Ad Widget .

ವೃದ್ಧೆಯನ್ನು ಹತ್ಯೆಗೈದು ಡ್ರಮ್​ನಲ್ಲಿ ಮೃತದೇಹ ಇಟ್ಟು ಹಂತಕ ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಡ್ರಮ್​ನಲ್ಲಿ ಮೃತದೇಹ ಇಟ್ಟು ಹಂತಕ ಪರಾರಿಯಾದ ಘಟನೆ ನಡೆದಿದೆ.

Ad Widget . Ad Widget .

ಕೆ.ಆರ್.ಪುರಂ ಪೊಲೀಸ್​ ಠಾಣಾ ವ್ಯಾಪ್ತಿಯ ನಿಸರ್ಗ ಲೇಔಟ್​ನಲ್ಲಿ ಈ ಕೃತ್ಯ ನಡೆದಿದೆ. ಕಳೆದ ಎರಡು ಮೂರು ದಿನಗಳ ಹಿಂದೆಯೇ ವೃದ್ಧೆಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ದುರ್ವಾಸನೆ ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಹಾಗೂ ವಿಧಿವಿಜ್ಞಾನ ತಜ್ಞರು ಭೇಟಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ವಿಚಾವಾಗಿ ಪರಿಶೀಲನೆಯನ್ನು ನಡೆಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *