ದ್ವಿತೀಯ ಪಿಯುಸಿ ಪರೀಕ್ಷೆ/ ಉಚಿತ ಸೇವೆ ನೀಡಲಿದೆ ಬಿಎಂಟಿಸಿ

ಸಮಗ್ರ ನ್ಯೂಸ್: ಬೆಂಗಳೂರಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸೇವೆ ನೀಡುವ ಶುಭ ಸುದ್ದಿಯನ್ನು ಬಿಬಿಎಂಟಿಸಿ ನೀಡಿದೆ. ಪರೀಕ್ಷೆಗಳು ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು.

Ad Widget ... ..

ಬಿಎಂಟಿಸಿ ವೋಲ್ಲೋ ಬಸ್ ಹೊರತುಪಡಿಸಿ ಇನ್ನುಳಿದ ಎಲ್ಲಾ ಬಿಎಂಟಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹದು. ವಿದ್ಯಾರ್ಥಿಗಳ ಅನುಕೂಲಕ್ಕೆ ಪರೀಕ್ಷಾ ಕೇಂದ್ರಗಳ ಮುಂದೆಯೇ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಹಕರಿಗೆ ಸೂಚನೆ ನೀಡಲಾಗಿದ್ದು. ಇನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ರೂಟ್ ನಲ್ಲಿ ಹೆಚ್ಚುವರಿ ಬಸ್ ಬಿಡಲು ಬಿಎಂಟಿಸಿ ಚಿಂತನೆ ನಡೆಸಿದೆ.

Ad Widget

Leave a Comment

Your email address will not be published. Required fields are marked *