Ad Widget .

ಕುಡಿದ ಮತ್ತಲ್ಲಿ ಸಿಕ್ಕ ಸಿಕ್ಕವರಿಗೆ ಕಚ್ಚಿದ ಯುವಕ

ಸಮಗ್ರ ನ್ಯೂಸ್: ಕುಡಿದ ಮತ್ತಲ್ಲಿ ಏನೇನೆಲ್ಲ ಮಾಡ್ತಾರೆ ಅನ್ನೋದಕ್ಕೆ ಇಲ್ಲೊಂದು ಸಾಕ್ಷಿ ಇದೆ ನೋಡಿ, ಮೂವರು ಪೊಲೀಸ್​ ಸಿಬ್ಬಂದಿ ಸೇರಿದಂತೆ ಸಿಕ್ಕ ಸಿಕ್ಕವರಿಗೆ ಮನಬಂದಂತೆ ಯುವಕ ಕಚ್ಚಿದಾನೆ.

Ad Widget . Ad Widget .

ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಎಂ.ಜಿ ರಸ್ತೆಯಲ್ಲಿ ನಡೆದಿದೆ. ಮಹೇಶ್​​ ಎನ್ನುವ ಯುವಕನಿಂದ ಕೃತ್ಯವೆಸಗಲಾಗಿದೆ. ಶೇಖರ್​​, ಪೆಂಚಲಯ್ಯ, ಅಶ್ವತ್ಥ್​ ಎಂಬ ಪೊಲೀಸ್​ ಸಿಬ್ಬಂದಿಗೆ ಗಾಯಗಳಾಗಿವೆ. ಗಾಯ ಮಾಡಿದ ವ್ಯಕ್ತಿಯನ್ನು ಹಿಡಿದು ನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರ ಮನವಿಗೂ ಸ್ಪಂದಿಸದೆ ಯುವಕ ರಂಪಾಟ ಮಾತ್ರ ಜೋರಾಗಿತ್ತು.

Ad Widget . Ad Widget .

Leave a Comment

Your email address will not be published. Required fields are marked *