Ad Widget .

ನಟ ಧ್ರುವ ಸರ್ಜಾ ಪ್ರಯಾಣಿಸುತ್ತಿದ್ದ ವಿಮಾನ ಕ್ರಾಶ್| ಏನಾಗಿದೆ ಆ್ಯಕ್ಷನ್ ಪ್ರಿನ್ಸ್ ಗೆ?

ಸಮಗ್ರ ನ್ಯೂಸ್: ಧ್ರುವ ಸರ್ಜಾ ನಟನೆಯ ಮಾರ್ಟೀನ್ ಚಿತ್ರತಂಡ ಪ್ರಯಾಣಿಸುತ್ತಿದ್ದ ಫ್ಲೈಟ್ ಕ್ರ್ಯಾಶ್ ಆಗಬೇಕಿತ್ತು. ಆದರೆ ಪೈಲೆಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ ಎನ್ನಲಾಗುತ್ತಿದೆ.

Ad Widget . Ad Widget .

ಮಾರ್ಟಿನ್ ಚಿತ್ರದ ಹಾಡಿನ ಶೂಟಿಂಗ್ಗಾಗಿ ಚಿತ್ರತಂಡವು ಶ್ರೀನಗರಕ್ಕೆ ತೆರಳಿತ್ತು. ಹಾಡಿನ ಚಿತ್ರೀಕರಣ ಮುಗಿಸಿಕೊಂಡು ಶ್ರೀನಗರದಿಂದ ಚಿತ್ರತಂಡ ದೆಹಲಿಗೆ ಬರುತ್ತಿತ್ತು. ನಿನ್ನೆ ಹಾಡಿನ ಚಿತ್ರೀಕರಣ ಮುಗಿಸಿರುವ ಸರ್ಜಾ ವಿಮಾನ ಮರಳುತ್ತಿತ್ತು ಈ ವೇಳೆ ವಿಮಾನ ಕ್ರ್ಯಾಶ್ ಆಗುವ ಸಂಭವವಿತ್ತು ಮಾಟಿ ಚಿತ್ರತಂಡ ಬಚಾವ್ ಆಗಿದೆ.

Ad Widget . Ad Widget .

ಇಂಡಿಗೋ ಫ್ಲೈಟ್ ನಲ್ಲಿ ಮಾರ್ಟಿನ್ ಚಿತ್ರತಂಡ ತೆರಳುತ್ತಿತ್ತು. ಈ ವೇಳೆ ಕೂದಲೆಳೆ ಅಂತರದಲ್ಲಿ ಮಾರ್ಟೀನ್ ಚಿತ್ರ ತಂಡ ಪಾರಾಗಿದೆ ಎಂದು ಹೇಳಲಾಗಿದೆ.ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಈ ವೇಳೆ ಬಚಾವಾಗಿದ್ದಾರೆ ಪೈಲೆಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

Leave a Comment

Your email address will not be published. Required fields are marked *