ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ| ಈ ಸಂಬಂಧ ಹೋರಾಟ ಮಾಡಲು ಕರವೇ ಚಿಂತನೆ
ಸಮಗ್ರ ನ್ಯೂಸ್:ಕರ್ನಾಟಕ ರಕ್ಷಣಾ ವೇದಿಕೆ ನಾಮಫಲಕ ವಿಚಾರವಾಗಿ ಡಿಸೆಂಬರ್ 27 ರಂದು ಹೋರಾಟ ಮಾಡಿ, ಫೆಬ್ರವರಿ 28ರ ವರೆಗೆ ಗಡುವು ನೀಡಿದ್ದರ ಪರಿಣಾಮ ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡ ಕಡ್ಡಾಯ ಮಾಡಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಇದರ ಪರಿಣಾಮವಾಗಿ ಈಗ ಬೆಂಗಳೂರು ಕನ್ನಡಮಯ ಆಗುತ್ತಿದೆ. ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇನ್ನೂ ಉದ್ಯೋಗ ಮೀಸಲಾತಿಗಾಗಿ ಹೋರಾಟ ಮಾಡುತ್ತೇವೆ. ಎಲ್ಲ ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಲೇಬೇಕು. ಈ […]
ಖಾಸಗಿ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ| ಈ ಸಂಬಂಧ ಹೋರಾಟ ಮಾಡಲು ಕರವೇ ಚಿಂತನೆ Read More »