Ad Widget .

ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆ ಫೈನಲ್/ ಕಾಂಗ್ರೆಸ್‍ಗೆ ಸಿಕ್ಕಿತು 17 ಸೀಟು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ವೇದಿಕೆ ಸಜ್ಜುಗೊಳ್ಳುತ್ತಿದ್ದು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್, ಸಮಾಜವಾದಿ ಪಕ್ಷ ಮೈತ್ರಿ ಮಾಡಿಕೊಂಡಿದ್ದು, ಸೀಟು ಹಂಚಿಕೆ ಅಂತಿಮ ಹಂತಕ್ಕೆ ತಲುಪಿದೆ.

Ad Widget . Ad Widget .

ಅಖಿಲೇಶ್ ಯಾದವ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನಡುವಿನ ಮಾತುಕತೆ ಯಶಸ್ವಿಯಾಗಿದ್ದು, ಕಾಂಗ್ರೆಸ್ 17, ಅಖಿಲೇಶ್ ಯಾದವ್ ಅವರ ಎಸ್‍ಪಿ, ಇತರರು 63 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *