Ad Widget .

ಡ್ರೈವರ್ & ಟೆಕ್ನಿಷಿಯನ್ ಹುದ್ದೆಗೆ ಆಹ್ವಾನ, ನಾಳೆಯೇ ಲಾಸ್ಟ್ ಡೇಟ್!

ಸಮಗ್ರ ಉದ್ಯೋಗ: CSIR ನಾಲ್ಕನೇ ಪ್ಯಾರಾಡೈಂ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಹಾಕಲು ನಾಳೆಯೇ ಕೊನೆಯ ದಿನವಾಗಿದೆ. ಒಟ್ಟು 17 ಡ್ರೈವರ್, ಟೆಕ್ನಿಕಲ್ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 29, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Ad Widget . Ad Widget .

ಹುದ್ದೆಯ ಮಾಹಿತಿ:
ಟೆಕ್ನಿಕಲ್ ಅಸಿಸ್ಟೆಂಟ್- 15
ಟೆಕ್ನಿಷಿಯನ್- 1
ಡ್ರೈವರ್- 1

Ad Widget . Ad Widget .

ವಿದ್ಯಾರ್ಹತೆ:
ಟೆಕ್ನಿಕಲ್ ಅಸಿಸ್ಟೆಂಟ್- ಡಿಪ್ಲೊಮಾ, ಬಿ.ಎಸ್ಸಿ, ಬಿಸಿಎ
ಟೆಕ್ನಿಷಿಯನ್- 10ನೇ ತರಗತಿ
ಡ್ರೈವರ್- 10ನೇ ತರಗತಿ

ವಯೋಮಿತಿ:
ಟೆಕ್ನಿಕಲ್ ಅಸಿಸ್ಟೆಂಟ್- 28 ವರ್ಷ
ಟೆಕ್ನಿಷಿಯನ್- 28 ವರ್ಷ
ಡ್ರೈವರ್- 27 ವರ್ಷ

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು: 05 ವರ್ಷಗಳು
OBC ಅಭ್ಯರ್ಥಿಗಳು: 03 ವರ್ಷಗಳು
PwBD (UR) ಅಭ್ಯರ್ಥಿಗಳು: 10 ವರ್ಷಗಳು
PwBD ಅಭ್ಯರ್ಥಿಗಳು: 13 ವರ್ಷಗಳು
PwBD ಅಭ್ಯರ್ಥಿಗಳು: 15 ವರ್ಷಗಳು

ಅರ್ಜಿ ಶುಲ್ಕ:
SC/ST/PwBD/ಮಹಿಳೆ/CSIR ಉದ್ಯೋಗಿಗಳು ಮತ್ತು ವಿದೇಶದಲ್ಲಿರುವ ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.500/-
ಪಾವತಿ ವಿಧಾನ: ಆನ್‌ಲೈನ್

ವೇತನ:
ಟೆಕ್ನಿಕಲ್ ಅಸಿಸ್ಟೆಂಟ್- ಮಾಸಿಕ ₹ 35,400
ಟೆಕ್ನಿಷಿಯನ್- ಮಾಸಿಕ ₹ 19,900
ಡ್ರೈವರ್- ಮಾಸಿಕ ₹ 19,900

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಸ್ಕ್ರೀನಿಂಗ್
ಟ್ರೇಡ್ ಟೆಸ್ಟ್​
ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಆಡಳಿತದ ನಿಯಂತ್ರಕರು
ನೇಮಕಾತಿ ವಿಭಾಗ
CSIR-ನಾಲ್ಕನೇ ಮಾದರಿ ಸಂಸ್ಥೆ (CSIR-4PI)
NWTC ರಸ್ತೆ
NAL ಬೇಲೂರು ಕ್ಯಾಂಪಸ್
ಯೆಮ್ಲೂರು ಪೋಸ್ಟ್
ಬೆಂಗಳೂರು-560037

ಅಭ್ಯರ್ಥಿಗಳು ಆನ್​ಲೈನ್ ಮೂಲಕವೂ ಅಪ್ಲೈ ಮಾಡಬಹುದು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ. ಅಭ್ಯರ್ಥಿಗಳು ಆನ್​ಲೈನ್​ & ಆಫ್​ಲೈನ್​ ಮೂಲಕ ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

Leave a Comment

Your email address will not be published. Required fields are marked *