ಬೆಂಗಳೂರು: ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು

ಸಮಗ್ರ ನ್ಯೂಸ್: ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ 1,506ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು.

Ad Widget ... ..

ಬೆಂಗಳೂರು ನಗರದ ಸರಕಾರಿ ಕಲಾ ಕಾಲೇಜು ಮುಂಭಾಗದಲ್ಲಿ ಪುಟ್ಟಣ್ಣ ಬೆಂಬಲಿಗರ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ. ರಂಗನಾಥ್ ಸೋತು ಮುಖಭಂಗ ಅನುಭವಿಸಿದ್ದಾರೆ.

Ad Widget

ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 19,152 ಮತದಾರರಿದ್ದು, ಈ ಉಪ ಚುನಾವಣೆಯಲ್ಲಿ 16,544 ಮಂದಿ ತಮ್ಮ ಮತವನ್ನು ಚಲಾಯಿಸಿದ್ದಾರೆ.

Leave a Comment

Your email address will not be published. Required fields are marked *