Ad Widget .

ಅಕೌಂಟೆಂಟ್​ , ಅಸಿಸ್ಟೆಂಟ್ ಹುದ್ದೆಗೆ ಆಹ್ವಾನ, ನಾಳೆ ಕೊನೆಯ ದಿನಾಂಕ!

ಸಮಗ್ರ ಉದ್ಯೋಗ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಕೌಂಟೆಂಟ್​ & ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 28, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಕಾಂ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಮಾಸಿಕ ₹ 19,917

ಉದ್ಯೋಗದ ಸ್ಥಳ:
ಧಾರವಾಡ

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಅನುಭವ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಯೋಜನಾ ನಿರ್ದೇಶಕರ ಕಚೇರಿ
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ
ಕಾರ್ಮಿಕ ಭವನ, ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ
ಧಾರವಾಡ ವಿಭಾಗ
ಹುಬ್ಬಳ್ಳಿ 1ನೇ ಮಹಡಿ
ಅಕ್ಷಯ ಪಾರ್ಕ್
ಪ್ರಿಯದರ್ಶಿನಿ ಕಾಲೋನಿ
ಮಹೇಶ ಪಿ.ಯು. ಕಾಲೇಜು ರಸ್ತೆ
ಹುಬ್ಬಳ್ಳಿ

Leave a Comment

Your email address will not be published. Required fields are marked *