Ad Widget .

ಮಿಸ್ ವರ್ಲ್ಡ್ 2024|ಭಾರತವನ್ನು ಪ್ರತಿನಿಧಿಸಲಿರುವ ಕರಾವಳಿ ಮೂಲದ ಸಿನಿ ಶೆಟ್ಟಿ

ಸಮಗ್ರ ನ್ಯೂಸ್: 71ನೇ ಆವೃತ್ತಿಯ ಮಿಸ್ ವರ್ಲ್ಡ್ 2024 ರಲ್ಲಿ ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ 21 ವರ್ಷದ ಸಿನಿ ಶೆಟ್ಟಿ ಆಯ್ಕೆಯಾಗಿದ್ದಾರೆ.

Ad Widget . Ad Widget .

ಮುಂಬೈನಲ್ಲಿ ನಡೆದ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್-2022’ ಕಾರ್ಯಕ್ರಮದಲ್ಲಿ ಸಿನಿ ಶೆಟ್ಟಿ ‘ಮಿಸ್ ಇಂಡಿಯಾ’ ಕಿರೀಟವನ್ನು ಅಲಂಕರಿಸಿದ ನಂತರ ಈ ಘೋಷಣೆ ಹೊರ ಬಿದ್ದಿದೆ.
ಸಿನಿ ಶೆಟ್ಟಿ ಅಕೌಂಟಿಂಗ್ ಮತ್ತು ಫೈನಾನ್ಸ್‌ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

Ad Widget . Ad Widget .

ವಿಶ್ವ ಸುಂದರಿ ಚಾಂಪಿಯನ್‌ ಶಿಪ್ ಮಾರ್ಚ್ 9 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ ನಲ್ಲಿ ನಡೆಯಲಿದೆ.

Leave a Comment

Your email address will not be published. Required fields are marked *