ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗು: ರಾಜ್ಯದಾದ್ಯಂತ ಇಂದು ಪ್ರತಿಭಟನೆ

ಸಮಗ್ರ ನ್ಯೂಸ್: ನಿನ್ನೆ ರಾಜ್ಯಸಭಾ ಚುನಾವಣೆ ಫಲಿತಾಂಶ ಬಂದಿದ್ದು, ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡಿದ್ದರು ಇದೇ ಸಂಧರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ.

Ad Widget ... ..

ಈ ಕುರಿತು ಆಕ್ರೋಶ ವ್ಯಕ್ತವಾಗಿದ್ದು, ಹಲವು ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ರಾಷ್ಟ್ರದ್ರೋಹಿ ಇದು ಪಾಕಿಸ್ತಾನದ ಪರ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Ad Widget

ಜೊತೆಗೆ ಇಂದು(ಫೆ.28) ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮತ್ತು ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆಗೆ ಬಿಜೆಪಿ ಕರೆ ಕೊಟ್ಟಿದ್ದಾರೆ.

Leave a Comment

Your email address will not be published. Required fields are marked *