Ad Widget .

ಡಿಗ್ರೀ ಪಾಸ್ ಆಗಿದ್ದೀರಾ? ಹಾಗಾದ್ರೆ ಈಗಲೇ IDBI ಬ್ಯಾಂಕ್ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 500 ಜೂನಿಯರ್ ಅಸಿಸ್ಟೆಂಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 26, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿದ್ಯಾರ್ಹತೆ:
ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget . Ad Widget .

ವಯೋಮಿತಿ:
ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 31, 2024ಕ್ಕೆ ಕನಿಷ್ಠ 20 ವರ್ಷಮತ್ತು ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ:
ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.

ವೇತನ:
ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಾರ್ಷಿಕ ಸಂಬಳದ ಪ್ಯಾಕೇಜ್​ 6,14,000- 6,50,000 ಕೊಡಲಾಗುತ್ತದೆ.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWBD ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:
SC/ST/PWD ಅಭ್ಯರ್ಥಿಗಳು: ರೂ.200/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.1000/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಆನ್​​ಲೈನ್ ಟೆಸ್ಟ್​
ದಾಖಲಾತಿ ಪರಿಶೀಲನೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://ibpsonline.ibps.in/idbijan24/ apply here

Leave a Comment

Your email address will not be published. Required fields are marked *