Ad Widget .

ಬೆಂಗಳೂರಿನಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ನಿಮ್ಗೆ ಒಂದು ಗುಡ್ ನ್ಯೂಸ್! ಮುಂದೆ ಓದಿ

ಸಮಗ್ರ ಉದ್ಯೋಗ: ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಖಾಲಿ ಇರುವ 1 ರಿಸರ್ಚ್​​ ಅಸೋಸಿಯೇಟ್-I ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಫೆಬ್ರವರಿ 24, 2024 ಅಂದರೆ ಇವತ್ತೇ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ.

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂವಿಎಸ್ಸಿ, ಎಂ.ಫಾರ್ಮಾ, ಎಂಇ/ಎಂ.ಟೆಕ್, ಎಂ.ಡಿ, ಎಂ.ಎಸ್, ಎಂಡಿಎಸ್, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 47,000

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ತಾಂತ್ರಿಕ ಚರ್ಚೆ
ವೈಯಕ್ತಿಕ ಸಂವಹನ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ [email protected] ಗೆ ಇವತ್ತೇ ಕಳುಹಿಸಬೇಕು.

Leave a Comment

Your email address will not be published. Required fields are marked *