Ad Widget .

ಗುಜರಾತ್‍ನ ಅತೀ ಉದ್ದದ ಸುದರ್ಶನ್ ಕೇಬಲ್ ಸೇತುವೆ ಉದ್ಘಾಟಿಸಿದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ ಗುಜರಾತ್‍ನ ಅತಿ ಉದ್ದದ ಸುದರ್ಶನ್ ಕೇಬಲ್ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಈ 2.5 ಕಿಮೀ ಉದ್ದದ ಸೇತುವೆಯು ಭಾರತದಲ್ಲಿಯೇ ಅತಿ ಉದ್ದದ ಕೇಬಲ್ ಸೇತುವೆಯಾಗಿದೆ.

Ad Widget . Ad Widget .

ಸುದರ್ಶನ್ ಸೇತು ಸೇತುವೆಯನ್ನು ಓಖಾ-ಬೆಟ್ ದ್ವಾರಕಾ ಸಿಗ್ರೇಚರ್ ಸೇತುವೆ ಎಂದೂ ಕರೆಯಲಾಗುತ್ತದ್ದು, ಸುಮಾರು 980 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ದ್ವಾರಕಾದೀಶ ದೇವಸ್ಥಾನಕ್ಕೆ ಭೇಟಿ ನೀಡುವವರಿಗೆ ಈ ಸೇತುವೆ ಬಹಳ ಮುಖ್ಯ. ಈ ಅವಧಿಯಲ್ಲಿ ಪ್ರಧಾನಿಯವರು ಹೊಸ ಯೋಜನೆಗಳಿಗಾಗಿ ದೇಶಕ್ಕೆ 52,000 ಕೋಟಿಗೂ ಹೆಚ್ಚು ದೇಣಿಗೆ ನೀಡಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *