ಬದುಕಿನ ಯಾತ್ರೆ ಮುಗಿಸಿದ ಗಾಯಕ‌ ಪಂಕಜ್ ಉದಾಸ್

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಗಜಲ್ ಗಾಯಕ ಪಂಕಜ್ ಉದಾಸ್ ನಿಧನರಾಗಿದ್ದಾರೆ. 72 ನೇ ವಯಸ್ಸಿನಲ್ಲಿ ಪಂಕಜ್ ಉದಾಸ್ ಕೊನೆಯುಸಿರೆಳೆದಿದ್ದಾರೆ. ಉಧಾಸ್ ಕುಟುಂಬದವರು ಟ್ವೀಟ್ ಮೂಲಕ ಅವರ ನಿಧನದ ಬಗ್ಗೆ ಮಾಹಿತಿ ನೀಡಿದ್ದಾರೆ.

Ad Widget ... ..

“ದೀರ್ಘಕಾಲದ ಅನಾರೋಗ್ಯದಿಂದಾಗಿ ಫೆಬ್ರವರಿ 26, 2024 ರಂದು ಪದ್ಮಶ್ರೀ ಪಂಕಜ್ ಉಧಾಸ್ ಅವರ ದುಃಖದ ನಿಧನದ ಬಗ್ಗೆ ತಿಳಿಸಲು ತುಂಬಾ ಭಾರವಾದ ಹೃದಯದಿಂದ ನಾವು ದುಃಖಿತರಾಗಿದ್ದೇವೆ” ಎಂದು ಅವರ ಕುಟುಂಬ ತಮ್ಮ ಟ್ವೀಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Ad Widget

ಪಂಕಜ್ ಅವರ ನಿಧನದಿಂದಾಗಿ ಭಾರತೀಯ ಚಿತ್ರರಂಗ ಮತ್ತು ಸಂಗೀತ ಕ್ಷೇತ್ರದ‌ ಮಹತ್ವದ ಕೊಂಡಿ‌ ಕಳಚಿದಂತಾಗಿದೆ. ಗಾನಮಾಂತ್ರಿಕನ ಅಗಲುವಿಕೆಗೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

Leave a Comment

Your email address will not be published. Required fields are marked *