ಕಾಂಗ್ರೆಸ್ ಗ್ಯಾರಂಟಿ/ 27ಕ್ಕೆ ತೆಲಂಗಾಣದಲ್ಲಿ ಎರಡು ಗ್ಯಾರಂಟಿ ಜಾರಿ

ಸಮಗ್ರ ನ್ಯೂಸ್: ತೆಲಂಗಾಣ ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿದ್ದ ಗ್ಯಾರಂಟಿಗಳ ಪೈಕಿ ಎರಡನ್ನು ಫೆ.27ರ ಶುಕ್ರವಾರ ಜಾರಿಗೊಳಿಸಲಿದೆ.

Ad Widget ... ..

500 ರು.ಗೆ ಅಡುಗೆ ಅನಿಲ ಹಾಗೂ 200 ಯುನಿಟ್ ಉಚಿತ ವಿದ್ಯುತ್ ಯೋಜನೆಗಳನ್ನು ಜಾರಿ ಮಾಡಲಾಗುತ್ತಿದ್ದು, ಇದರ ಉದ್ಘಾಟನೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬರಲಿದ್ದಾರೆ ಎಂದು ಮುಖ್ಯಮಂತ್ರಿ ರೇವಂತ ರೆಡ್ಡಿ ಹೇಳಿದ್ದಾರೆ.

Ad Widget

ಈಗಾಗಲೇ ಕರ್ನಾಟಕದ ರೀತಿ ತೆಲಂಗಾಣದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿ ಮಾಡಲಾಗಿದೆ.

Leave a Comment

Your email address will not be published. Required fields are marked *