ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ/ ಸರ್ಕಾರದ ಅಧಿಕೃತ ಆದೇಶ

ಸಮಗ್ರ ನ್ಯೂಸ್; ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಇನ್ನು ಮುಂದೆ ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕøತಿ ಸಚಿವಾಲಯವು ನಿರ್ದೇಶನವನ್ನು ಹೊರಡಿಸಿದ್ದು, ನಾಡಗೀತೆ ಹಾಡುವುದಕ್ಕೆ ಖಾಸಗಿ ಶಾಲೆಗಳಿಗೆ ಸರ್ಕಾರ ವಿನಾಯಿತಿ ನೀಡಿದೆ. ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆಯನ್ನು ಹಾಡಬಹುದು ಎಂದು ಆದೇಶ ನೀಡಲಾಗಿದೆ.

Ad Widget ... .. Ad Widget .

ಈ ಹಿಂದೆ, ಎಲ್ಲಾ ಶಾಲೆಗಳು ತಮ್ಮ ದೈನಂದಿನ ಚಟುವಟಿಕೆಗಳನ್ನು ಪ್ರಾರಂಭಿಸುವ ಮೊದಲು ನಾಡಗೀತೆಯನ್ನು ಹಾಡಬೇಕಾಗಿತ್ತು. ಕಚೇರಿಗಳು, ಇಲಾಖೆಗಳು, ಅಧಿಕಾರಿಗಳು ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಅಧಿಕೃತ ಕಾರ್ಯಕ್ರಮಗಳನ್ನು ನಡೆಸುವ ಮೊದಲು ನಾಡಗೀತೆ ಹಾಡಬೇಕು ಎಂದು ಹೇಳಲಾಗಿತ್ತು.

Ad Widget

Leave a Comment

Your email address will not be published. Required fields are marked *