February 2024

ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ: ರಿಯಾಝ್ ಫರಂಗಿಪೇಟೆ

ಸಮಗ್ರ ನ್ಯೂಸ್: ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ನಡೆದ ಎಸ್ ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಪಕ್ಷದ ಸಮಾವೇಶದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ಭಾಗವಹಿಸಿದ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆಯವರು ಪಕ್ಷದ ಕಾರ್ಯಕರ್ತರುಗಳಿಗೆ ಮುಂದಿನ ಲೋಕಸಭಾ ಚುನಾವಣೆಗೆ ಸಿದ್ದರಾಗಲು ಕರೆ ನೀಡಿ ಮಾತನಾಡಿದರು. ಕಳೆದ ಒಂದು ವರ್ಷಗಳಿಂದ ಸ್ಥಳೀಯ ಕಾರ್ಯಕರ್ತರ ನಿರಂತರ ಪರಿಶ್ರಮದಿಂದ ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿ ಪಕ್ಷವು ಬಲಿಷ್ಠವಾಗುತ್ತಿದೆ, ಹಲವಾರು ಹೊಸ ಸದಸ್ಯರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ ಎಂದು ಸೋಶಿಯಲ್ ಧಮಾಕರೆಟಿಕ್ ಪಾರ್ಟಿ […]

ದೇಶದ ಪ್ರಮುಖ ರಾಜಕೀಯ ಪಕ್ಷಗಳು ಅದರ ವೈಫಲ್ಯತೆಗಳ ಬಗ್ಗೆ ಆತ್ಮಾವಲೋಕನ ಮಾಡಲು ಆರಂಭಿಸಿದೆ ಅದಕ್ಕೆ ಎಸ್‌ಡಿಪಿಐ ಕಾರಣ: ರಿಯಾಝ್ ಫರಂಗಿಪೇಟೆ Read More »

ದರ್ಶನ್, ಉಮಾಪತಿ ನಡುವೆ ಕಾಟೇರ ಟೈಟಲ್ ವಾರ್

ಸಮಗ್ರ ನ್ಯೂಸ್: ಚಾಲೆಂಜಿಗ್ ಸ್ಟಾರ್ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಗೌಡ ನಡುವೆ ಟಗ್ ಅಫ್ ವಾರ್ ಜೋರಾಗಿದೆ. ‘ಕಾಟೇರ’ ಸಿನಿಮಾದ ಮೂಲಕ ನಟ ದರ್ಶನ್ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಚಿತ್ರದ 50ನೇ ದಿನದ ಸೆಲೆಬ್ರೇಷನ್​ ಅನ್ನು ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ಮಾಡಲಾಗಿದೆ. ಈ ವೇಳೆ ದರ್ಶನ್​ ಅವರು ವೇದಿಕೆ ಮೇಲೆ ಉಮಾಪತಿಗೆ ತಿರುಗೇಟು ನೀಡಿದ್ದಾರೆ. ‘ಕಾಟೇರ’ ಸಿನಿಮಾದ ಟೈಟಲ್​ ನೀಡಿದ್ದೇ ತಾವು ಎಂದು ಈ ಮೊದಲು ಉಮಾಪತಿ ಶ್ರೀನಿವಾಸ್​ ಗೌಡ ಅವರು ಹೇಳಿದ್ದರು. ಅದಕ್ಕೆ

ದರ್ಶನ್, ಉಮಾಪತಿ ನಡುವೆ ಕಾಟೇರ ಟೈಟಲ್ ವಾರ್ Read More »

ಪ್ರಾಜೆಕ್ಟ್ ಸೈಂಟಿಸ್ಟ್ ಜಾಬ್ ಗೆ ಹೈರಿಂಗ್! ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: ನ್ಯಾಷನಲ್ ಸೆಂಟರ್ ಫಾರ್ ಪೋಲಾರ್ & ಓಷನ್ ರಿಸರ್ಚ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 25 ಪ್ರಾಜೆಕ್ಟ್ ಸೈಂಟಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 22, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಪ್ರಾಜೆಕ್ಟ್ ಸೈಂಟಿಸ್ಟ್ -I- 18ಪ್ರಾಜೆಕ್ಟ್ ಸೈಂಟಿಸ್ಟ್-II – 7 ವಿದ್ಯಾರ್ಹತೆ:ನ್ಯಾಷನಲ್ ಸೆಂಟರ್ ಫಾರ್ ಪೋಲಾರ್ & ಓಷನ್ ರಿಸರ್ಚ್

ಪ್ರಾಜೆಕ್ಟ್ ಸೈಂಟಿಸ್ಟ್ ಜಾಬ್ ಗೆ ಹೈರಿಂಗ್! ಈಗಲೇ ಅಪ್ಲೈ ಮಾಡಿ Read More »

ಬೆಂಗಳೂರು: ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು

ಸಮಗ್ರ ನ್ಯೂಸ್: ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ 1,506ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು. ಬೆಂಗಳೂರು ನಗರದ ಸರಕಾರಿ ಕಲಾ ಕಾಲೇಜು ಮುಂಭಾಗದಲ್ಲಿ ಪುಟ್ಟಣ್ಣ ಬೆಂಬಲಿಗರ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ. ರಂಗನಾಥ್ ಸೋತು ಮುಖಭಂಗ ಅನುಭವಿಸಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 19,152 ಮತದಾರರಿದ್ದು, ಈ ಉಪ ಚುನಾವಣೆಯಲ್ಲಿ 16,544 ಮಂದಿ ತಮ್ಮ ಮತವನ್ನು ಚಲಾಯಿಸಿದ್ದಾರೆ.

ಬೆಂಗಳೂರು: ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು Read More »

E-mail ನಲ್ಲಿ ಇಷ್ಟೆಲ್ಲಾ ಸೆಟ್ಟಿಂಗ್ಸ್ ಇದ್ಯ? ತುಂಬಾ ಹೆಲ್ಪ್ ಫುಲ್ ಆಗಿದೆ ನೋಡಿ

ಸಮಗ್ರ ನ್ಯೂಸ್: ಕೆಲವೊಮ್ಮೆ ಯಾವುದೋ ಕಾರಣಕ್ಕೆ ಜಿಮೇಲ್ ನಿಂದ ಇಮೇಲ್ ಡೌನ್ ಲೋಡ್ ಮಾಡಬೇಕಾಗುತ್ತದೆ. ಆದರೆ ಅದನ್ನು ಹೇಗೆ ಮಾಡಬೇಕೆಂದು ಅನೇಕರಿಗೆ ತಿಳಿದಿಲ್ಲ. ಈ ಕಾರಣದಿಂದಾಗಿ ಅನೇಕ ಜನರು ಅದನ್ನು ನಕಲಿಸುತ್ತಾರೆ ಮತ್ತು ಬಳಸುತ್ತಾರೆ ಅಥವಾ ಇಟ್ಟುಕೊಳ್ಳುತ್ತಾರೆ. ಆದರೆ ಇಂದು ನಾವು ನಿಮಗೆ ಕೆಲವು ತಂತ್ರಗಳನ್ನು ಹೇಳಲಿದ್ದೇವೆ, ಅದು ನಿಮಗೆ ಇಮೇಲ್‌ಗಳನ್ನು ಬ್ಯಾಕಪ್ ಮಾಡಲು ಸುಲಭಗೊಳಿಸುತ್ತದೆ. Gmail ನಿಂದ ವಿವಿಧ ರೀತಿಯಲ್ಲಿ ಇಮೇಲ್‌ಗಳನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ತಿಳಿಯೋಣ. ನಿಮ್ಮ Gmail ಅನ್ನು ಮುಚ್ಚಲು ನೀವು

E-mail ನಲ್ಲಿ ಇಷ್ಟೆಲ್ಲಾ ಸೆಟ್ಟಿಂಗ್ಸ್ ಇದ್ಯ? ತುಂಬಾ ಹೆಲ್ಪ್ ಫುಲ್ ಆಗಿದೆ ನೋಡಿ Read More »

SSLC ಮತ್ತು ದ್ವಿತೀಯ PUC ಪರೀಕ್ಷೆಗಳ ಅಂತಿಮ ದಿನಾಂಕ ಪ್ರಕಟ| ಇಲ್ಲಿದೆ ಪರೀಕ್ಷೆಗಳ ಸಂಪೂರ್ಣ ವೇಳಾಪಟ್ಟಿ

ಸಮಗ್ರ ನ್ಯೂಸ್: 2024ರ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ದಿನಾಂಕವನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಮಾರ್ಚ್‌ 1ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮಾರ್ಚ್‌ 25ರಿಂದ ಏಪ್ರಿಲ್‌ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಕುರಿತಂತೆ ವಿಕಾಸಸೌಧದಲ್ಲಿ ಫೆ.20ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು‌ ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಐಡಿ ಕಾರ್ಡ್ ಕಡ್ಡಾಯಗೊಳಿಸಲಾಗಿದೆ. ನಿಯಮಾನುಸಾರ ಹಾಗು ಕೋರ್ಟ್ ಆದೇಶದ ಅನ್ವಯವೇ

SSLC ಮತ್ತು ದ್ವಿತೀಯ PUC ಪರೀಕ್ಷೆಗಳ ಅಂತಿಮ ದಿನಾಂಕ ಪ್ರಕಟ| ಇಲ್ಲಿದೆ ಪರೀಕ್ಷೆಗಳ ಸಂಪೂರ್ಣ ವೇಳಾಪಟ್ಟಿ Read More »

ಮೈಸೂರು ಜಿಲ್ಲಾ ಕಾಂಗ್ರೆಸ್ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾಗಿ ಡಾ.ಶ್ವೇತಾ ಮಡಪ್ಪಾಡಿ ನೇಮಕ

ಸಮಗ್ರ ನ್ಯೂಸ್: ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ನ ಸಾಂಸ್ಕೃತಿಕ ಸಮಿತಿ ಜಿಲ್ಲಾಧ್ಯಕ್ಷರಾಗಿ ಮೈಸೂರಿನ ಯುವ ಉದ್ಯಮಿ, ಚಿಂತಕಿ ಡಾ.ಶ್ವೇತಾ ಮಡಪ್ಪಾಡಿ ಅವರ ನೇಮಕ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾ‌ರ್ ಇವರ ಆದೇಶದ ಮೇರೆಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ. ಬಿ.ಜೆ. ವಿಜಯಕುಮಾರ್ ಇವರು ಈ ಆದೇಶವನ್ನು ಹೊರಡಿಸಿದ್ದಾರೆ. ಕಾಂಗ್ರೆಸ್ ಕಚೇರಿಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಡಾ. ಶ್ವೇತಾ ಮಡಪ್ಪಾಡಿ ಅವರಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಲಾಯಿತು. ಸಾಂಸ್ಕೃತಿಕವಾಗಿ ಬಹು ಸಮೃದ್ಧತೆಯನ್ನು ಹೊಂದಿರುವ ನಮ್ಮ ಸಮಾಜದ

ಮೈಸೂರು ಜಿಲ್ಲಾ ಕಾಂಗ್ರೆಸ್ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾಗಿ ಡಾ.ಶ್ವೇತಾ ಮಡಪ್ಪಾಡಿ ನೇಮಕ Read More »

ಸುಳ್ಯ: ಹಾವು ಕಚ್ಚಿದ ಮಹಿಳೆಯ ಚಿಕಿತ್ಸೆಯ ನೆರವಿಗೆ ಮನವಿ

ಸಮಗ್ರ ನ್ಯೂಸ್: ವಿಷದ ಹಾವೊಂದು ಕಚ್ಚಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಣ್ಣ ಮಗುವಿನ ತಾಯಿಯ ಚಿಕಿತ್ಸೆಗೆ ಹಣ ಹೊಂದಿಸಲು ಕಷ್ಟವಾಗಿದ್ದು, ಚಿಕಿತ್ಸೆಗೆ ನೆರವು ನೀಡಬೇಕೆಂದು ಮನೆಯವರು ಮನವಿ ಮಾಡಿದ್ದಾರೆ. ಗುತ್ತಿಗಾರು ಗ್ರಾಮದ ಕಮಿಲ ಸಮೀಪದ ಹೊಳಕೆರೆ ಮನೆ ಜಗದೀಶ್ ಅವರ ಪತ್ನಿ ಅಶ್ವಿನಿಯವರಿಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಾಗರ ಹಾವೊಂದು ಕಚ್ಚಿದೆ. ಇದರಿಂದ ತೀವ್ರ ಅಸ್ವಸ್ಥರಾದ ಅವರನ್ನು ಮಂಗಳೂರಿನ ‌ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಿಳೆಯ ಕಾಲನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದ್ದು, ಇದೀಗ ಚಿಕಿತ್ಸೆಗೆ

ಸುಳ್ಯ: ಹಾವು ಕಚ್ಚಿದ ಮಹಿಳೆಯ ಚಿಕಿತ್ಸೆಯ ನೆರವಿಗೆ ಮನವಿ Read More »

PUC ಹಾಗೂ SSLC ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ: ಶಿಕ್ಷಣ ಸಚಿವರಿಂದ ಅಧಿಕೃತ ಮಾಹಿತಿ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್​ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ವಿಕಾಸಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಪರೀಕ್ಷಾ ದಿನಾಂಕ ಹಾಗೂ ಪರೀಕ್ಷೆಗಳಿಗೆ ಸಂಬಂಧಪಟ್ಟ ಇತರ ಮಾಹಿತಿಗಳನ್ನು ನೀಡಿದರು. ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್​ 01 ರಿಂದ 22ರ ವರೆಗೆ ಹಾಗೂ ಎಸ್ಎಸ್ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ ಎಂದು ತಿಳಿಸಿದರು. ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್​ಎಸ್​ಎಲ್​ಸಿ

PUC ಹಾಗೂ SSLC ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ: ಶಿಕ್ಷಣ ಸಚಿವರಿಂದ ಅಧಿಕೃತ ಮಾಹಿತಿ Read More »

ಚಂದಗಾಣಲೆಂದು ಹಲ್ಲಿನ ಶಸ್ತ್ರಚಿಕಿತ್ಸೆಗೆ ಹೋಗಿ ಪ್ರಾಣ ಕಳೆದುಕೊಂಡ ಮದುಮಗ

ಸಮಗ್ರ ನ್ಯೂಸ್: ಮದುವೆಯ ದಿನ ಚೆನ್ನಾಗಿ ಕಾಣಿಸಬೇಕು ಎಂದು ಸ್ಮೈಲ್ ಡಿಸೈನಿಂಗ್ (Smile Designing) ಶಸ್ತ್ರಚಿಕಿತ್ಸೆಗೆ ಹೋಗಿ ಪ್ರಾಣವನ್ನೇ ಕಳೆದುಕೊಂಡ ವಿಚಿತ್ರ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಲಕ್ಷ್ಮಿ ನಾರಾಯಣ ವಿಂಜಮ್ (28) ಎಂಬಾತ ಮದುವೆಯ ದಿನ ತಾನು ಚೆನ್ನಾಗಿ ಕಾಣಿಸಲು ಹೈದರಾಬಾದ್ ನ ಜುಬಿಲಿ ಹಿಲ್ನಲ್ಲಿರುವ ಎಫ್ಎಂಎಸ್ ಇಂಟರ್ನ್ಯಾ ಷನಲ್ ಡೆಂಟಲ್ ಕ್ಲಿನಿಕ್ ನಲ್ಲಿ ಸ್ಮೈಲ್ ಡಿಸೈನಿಂಗ್ ಶಸ್ತ್ರ ಚಿಕಿತ್ಸೆ ಪಡೆಯುತ್ತಿದ್ದ ಸಮಯದಲ್ಲಿ ಸಾವನ್ನಪ್ಪಿದ್ದಾನೆ. ಪ್ರಜ್ಞೆ ತಪ್ಪಿಸುವ ಔಷಧ (ಅನಸ್ತೇಶಿಯಾ) ಹೆಚ್ಚು ಕೊಟ್ಟ ಕಾರಣ ಆತ ಸಾವನ್ನಪ್ಪಿದ್ದಾನೆ

ಚಂದಗಾಣಲೆಂದು ಹಲ್ಲಿನ ಶಸ್ತ್ರಚಿಕಿತ್ಸೆಗೆ ಹೋಗಿ ಪ್ರಾಣ ಕಳೆದುಕೊಂಡ ಮದುಮಗ Read More »