Ad Widget .

ವಿರಾಟ್ ಕೊಹ್ಲಿ ದಂಪತಿಗೆ ಗಂಡುಮಗು ಜನನ

ಸಮಗ್ರ ನ್ಯೂಸ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂದೆಯಾಗಿದ್ದು, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತಮ್ಮ ಎರಡನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

Ad Widget . Ad Widget .

ವಾಮಿಕಾಳ ಪುಟ್ಟ ಸಹೋದರ ಈ ಲೋಕಕ್ಕೆ ಬಂದಿದ್ದಾನೆ” ಎಂದು ನಟಿ ಅನುಷ್ಕಾ ಶರ್ಮಾ ಹೇಳಿದ್ದಾರೆ. ತಮ್ಮ ಮಗುವಿನ ಹೆಸರನ್ನು ಅಕಾಯ್ ಎಂದು ಬಹಿರಂಗಪಡಿಸಿದ್ದಾರೆ.

Ad Widget . Ad Widget .

“ನಮ್ಮ ಜೀವನದ ಈ ಸುಂದರ ಸಮಯದಲ್ಲಿ ನಾವು ನಿಮ್ಮ ಆಶೀರ್ವಾದ ಮತ್ತು ಶುಭ ಹಾರೈಕೆಗಳನ್ನು ಕೋರುತ್ತೇವೆ. ಈ ಸಮಯದಲ್ಲಿ ದಯವಿಟ್ಟು ನಮ್ಮ ಗೌಪ್ಯತೆಯನ್ನ ಗೌರವಿಸಬೇಕೆಂದು ನಾವು ವಿನಂತಿಸುತ್ತೇವೆ” ಎಂದಿದ್ದಾರೆ.

Leave a Comment

Your email address will not be published. Required fields are marked *