ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ತಾಯಿ ಮಕ್ಕಳು| ಮಗು ಮೃತ್ಯು

ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿ ರಸ್ತೆ ದಾಟುತ್ತಿದ್ದ ತಾಯಿ ಹಾಗೂ ಇಬ್ಬರು ಮಕ್ಕಳಿಗೆ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದವರ ಮೇಲೆ ಆಂಧ್ರ ಸಾರಿಗೆ ಬಸ್ ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿದು. ಮತ್ತಿಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ.

Ad Widget ... ..

ಮತ್ತೊಂದು ಮಗು ಹಾಗೂ ತಾಯಿ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಳಕ್ಕೆ ಹೊಸಕೋಟೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Comment

Your email address will not be published. Required fields are marked *