Ad Widget .

ಚುನಾವಣೆ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ

ಸಮಗ್ರ ನ್ಯೂಸ್: ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಮತ್ತು ಅಧಿವೇಶನ ಹಿನ್ನೆಲೆ ವಿಧಾನಸೌಧ ಸುತ್ತಲೂ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಹಾಗೇ ಇಂದಿನಿಂದ 28 ನೇ ತಾರೀಖು ಬೆಳಗ್ಗೆ 6 ಗಂಟೆವರೆಗೆ ನಿಷೇದಾಜ್ಞೆ ಜಾರಿ ಮಾಡಲು ಆದೇಶ ಹೊರಡಿಸಿದೆ.

Ad Widget . Ad Widget .

ನಾಳೆ ಬೆಳಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ಮತದಾನ ಆರಂಭವಾಗಲಿದ್ದು, ಸಂಜೆ 4 ಗಂಟೆಯವರೆಗೂ ಹಕ್ಕು ಚಲಾವಣೆಗೆ ಅವಕಾಶವಿರಲಿದೆ. ಸಂಜೆ 4 ಗಂಟೆಯಿಂದ 5ಗಂಟೆಯವರೆಗೆ ಮತಗಳ ಎಣಿಕೆ ನಡೆಯಲಿದೆ. ವಿವಿಧ ರಾಜಕೀಯ ಪಕ್ಷಗಳು, ಹಲವು ಸಂಘಟನೆಗಳಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ 144ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್​ರಿಂದ ಆದೇಶ ನೀಡಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *