February 2024

ವಾಹನ ಸವಾರರೇ ಎಚ್ಚರ/ ಭಾರತದಲ್ಲಿ ಈ 32 ಫಾಸ್ಟಾಗ್‍ಗಳಿಗೆ ಮಾತ್ರ ಅಧಿಕೃತ ಮಾನ್ಯತೆ

ಸಮಗ್ರ ನ್ಯೂಸ್: ನೋಂದಾಯಿತ ಬ್ಯಾಂಕ್‍ಗಳ ಅಧಿಕೃತ ಫಾಸ್ಟ್ರಾಗ್ ಪಟ್ಟಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಿಡುಡೆ ಮಾಡಿದ್ದು, ಭಾರತದಲ್ಲಿ ಒಟ್ಟು 32 ಬ್ಯಾಂಕ್‍ಗಳ ಫಾಸ್ಟ್ರಾಗ್‍ಗೆ ಮಾತ್ರ ಸರ್ಕಾರದ ಅಧಿಕೃತ ಮಾನ್ಯತೆ ಇದೆ. ಈ ಪಟ್ಟಿಯಲ್ಲಿ ಇಲ್ಲದೆ ಇರುವ ಬ್ಯಾಂಕ್‍ಗಳ ಫಾಸ್ಟ್ರಾಗ್ ಬಳಸುತ್ತಿದ್ದರೆ, ಮಾರ್ಚ್ 15ರ ಬಳಿಕ ಕಾರ್ಯನಿರ್ವಹಿಸುವುದಿಲ್ಲ. ಟೋಲ್‍ಗಳ ಶುಲ್ಕ ನಿರ್ವಹಣೆಯ ಹೊಣೆ ಹೊತ್ತಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಂಗಸಂಸ್ಥೆಯಾದ ಇಂಡಿಯನ್ ಹೈವೇಸ್ ಮ್ಯಾನೇಜ್‍ಮೆಂಟ್ ಕಂಪನಿ ಲಿ. (ಐಎಚ್‍ಎಂಸಿಎಲ್) ಇತ್ತೀಚೆಗೆ ಈ ಪಟ್ಟಿ ಬಿಡುಗಡೆ ಮಾಡಿದೆ. ಈ […]

ವಾಹನ ಸವಾರರೇ ಎಚ್ಚರ/ ಭಾರತದಲ್ಲಿ ಈ 32 ಫಾಸ್ಟಾಗ್‍ಗಳಿಗೆ ಮಾತ್ರ ಅಧಿಕೃತ ಮಾನ್ಯತೆ Read More »

ಚರ್ಚೆಗೆ ನಾವು ಸಿದ್ಧ/ ರೈತರಿಗೆ ಆಹ್ವಾನ ನೀಡಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಕೃಷಿ ಸಚಿವ ಅರ್ಜುನ್ ಮುಂಡಾ ಎಲ್ಲಾ ವಿಷಯಗಳ ಬಗ್ಗೆ ಐದನೇ ಸುತ್ತಿನ ಚರ್ಚೆಗೆ ಪ್ರತಿಭಟನಾನಿರತ ರೈತರನ್ನು ಬುಧವಾರ ಆಹ್ವಾನಿಸಿದ್ದಾರೆ. ರೈತರ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಲು ನಾವು ಸಿದ್ಧರಿದ್ದೇವೆ. ನಾವು ಮಾತುಕತೆಯ ಮೂಲಕ ಮಾತ್ರ ಪರಿಹಾರವನ್ನು ಕಂಡುಕೊಳ್ಳಬಹುದು. ನಾನು ಅವರನ್ನು ಚರ್ಚೆಗೆ ಆಹ್ವಾನಿಸಿದ್ದೇನೆ ಮತ್ತು ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು. ‘ದಿಲ್ಲಿ ಚಲೋ’ ಆಂದೋಲನದ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮನ್ಸೂರ್ ಮೋರ್ಚಾದ ರೈತ ಮುಖಂಡರು

ಚರ್ಚೆಗೆ ನಾವು ಸಿದ್ಧ/ ರೈತರಿಗೆ ಆಹ್ವಾನ ನೀಡಿದ ಕೇಂದ್ರ ಸರ್ಕಾರ Read More »

ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ಅಂಗೀಕಾರ/ ಮುಜುರಾಯಿ ಇಲಾಖೆಗೆ ಕೊಡಬೇಕು ದ್ವಿಗುಣ ಆದಾಯ

ಸಮಗ್ರ ನ್ಯೂಸ್: ವಿಧಾನಸಭೆಯಲ್ಲಿ ಇಂದು ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ಅಂಗೀಕಾರವಾಗಿದೆ. ದೇವಸ್ಥಾನಗಳು ಕೊಡುತ್ತಿದ್ದ ಆದಾಯವನ್ನು ಸರ್ಕಾರ ದ್ವಿಗುಣಗೊಳಿಸಿದ್ದು, ಮುಜರಾಯಿ ಇಲಾಖೆಗೆ ದೇವಾಲಯಗಳು ಕೊಡುತ್ತಿದ್ದ ಆದಾಯ ಕೂಡ ದ್ವಿಗುಣಗೊಳಿಸಲಾಗಿದೆ. 10 ಲಕ್ಷದಿಂದ ಒಂದು ಕೋಟಿ ರೂಪಾಯಿ ಆದಾಯ ಹೊಂದಿರುವ ದೇಗುಲಗಳು ಶೇ. 5 ರಷ್ಟು ಹಣ ಸಲ್ಲಿಸಬೇಕು. ಒಂದು ಕೋಟಿಗೂ ಅಧಿಕ ಆದಾಯ ಮೀರಿದ ದೇವಸ್ಥಾನಗಳು ಶೇಕಡ 10 ರಷ್ಟು ಹಣ ಸಲ್ಲಿಸಬೇಕು. ಅರ್ಚಕರು, ದೇಗುಲ ಸಿಬ್ಬಂದಿ ಮೃತಪಟ್ಟಾಗ 5 ಲಕ್ಷ ರೂ.

ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ಅಂಗೀಕಾರ/ ಮುಜುರಾಯಿ ಇಲಾಖೆಗೆ ಕೊಡಬೇಕು ದ್ವಿಗುಣ ಆದಾಯ Read More »

ದ್ವಿತೀಯ ಪಿಯುಸಿ ಪರೀಕ್ಷೆ/ ಉಚಿತ ಸೇವೆ ನೀಡಲಿದೆ ಬಿಎಂಟಿಸಿ

ಸಮಗ್ರ ನ್ಯೂಸ್: ಬೆಂಗಳೂರಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸೇವೆ ನೀಡುವ ಶುಭ ಸುದ್ದಿಯನ್ನು ಬಿಬಿಎಂಟಿಸಿ ನೀಡಿದೆ. ಪರೀಕ್ಷೆಗಳು ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು. ಬಿಎಂಟಿಸಿ ವೋಲ್ಲೋ ಬಸ್ ಹೊರತುಪಡಿಸಿ ಇನ್ನುಳಿದ ಎಲ್ಲಾ ಬಿಎಂಟಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹದು. ವಿದ್ಯಾರ್ಥಿಗಳ ಅನುಕೂಲಕ್ಕೆ ಪರೀಕ್ಷಾ ಕೇಂದ್ರಗಳ ಮುಂದೆಯೇ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಹಕರಿಗೆ ಸೂಚನೆ ನೀಡಲಾಗಿದ್ದು. ಇನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ

ದ್ವಿತೀಯ ಪಿಯುಸಿ ಪರೀಕ್ಷೆ/ ಉಚಿತ ಸೇವೆ ನೀಡಲಿದೆ ಬಿಎಂಟಿಸಿ Read More »

ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ| ಕಡ್ಡಾಯವಲ್ಲ ಎಂಬ ಮಿಸ್ಟೇಕ್ ನಿಂದ ಎಚ್ಚರಗೊಂಡ ಸರ್ಕಾರದಿಂದ ಮತ್ತೆ ತಿದ್ದುಪಡಿ ಆದೇಶ

ಸಮಗ್ರ ನ್ಯೂಸ್: ಕುವೆಂಪುರವರ “ಜಯ ಭಾರತ ಜನನಿಯ ತನುಜಾತೆ” ಕವನವನ್ನು ನಾಡಗೀತೆಯಾಗಿ ಘೋಷಿಸುವ ಕುರಿತು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ: ಸಂಕಇ 207 ಕಸದ 2003, ದಿನಾಂಕ:07.01.2004ರ ಆದೇಶ ಭಾಗದಲ್ಲಿನ ಮಾರ್ಗಸೂಚಿ ‘ಇ” ಅಂಶಕ್ಕೆ ಹೊರಡಿಸಲಾದ ತಿದ್ದುಪಡಿ ಆದೇಶವನ್ನು ಹಿಂಪಡೆಯಲಾಗಿದೆ. ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಅರ್ಥ ಬರುವ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ವಿವಾದವಾಗುತ್ತಿದ್ದಂತೆ ಆದೇಶವನ್ನು ತಿದ್ದುಪಡಿ ಮಾಡಿ ಆದೇಶ ಹೊರಡಿಸಿದೆ. ಮುಂದುವರೆದು ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ

ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ| ಕಡ್ಡಾಯವಲ್ಲ ಎಂಬ ಮಿಸ್ಟೇಕ್ ನಿಂದ ಎಚ್ಚರಗೊಂಡ ಸರ್ಕಾರದಿಂದ ಮತ್ತೆ ತಿದ್ದುಪಡಿ ಆದೇಶ Read More »

ಸ್ಟಾಫ್ ಸೆಲೆಕ್ಷನ್ ಕಮಿಷನ್​​ನಲ್ಲಿ ಜಾಬ್ ಖಾಲಿ ಇದೆ, ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Staff Selection Commission ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 121 ಅಸಿಸ್ಟೆಂಟ್, ಕ್ಲರ್ಕ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್​ ಸೆಲೆಕ್ಷನ್ ಕಮಿಷನ್​ನ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಬೇಕು. ಹುದ್ದೆಯ ಮಾಹಿತಿ:ಜೂನಿಯರ್ ಸೆಕ್ರೆಟರಿಯಟ್ ಅಸಿಸ್ಟೆಂಟ್/ ಅಪ್ಪರ್ ಡಿವಿಶನ್ ಕ್ಲರ್ಕ್- 52ಸೀನಿಯರ್ ಸೆಕ್ರೆಟರಿಯಟ್ ಅಸಿಸ್ಟೆಂಟ್/ ಅಪ್ಪರ್ ಡಿವಿಶನ್ ಕ್ಲರ್ಕ್- 69 ವಿದ್ಯಾರ್ಹತೆ:ಸ್ಟಾಫ್ ಸೆಲೆಕ್ಷನ್ ಕಮಿಷನ್

ಸ್ಟಾಫ್ ಸೆಲೆಕ್ಷನ್ ಕಮಿಷನ್​​ನಲ್ಲಿ ಜಾಬ್ ಖಾಲಿ ಇದೆ, ಬೇಗ ಅರ್ಜಿ ಹಾಕಿ Read More »

ಡಿಗ್ರೀ ಪಾಸ್ ಆಗಿದ್ರೆ ಸಾಕು, ಕೂಡಲೇ ಈ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 836 ಅಸಿಸ್ಟೆಂಟ್​ ಸಬ್​ ಇನ್ಸ್​ಪೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 22, 2024 ಅಪ್ಲೈ ಮಾಡಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮತ್ತು ಆಫ್​​ಲೈನ್​ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ಡಿಗ್ರೀ ಪಾಸ್ ಆಗಿದ್ರೆ ಸಾಕು, ಕೂಡಲೇ ಈ ಉದ್ಯೋಗಕ್ಕೆ ಅರ್ಜಿ ಹಾಕಿ Read More »

ಸಿಲಿಕಾನ್ ಸಿಟಿಯಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಈಗಲೇ ಇದಕ್ಕೆ ಮಾಡಿ

ಸಮಗ್ರ ಉದ್ಯೋಗ: Institute for Stem Cell Biology and Regenerative Medicine ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಸೆಕ್ರೆಟೇರಿಯಲ್ ಅಸಿಸ್ಟೆಂಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 22, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ವಿದ್ಯಾರ್ಹತೆ:ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ

ಸಿಲಿಕಾನ್ ಸಿಟಿಯಲ್ಲಿ ಜಾಬ್ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಈಗಲೇ ಇದಕ್ಕೆ ಮಾಡಿ Read More »

Iphone ಯೂಸ್ ಮಾಡುವವರೇ ಗಮನಿಸಿ, ನಿಮಗೆ ಗೊತ್ತಿಲ್ಲದ ಈ ಮೊಬೈಲ್ ನ ಮ್ಯಾಟರ್ ಗಳಿವು

ಸಮಗ್ರ ನ್ಯೂಸ್: ಕಾರ್ಯಕ್ಷಮತೆಯ ವಿಷಯದಲ್ಲಿ, ಆಂಡ್ರಾಯ್ಡ್ ಫೋನ್‌ಗಳಿಗಿಂತ ಐಫೋನ್‌ಗಳು ಉತ್ತಮವಾಗಿವೆ ಎಂದು ಹೇಳಬಹುದು. ಇವು ಉತ್ತಮ ಭದ್ರತೆಯನ್ನು ಒದಗಿಸುತ್ತವೆ. ಆದರೆ ಕಸ್ಟಮೈಸೇಶನ್ ಮತ್ತು ವೈಶಿಷ್ಟ್ಯಗಳ ವಿಷಯದಲ್ಲಿ, ಆಂಡ್ರಾಯ್ಡ್ ಮೊಬೈಲ್‌ಗಳಿಗಿಂತ ಐಫೋನ್‌ಗಳು ಕಡಿಮೆ ವೈಶಿಷ್ಟ್ಯಗಳನ್ನು ಹೊಂದಿವೆ. ವಾಸ್ತವವಾಗಿ ಐಫೋನ್‌ಗಳು ಬಳಕೆದಾರರಿಗೆ ಸಾಕಷ್ಟು ವೈಶಿಷ್ಟ್ಯಗಳನ್ನು ಹೊಂದಿವೆ. ಆದರೆ ಅನೇಕರಿಗೆ ಅವು ಅಸ್ತಿತ್ವದಲ್ಲಿವೆ ಎಂದು ತಿಳಿದಿಲ್ಲ. ಮೊಬೈಲ್ ಅನ್ನು ಮೂಲಭೂತ ಆಯ್ಕೆಗಳೊಂದಿಗೆ ಮಾತ್ರ ಬಳಸಲಾಗುತ್ತದೆ. ಹೆಚ್ಚಿನ ಜನರಿಗೆ ತಿಳಿದಿಲ್ಲದ ಐಫೋನ್‌ಗಳ 10 ಅದ್ಭುತ ವೈಶಿಷ್ಟ್ಯಗಳು ಇಲ್ಲಿವೆ. ಅವರು ಅದನ್ನು ತಿಳಿದುಕೊಂಡು ಬಳಸಲು

Iphone ಯೂಸ್ ಮಾಡುವವರೇ ಗಮನಿಸಿ, ನಿಮಗೆ ಗೊತ್ತಿಲ್ಲದ ಈ ಮೊಬೈಲ್ ನ ಮ್ಯಾಟರ್ ಗಳಿವು Read More »

ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶ/ ಸಜ್ಜುಗೊಳ್ಳುತ್ತಿದೆ ಶಿವಮೊಗ್ಗದ ಫ್ರೀಡಂ ಪಾರ್ಕ್

ಸಮಗ್ರ ನ್ಯೂಸ್: ಐದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಫೆಬ್ರವರಿ 24ರಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದೆ. ಜಿಲ್ಲೆಯಿಂದ ಸರ್ಕಾರದ ಗ್ಯಾರಂಟಿ ಸೌಲಭ್ಯ ಪಡೆದ ಎಲ್ಲಾ ಫಲಾನುಭವಿಗಳು ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುಮಾರು 50 ಸಾವಿರಕ್ಕೂ ಹೆಚ್ಚಿನ ಜನ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಗಮಿಸುವ ನಿರೀಕ್ಷೆಯಿದ್ದು, ಅವರ ಅನುಕೂಲಕ್ಕಾಗಿ ಎಲ್ಲ ರೀತಿಯ ಮೂಲಭೂತ ಸೌಕರ್ಯ, ಶೌಚಾಲಯ, ಕುಡಿಯುವ ನೀರು, ಮಧ್ಯಾಹ್ನದ ಉಪಹಾರ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಆಗತ್ಯ

ಗ್ಯಾರಂಟಿ ಯೋಜನೆ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶ/ ಸಜ್ಜುಗೊಳ್ಳುತ್ತಿದೆ ಶಿವಮೊಗ್ಗದ ಫ್ರೀಡಂ ಪಾರ್ಕ್ Read More »