Ad Widget .

ಮಲ್ಲಿಕಾರ್ಜುನ ಖರ್ಗೆಗೆ ಝಡ್ ಪ್ಲಸ್ ಭದ್ರತೆ/ ಕೇಂದ್ರ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆ ಒದಗಿಸಿ, ಕೇಂದ್ರ ಸರ್ಕಾರ ಆದೇಶ ಮಾಡಿದೆ.

Ad Widget . Ad Widget .

ಕೇಂದ್ರ ಗುಪ್ತಚರ ಸಂಸ್ಥೆಗಳ ಬೆದರಿಕೆ ಗ್ರಹಿಕೆ ವರದಿಯ ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆ ನೀಡಲಾಗಿದೆ. ಅವರಿಗೆ ಸಿಆರ್ ಪಿ ಎಫ್ ಭದ್ರತೆ ಒದಗಿಸಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Ad Widget . Ad Widget .

Leave a Comment

Your email address will not be published. Required fields are marked *