜಿ ಹಾಕಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿದ್ಯಾರ್ಹತೆ:
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್​ 1, 2023ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ
ಸೇವಾ ದಾಖಲೆಗಳ ಪರಿಶೀಲನೆ
ಲಿಖಿತ ಪರೀಕ್ಷೆ
ದೈಹಿಕ ಮಾನದಂಡಗಳ ಪರೀಕ್ಷೆ
ದೈಹಿಕ ದಕ್ಷತೆಯ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ & ಆಫ್​ಲೈನ್​ ಮೂಲಕ ಅಪ್ಲೈ ಮಾಡಬಹುದು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://www.cisf.gov.in/cisfeng/ apply here

Leave a Comment

Your email address will not be published. Required fields are marked *