Ad Widget .

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ

ಸಮಗ್ರ ನ್ಯೂಸ್: ಇಂದು ಸಂಜೆ ರಾಜ್ಯಸಭಾ ಚುನಾವಣೆ ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ವಿಧಾನಸೌಧದ ಆವರಣದಲ್ಲಿಯೇ ದೇಶದ್ರೋಹದ ಘೋಷಣೆ ಮೊಳಗಿದೆ. ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಅವರ ಬೆಂಬಲಿಗರ ಪೈಕಿ ಒಬ್ಬರು ಪಾಕಿಸ್ತಾನ್‌ ಜಿಂದಾಬಾದ್‌ ಎನ್ನುವ ಘೋಷಣೆ ಕೂಗಿದ್ದಾರೆ.

Ad Widget . Ad Widget .

ನಾಸೀರ್‌ ಹುಸೇನ್‌ ಅವರ ಪಕ್ಕದಲ್ಲೇ ಇದ್ದ ವ್ಯಕ್ತಿ ಪಾಕಿಸ್ತಾನ್‌ ಜಿಂದಾಬಾದ್‌, ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾನೆ. ಇದೇ ವೇಳೆ ಪಕ್ಕದಲ್ಲಿದ್ದ ಕೆಲವರು ಆತನ ಬಾಯಿಮುಚ್ಚಿಸಿದ್ದಾರೆ. ಇದೀಗ ಪಾಕಿಸ್ತಾನ್ ಜಿಂದಾಬಾದ್​ ಎಂದು ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ. ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಇನ್ನೂ ಮಾದ್ಯಮದವರಿಗೆ ನಾಸಿಕ್ ಹುಸೇನ್ ಗರಂ ಆಗಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *