ಲೋಕಸಭೆ ಚುನಾವಣಾ ದಿನಾಂಕ/ ವಾಟ್ಸಾಪ್‍ನಲ್ಲಿ ಹರಿದಾಡುತ್ತಿರುವ ಸಂದೇಶ ಸುಳ್ಳು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯು ಏ.19 ರಂದು ನಡೆಯಲಿದ್ದು ಮೇ 22 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ ಎಂದು ವಾಟ್ಸಾಪ್ ಸಂದೇಶ ಹರಿದಾಡುತ್ತಿದ್ದು, ಇದೊಂದು ಸುಳ್ಳು ಸಂದೇಶ ಎಂದು ಭಾರತೀಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

. Ad Widget . Ad Widget

2024ರ ಲೋಕಸಭೆ ಚುನಾವಣೆ ವೇಳಾಪಟ್ಟಿ ಬಗ್ಗೆ ವಾಟ್ಸಪ್‍ನಲ್ಲಿ ನಕಲಿ ಸಂದೇಶವೊಂದು ಹರಿದಾಡುತ್ತಿದೆ. ಆದರೆ ಇದೊಂದು ವದಂತಿ. ಆಯೋಗದಿಂದ ಇದುವರೆಗೂ ಚುನಾವಣೆ ನಡೆಯುವ ಯಾವುದೇ ದಿನಾಂಕ ಪ್ರಕಟಿಸಿಲ್ಲ. ಅಧಿಕೃತ ಸುದ್ದಿಗೋಷ್ಠಿ ಮೂಲಕ ಲೋಕಸಭೆ ಚುನಾವಣೆ ವೇಳಾಪಟ್ಟಿ ಬಗ್ಗೆ ಘೋಷಿಸಲಾಗುವುದು ಎಂದು ಆಯೋಗ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *