February 2024

ಲೋಕಸಭಾ ಚುನಾವಣೆ ಸ್ಪರ್ಧೆ ಖಚಿತ – ಸತ್ಯಜಿತ್ ಸುರತ್ಕಲ್

ಸಮಗ್ರ ನ್ಯೂಸ್: 15 ವರ್ಷದ ಹಿಂದೆ ನನಗೆ ಬಿಜೆಪಿಯಿಂದ ಸಿಗಬೇಕಾದ ಲೋಕಸಭಾ ಟಿಕೆಟ್‌ ಕಸಿಯಲಾಗಿತ್ತು. ಈಗ ಅದನ್ನು ಮತ್ತೆ ಕೊಡಿ ಎಂದು ಕೇಳುವುದು ನನ್ನ ಹಕ್ಕು. ಈ ಸಲದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಕರ್ತರ ಅಭಿಲಾಷೆಯಂತೆ ಸ್ಪರ್ಧಿಸುವುದು ಖಚಿತ ಎಂದು ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಟೀಂ ಸತ್ಯಜಿತ್ ಸುರತ್ಕಲ್ ದ.ಕ. ಜಿಲ್ಲೆ ವತಿಯಿಂದ ತುಂಬೆ ಬ್ರಹ್ಮರಕೂಟ್ಲು ಬಂಟರ ಭವನದಲ್ಲಿ ಭಾನುವಾರ ನಡೆದ ಸತ್ಯಜಿತ್ ಸುರತ್ಕಲ್ ಅವರಿಗೆ ಬಿಜೆಪಿ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ […]

ಲೋಕಸಭಾ ಚುನಾವಣೆ ಸ್ಪರ್ಧೆ ಖಚಿತ – ಸತ್ಯಜಿತ್ ಸುರತ್ಕಲ್ Read More »

ಚಾರ್ಮಾಡಿ ಅರಣ್ಯಕ್ಕೆ ಟ್ರಕ್ಕಿಂಗ್​ಗೆ ಹೋದ ಡಿವೈಎಸ್​ಪಿ ಸಂಬಂಧಿಕರು ನಾಪತ್ತೆ

ಸಮಗ್ರ ನ್ಯೂಸ್: ಚಾರ್ಮಾಡಿ ಅರಣ್ಯಕ್ಕೆ ಟ್ರಕ್ಕಿಂಗ್​ಗೆ ಹೋದ ಡಿವೈಎಸ್​ಪಿ ಸಂಬಂಧಿಕರು ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಮೂವರು ಯುವಕರು, ಇಂದು ಸಂಜೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಅರಣ್ಯ ವ್ಯಾಪ್ತಿಯ ದುರ್ಗದಹಳ್ಳಿಯಿಂದ ಚಾರಣಕ್ಕೆ ತೆರಳಿದ್ದರು. ರಾತ್ರಿ ವೇಳೆಗೆ ಇಬ್ಬರು ಯುವಕರು ಮಿಸ್ಸಿಂಗ್ ಆಗಿದ್ದಾರೆ. ಓರ್ವ ಯುವಕ ನೀಡಿದ ಮಾಹಿತಿ ಮೇರೆಗೆ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರು, ಅರಣ್ಯಾಧಿಕಾರಿಗಳು ಹುಡುಕಾಟ ನಡೆಸಿದ್ದಾರೆ. ಈ ಸಂಧರ್ಭದಲ್ಲಿ ಯುವಕರ ಮೊಬೈಲ್ ನೆಟ್​ವರ್ಕ್ ಪತ್ತೆ‌ಯಾಗಿ ಮತ್ತೆ

ಚಾರ್ಮಾಡಿ ಅರಣ್ಯಕ್ಕೆ ಟ್ರಕ್ಕಿಂಗ್​ಗೆ ಹೋದ ಡಿವೈಎಸ್​ಪಿ ಸಂಬಂಧಿಕರು ನಾಪತ್ತೆ Read More »

ಪ್ರೀತಿಸಿದವ ಬೇರೆ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ಯುವತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಪ್ರೀತಿ ಮಾಡಿ ಪ್ರೀತಿಸಿದ ಯುವಕ ಬೇರೆ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕೂನಬೇವು ಗ್ರಾಮದಲ್ಲಿ ನಡೆದಿದೆ. ವಿಶಾಲಾಕ್ಷಿ ಎಂಬಾಕೆ ಚಿತ್ರದುರ್ಗ ನಗರದ ಡಿಪ್ಲೋಮಾ ಕಾಲೇಜಿನಲ್ಲಿ ಓದುತ್ತಿದ್ದಳು. ಈ ವೇಳೆ ಅದೇ ಕೂನಬೇವು ಗ್ರಾಮದ ಚಾಲಕ ತಿಪ್ಪೇಸ್ವಾಮಿ ಎಂಬಾತ ಪ್ರೀತಿಸು ಎಂದು ಕಾಡಿದ್ದನು. ಕೊನೆಗೂ ಮನಸೋತ ವಿಶಾಲಾಕ್ಷಿ, ತಿಪ್ಪೇಸ್ವಾಮಿ ಜೊತೆ ಪ್ರೀತಿಯಲ್ಲಿ ಬಿದ್ದು ಓಡಾಟ ನಡೆಸಿದ್ದಳು. ತಿಪ್ಪೇಸ್ವಾಮಿ ಎಸ್ಟಿ, ವಿಶಾಲಾಕ್ಷಿ ಎಸ್ಸಿ ಸಮುದಾಯಕ್ಕೆ ಸೇರಿದ್ದಳು. ಹೀಗಾಗಿ, ಅಂತರ್ಜಾತಿ ವಿವಾಹಕ್ಕೆ ಪೋಷಕರ

ಪ್ರೀತಿಸಿದವ ಬೇರೆ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ಯುವತಿ ಆತ್ಮಹತ್ಯೆ Read More »

ಆನ್ ಲೈನ್ ಗೇಮ್ಸ್ ಗೀಳು|ಸಾಲ ತೀರಿಸಲು ವಿಮಾ ಹಣಕ್ಕಾಗಿ ತಾಯಿಯನ್ನೇ ಕೊಂದ ಮಗ!

ಸಮಗ್ರ ನ್ಯೂಸ್: ಆನ್ ಲೈನ್ ಗೇಮ್ಸ್ ಗೀಳು ಅಂಟಿಸಿಕೊಂಡಿದ್ದ ಯುವಕನೋರ್ವ ಜೀವ ವಿಮಾ ಹಣಕ್ಕಾಗಿ ತನ್ನ ತಾಯಿಯನ್ನೇ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಫತೇಹ್ ಪುರದಲ್ಲಿ ನಡೆದಿದೆ. ಹಿಮಾಂಶು ಎಂಬಾತ 50 ಲಕ್ಷ ರೂ ಹಣಕ್ಕಾಗಿ ತಾಯಿಯನ್ನು ಕೊಂದು ಆಕೆಯ ಶವವನ್ನು ಯಮುನಾ ನದಿ ತೀರದಲ್ಲಿ ಹೂತಿದ್ದಾನೆ.ಆರೋಪಿಯು ಜನಪ್ರಿಯ ಪ್ಲಾಟ್‌ಫಾರ್ಮ್ ಝುಪಿಯಲ್ಲಿ ಗೇಮಿಂಗ್‌ ಗೆ ಚಟ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆ ವ್ಯಸನದಿಂದ ಅವನು ಹಲವು ಬಾರಿ ನಷ್ಟ ಅನುಭವಿಸಿದ್ದ. ಇದರಿಂದ ಅವನು ಸಾಲ

ಆನ್ ಲೈನ್ ಗೇಮ್ಸ್ ಗೀಳು|ಸಾಲ ತೀರಿಸಲು ವಿಮಾ ಹಣಕ್ಕಾಗಿ ತಾಯಿಯನ್ನೇ ಕೊಂದ ಮಗ! Read More »

ಕೃಷ್ಣನ ದ್ವಾರಕೆಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಹಾರಿದ ನಮೋ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಪ್ರವಾಸದ ಎರಡನೇ ದಿನದಲ್ಲಿದ್ದಾರೆ. ಇಂದು ಅಲ್ಲಿಂದ ಸ್ಕೂಬಾ ಡೈವಿಂಗ್ ಮೂಲಕ ದ್ವಾರಕೆಗೆ ತೆರಳಿದ್ದಾರೆ. ಕೃಷ್ಣನ ದ್ವಾರಕೆ ಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಹಾರಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶ್ರೀಕೃಷ್ಣ ದ್ವಾರಕೆಯ ರಾಜನಾಗಿದ್ದ, ಇಲ್ಲಿನ ಇತಿಹಾಸ ತಿಳಿದು ಅವರು ದ್ವಾರಕಾದಲ್ಲಿ ಸುದರ್ಶನ ಸೇತುವನ್ನು ಉದ್ಘಾಟಿಸಿದರು, ಇದು ದೇಶದ ಅತಿ ಉದ್ದದ ಕೇಬಲ್ ಬೆಂಬಲಿತ ಸೇತುವೆಯಾಗಿದೆ. 6 ವರ್ಷಗಳ ಹಿಂದೆ ಈ ಸೇತುವೆಯ ಶಂಕುಸ್ಥಾಪನೆ ಮಾಡಲು ನನಗೆ ಅವಕಾಶ ಸಿಕ್ಕಿತ್ತು ಎಂದು

ಕೃಷ್ಣನ ದ್ವಾರಕೆಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಹಾರಿದ ನಮೋ Read More »

ವೃದ್ಧೆಯನ್ನು ಹತ್ಯೆಗೈದು ಡ್ರಮ್​ನಲ್ಲಿ ಮೃತದೇಹ ಇಟ್ಟು ಹಂತಕ ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ವೃದ್ಧೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಡ್ರಮ್​ನಲ್ಲಿ ಮೃತದೇಹ ಇಟ್ಟು ಹಂತಕ ಪರಾರಿಯಾದ ಘಟನೆ ನಡೆದಿದೆ. ಕೆ.ಆರ್.ಪುರಂ ಪೊಲೀಸ್​ ಠಾಣಾ ವ್ಯಾಪ್ತಿಯ ನಿಸರ್ಗ ಲೇಔಟ್​ನಲ್ಲಿ ಈ ಕೃತ್ಯ ನಡೆದಿದೆ. ಕಳೆದ ಎರಡು ಮೂರು ದಿನಗಳ ಹಿಂದೆಯೇ ವೃದ್ಧೆಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ದುರ್ವಾಸನೆ ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಹಾಗೂ ವಿಧಿವಿಜ್ಞಾನ ತಜ್ಞರು ಭೇಟಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ವಿಚಾವಾಗಿ ಪರಿಶೀಲನೆಯನ್ನು ನಡೆಸಿದ್ದಾರೆ.

ವೃದ್ಧೆಯನ್ನು ಹತ್ಯೆಗೈದು ಡ್ರಮ್​ನಲ್ಲಿ ಮೃತದೇಹ ಇಟ್ಟು ಹಂತಕ ಪರಾರಿ Read More »

ತ್ರಿವೇಣಿ ಸಂಗಮದಲ್ಲೂ ಕಾವೇರಿ ಒಡಲು ಬತ್ತಿ ಹೋಗಿ ಈ ಬಾರಿ ಕೊಡಗಿನಲ್ಲಿ ಜಲ ಕ್ಷಾಮಾ ನಿಶ್ಚಿತ|ಜಿಲ್ಲಾಡಳಿತ ಕುಡಿಯುವ ನೀರಿಗಾಗಿ ಪರ್ಯಾಯ ಮಾರ್ಗ ಕಂಡುಕೊಳ್ಳುವುದು ಸೂಕ್ತ

ಸಮಗ್ರ ನ್ಯೂಸ್: ಕೊಡಗಿನಲ್ಲಿ ಹುಟ್ಟಿ ನಾಲ್ಕು ಜಿಲ್ಲೆಗಳಲ್ಲಿ ಹರಿದು ನಾಡಿನ ಹಲವು ಜಿಲ್ಲೆಗಳ ಜೀವ ಜಲವಾಗಿರುವ ಕಾವೇರಿ ನದಿ ಬೇಸಿಗೆ ಆರಂಭವಾಗುವ ಮೊದಲೇ ಬಹುತೇಕ ಬತ್ತುತ್ತಿದೆ. ದಕ್ಷಿಣ ಕಾಶ್ಮೀರ ಎಂದು ಹೆಸರುವಾಸಿಯಾಗಿದ್ದ ಕೊಡಗು ಜಿಲ್ಲೆಯಲ್ಲಿ ವರ್ಷದ ನಾಲ್ಕೈದು ತಿಂಗಳು ನಿರಂತರ ಮಳೆ ಸುರಿಯುತ್ತದೆ. ಅದರಲ್ಲೂ ಕಳೆದ ನಾಲ್ಕು ವರ್ಷಗಳಿಂದ ಆಗಸ್ಟ್ ತಿಂಗಳಲ್ಲಿ ಕಾವೇರಿ ನದಿ ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾಗಿತ್ತು. ಆದರೆ ಈ ಬಾರಿ ಕಳೆದ 40 ರಿಂದ 59 ವರ್ಷಗಳಲ್ಲೇ ಎಂದೂ ನೋಡಿರದಷ್ಟು ಪ್ರಮಾಣದಲ್ಲಿ ಕಾವೇರಿ

ತ್ರಿವೇಣಿ ಸಂಗಮದಲ್ಲೂ ಕಾವೇರಿ ಒಡಲು ಬತ್ತಿ ಹೋಗಿ ಈ ಬಾರಿ ಕೊಡಗಿನಲ್ಲಿ ಜಲ ಕ್ಷಾಮಾ ನಿಶ್ಚಿತ|ಜಿಲ್ಲಾಡಳಿತ ಕುಡಿಯುವ ನೀರಿಗಾಗಿ ಪರ್ಯಾಯ ಮಾರ್ಗ ಕಂಡುಕೊಳ್ಳುವುದು ಸೂಕ್ತ Read More »

ಶಾಸಕ‌ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿಯೂ ಅಧಿಕಾರ ಸ್ವೀಕರಿಸಿದ್ದರು.

ಶಾಸಕ‌ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ಸಾವು Read More »

ಗುಜರಾತ್‍ನ ಅತೀ ಉದ್ದದ ಸುದರ್ಶನ್ ಕೇಬಲ್ ಸೇತುವೆ ಉದ್ಘಾಟಿಸಿದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ ಗುಜರಾತ್‍ನ ಅತಿ ಉದ್ದದ ಸುದರ್ಶನ್ ಕೇಬಲ್ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಈ 2.5 ಕಿಮೀ ಉದ್ದದ ಸೇತುವೆಯು ಭಾರತದಲ್ಲಿಯೇ ಅತಿ ಉದ್ದದ ಕೇಬಲ್ ಸೇತುವೆಯಾಗಿದೆ. ಸುದರ್ಶನ್ ಸೇತು ಸೇತುವೆಯನ್ನು ಓಖಾ-ಬೆಟ್ ದ್ವಾರಕಾ ಸಿಗ್ರೇಚರ್ ಸೇತುವೆ ಎಂದೂ ಕರೆಯಲಾಗುತ್ತದ್ದು, ಸುಮಾರು 980 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ದ್ವಾರಕಾದೀಶ ದೇವಸ್ಥಾನಕ್ಕೆ ಭೇಟಿ ನೀಡುವವರಿಗೆ ಈ ಸೇತುವೆ ಬಹಳ ಮುಖ್ಯ. ಈ ಅವಧಿಯಲ್ಲಿ ಪ್ರಧಾನಿಯವರು

ಗುಜರಾತ್‍ನ ಅತೀ ಉದ್ದದ ಸುದರ್ಶನ್ ಕೇಬಲ್ ಸೇತುವೆ ಉದ್ಘಾಟಿಸಿದ ಮೋದಿ Read More »

ಫೆ.29 ರಂದು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ/ ಘೋಷಣೆಯಾಗುತ್ತಾ ಟಿಕೆಟ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಫೆ.29 ರಂದು ಸಭೆ ಸೇರಲಿದ್ದು, ನಂತರ 100 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಪಟ್ಟಿಯಲ್ಲಿ ಪಕ್ಷದ ಪ್ರಭಾವಿ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಬ್ಬರೂ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ. ಬಿಜೆಪಿಗೆ ಕಠಿಣ ಹಾದಿ ಇರುವ ಪ.ಬಂಗಾಳ ಹಾಗೂ ತಮಿಳುನಾಡಿನ ಅಭ್ಯರ್ಥಿಗಳೂ ಈ ಪಟ್ಟಿಯಲ್ಲಿ ಇರಲಿದ್ದಾರೆ. ಈಗಲೇ ಪಟ್ಟಿ ಪ್ರಕಟಿಸಿದರೆ ಅಭ್ಯರ್ಥಿಗಳು

ಫೆ.29 ರಂದು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ/ ಘೋಷಣೆಯಾಗುತ್ತಾ ಟಿಕೆಟ್ Read More »