ನಾಲ್ಕನೇ ಮಹಡಿಯಿಂದ ಬಿದ್ದು ಯುವತಿ ಸಾವು

ಸಮಗ್ರ ನ್ಯೂಸ್: ಯುವತಿಯೊಬ್ಬರು ರಾತ್ರಿ ಅಪಾರ್ಟ್ಮೆಂಟ್ ನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಸದಾಶಿವ ನಗರದಲ್ಲಿ ನಡೆದಿದೆ.

. Ad Widget . Ad Widget . Ad Widget

ಸದಾಶಿವ ನಗರದ ನಿವಾಸಿ ಓಶಾನಾ ರೊನಾಲ್ದೊ ಪಚೆಕೊ (21) ತಮ್ಮ ಸಾಕು ನಾಯಿಯನ್ನು ತೆಗೆದುಕೊಂಡು ಟೆರೆಸ್ ಮೇಲೆ ಹೋಗಿದ್ದಾಗ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು, ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ. ಓಶಾನಾ ಪಾಲಕರು ಎಪಿಎಂಸಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

. Ad Widget .

Leave a Comment

Your email address will not be published. Required fields are marked *