Ad Widget .

ಶಾಸಕ‌ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ.

Ad Widget . Ad Widget .

ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿಯೂ ಅಧಿಕಾರ ಸ್ವೀಕರಿಸಿದ್ದರು.

Ad Widget . Ad Widget .

Leave a Comment

Your email address will not be published. Required fields are marked *