ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (ಪಿಪಿಬಿಎಲ್)ನ ಕಾರ್ಯನಿರ್ವಾಹಕೇತರ ಮುಖ್ಯಸ್ಥ ವಿಜಯ್ ಶೇಖರ್ ಶರ್ಮಾ ರಾಜೀನಾಮೆ

ಸಮಗ್ರ ನ್ಯೂಸ್: ಭಾರತೀಯ ರಿಸರ್ವ್ ಬ್ಯಾಂಕ್‍ನಿಂದ ನಿಬರ್ಂಧಕ್ಕೊಳಪಟ್ಟಿರುವ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (ಪಿಪಿಬಿಎಲ್)ನ ಕಾರ್ಯನಿರ್ವಾಹಕೇತರ ಮುಖ್ಯಸ್ಥ ಸ್ಥಾನಕ್ಕೆ ವಿಜಯ್ ಶೇಖರ್ ಶರ್ಮಾ ರಾಜೀನಾಮೆ ಸಲ್ಲಿಸಿದ್ದಾರೆ.

Ad Widget ... ..

ಅಕ್ರಮ ನಡೆಸಿದ ಆರೋಪ ಹೊರಿಸಿ ಮಾ.15ರಿಂದ ಪೇಟಿಎಂ ಬ್ಯಾಂಕ್ ಠೇವಣಿ ಸ್ವೀಕರಿಸುವುದು ಮತ್ತು ಸಾಲ ನೀಡುವುದನ್ನು ಆರ್‍ಬಿಐ ನಿಷೇಧಿಸಿತ್ತು. ಹೀಗಾಗಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಶ್ರೀನಿವಾಸನ್ ಶ್ರೀಧರ್, ನಿವೃತ್ತ ಐಎಎಸ್ ಅಧಿಕಾರಿ ದೇಬೇಂದ್ರನಾಥ್ ಸಾರಂಗಿ, ಬ್ಯಾಂಕ್ ಆಫ್ ಬರೋಡಾದ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಅಶೋಕ್ ಕುಮಾರ್ ಗಾರ್ಗ್ ಮತ್ತು ಮಾಜಿ ಐಎಎಸ್ ಅಧಿಕಾರಿ ರಜನಿ ಸೆಖ್ರಿ ಸಿಬಲ್ ಅವರನ್ನು ನೇಮಕ ಮಾಡುವ ಮೂಲಕ ಪಿಪಿಬಿಎಲ್ ತನ್ನ ನಿರ್ದೇಶಕರ ಮಂಡಳಿಯನ್ನು ಪುನರ್ ರಚಿಸಿದೆ ಎಂದು ಪೇಟಿಎಂ ತಿಳಿಸಿದೆ.

Ad Widget

Leave a Comment

Your email address will not be published. Required fields are marked *