Ad Widget .

ಅಂಗನವಾಡಿ ಕಾರ್ಯಕರ್ತೆ , ಸಹಾಯಕಿ ಹುದ್ದೆಗಳಿಗೆ ಆಹ್ವಾನ, ಉತ್ತಮ ವೇತನ ಕೂಡ

ಸಮಗ್ರ ಉದ್ಯೋಗ: ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆ ಪ್ರಕಾರ, ಅನೇಕ ಅಂಗನವಾಡಿ ಕಾರ್ಯಕರ್ತೆ & ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 1, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅರ್ಜಿ ಕಳುಹಿಸಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ- 12ನೇ ತರಗತಿ
ಅಂಗನವಾಡಿ ಸಹಾಯಕಿ – 10ನೇ ತರಗತಿ

Ad Widget . Ad Widget . Ad Widget .

ವಯೋಮಿತಿ:
ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವೇತನ:
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಬೆಳಗಾವಿ

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್​
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಆನ್​ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
https://karnemakaone.kar.nic.in/abcd/ApplicationForm_JA_org.aspx

Leave a Comment

Your email address will not be published. Required fields are marked *