Ad Widget .

ಬಿಜೆಪಿ ಪ್ರಚಾರ ರಥಗಳಿಗೆ ಚಾಲನೆ/ ಪ್ರಣಾಳಿಕೆ ಸಂಕಲ್ಪ ಪತ್ರಕ್ಕೆ ಸಲಹೆ ಸ್ವೀಕಾರ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವೆಯೇ ಬಿಜೆಪಿ ಪ್ರಚಾರ ರಥಗಳಿಗೆ ಚಾಲನೆ ನೀಡಿದೆ.

Ad Widget . Ad Widget .

ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಜನಸ್ನೇಹಿ ಯೋಜನೆಗಳು ಮತ್ತು ಅಭಿವೃದ್ಧಿ ಯೋಜನೆಗಳನ್ನು ಪ್ರಚುರಪಡಿಸುವ ವಿಕಸಿತ್ ಭಾರತ್ ಮೋದಿಯ ಗ್ಯಾರಂಟಿ ವಿಡಿಯೋ ಪ್ರಚಾರ ರಥಗಳಿಗೆ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಚಾಲನೆ ನೀಡಿದರು. ರಥಗಳಿಗೆ ಎಲ್‍ಸಿಡಿ ಸ್ಕ್ರೀನ್ ಹಾಕಲಾಗಿದ್ದು, ಮೋದಿ ಸಾಧನೆಗಳನ್ನು ಅದರ ಮೇಲೆ ಬಿತ್ತರಿಸಲಾಗುತ್ತದೆ.

Ad Widget . Ad Widget .

ಈ ಪ್ರಚಾರ ರಥಗಳು ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲೂ ಸಂಚರಿಸಿ ಸರ್ಕಾರದ ಯೋಜನೆ ಪ್ರಚಾರ ಮಾಡುತ್ತವೆ. ಜೊತೆಗೆ ಬಿಜೆಪಿಯ ಪ್ರಣಾಳಿಕೆ ಸಂಕಲ್ಪ ಪತ್ರಕ್ಕೆ ಸಲಹೆಗಳನ್ನು ಸ್ವೀಕರಿಸಲಿವೆ. 9090902024ಕ್ಕೆ ಮಿಸ್ಡ್ ಕಾಲ್ ನೀಡಿ ಪ್ರಣಾಳಿಕೆಗೆ ಜನರು ಸಲಹೆ ನೀಡಬಹುದು. ಈ ಮೂಲಕ ಮಾ.15ರೊಳಗೆ 1 ಕೋಟಿಗೂ ಹೆಚ್ಚು ಸಲಹೆಗಳನ್ನು ಸ್ವೀಕರಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *