February 2024

ನಟ ಧ್ರುವ ಸರ್ಜಾ ಪ್ರಯಾಣಿಸುತ್ತಿದ್ದ ವಿಮಾನ ಕ್ರಾಶ್| ಏನಾಗಿದೆ ಆ್ಯಕ್ಷನ್ ಪ್ರಿನ್ಸ್ ಗೆ?

ಸಮಗ್ರ ನ್ಯೂಸ್: ಧ್ರುವ ಸರ್ಜಾ ನಟನೆಯ ಮಾರ್ಟೀನ್ ಚಿತ್ರತಂಡ ಪ್ರಯಾಣಿಸುತ್ತಿದ್ದ ಫ್ಲೈಟ್ ಕ್ರ್ಯಾಶ್ ಆಗಬೇಕಿತ್ತು. ಆದರೆ ಪೈಲೆಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ ಎನ್ನಲಾಗುತ್ತಿದೆ. ಮಾರ್ಟಿನ್ ಚಿತ್ರದ ಹಾಡಿನ ಶೂಟಿಂಗ್ಗಾಗಿ ಚಿತ್ರತಂಡವು ಶ್ರೀನಗರಕ್ಕೆ ತೆರಳಿತ್ತು. ಹಾಡಿನ ಚಿತ್ರೀಕರಣ ಮುಗಿಸಿಕೊಂಡು ಶ್ರೀನಗರದಿಂದ ಚಿತ್ರತಂಡ ದೆಹಲಿಗೆ ಬರುತ್ತಿತ್ತು. ನಿನ್ನೆ ಹಾಡಿನ ಚಿತ್ರೀಕರಣ ಮುಗಿಸಿರುವ ಸರ್ಜಾ ವಿಮಾನ ಮರಳುತ್ತಿತ್ತು ಈ ವೇಳೆ ವಿಮಾನ ಕ್ರ್ಯಾಶ್ ಆಗುವ ಸಂಭವವಿತ್ತು ಮಾಟಿ ಚಿತ್ರತಂಡ ಬಚಾವ್ ಆಗಿದೆ. ಇಂಡಿಗೋ ಫ್ಲೈಟ್ ನಲ್ಲಿ ಮಾರ್ಟಿನ್ ಚಿತ್ರತಂಡ […]

ನಟ ಧ್ರುವ ಸರ್ಜಾ ಪ್ರಯಾಣಿಸುತ್ತಿದ್ದ ವಿಮಾನ ಕ್ರಾಶ್| ಏನಾಗಿದೆ ಆ್ಯಕ್ಷನ್ ಪ್ರಿನ್ಸ್ ಗೆ? Read More »

ನಟಿ ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರ| ಶುಭಕೋರಿದ ಅಭಿಮಾನಿಗಳು, ಸೆಲೆಬ್ರಿಟಿಗಳು

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ತಮ್ಮ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಜನವರಿ 1ರಂದು ಅವರು ಪ್ರೆಗ್ನೆನ್ಸಿ ಅನ್ನೊ ಸುದ್ದಿಯನ್ನು ಸರ್ ಪ್ರೈಸ್ ಆಗಿ ಹೇಳಿದರು. ಈಗ ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಿದ್ದು ಸೀಮಂತ ಶಾಸ್ತ್ರವನ್ನು ಮಾಡಲಾಗಿದೆ. ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭ ಕೋರಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಕಮೆಂಟ್​ ಮಾಡುವ ಮೂಲಕ ಅಭಿಮಾನಿಗಳು ಕೂಡ ಅದಿತಿ ಪ್ರಭುದೇವ

ನಟಿ ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರ| ಶುಭಕೋರಿದ ಅಭಿಮಾನಿಗಳು, ಸೆಲೆಬ್ರಿಟಿಗಳು Read More »

ವಿದ್ಯಾರ್ಥಿನಿಯನ್ನು ಚುಡಾಯಿಸಿದಕ್ಕೆ ವಿದ್ಯಾರ್ಥಿಗೆ ಥಳಿತ

ಸಮಗ್ರ ನ್ಯೂಸ್: ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಚುಡಾಯಿಸಿದಕ್ಕೆ ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗೆ ಸಾರ್ವಜನಿಕರು ಥಳಿಸಿದ ಘಟನೆ ಚಿಕ್ಕಬಳ್ಳಾಪುರದ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದ ವಾಪಸಂದ್ರದಲ್ಲಿರುವ ಬಾಲಕಿಯರ ಪ್ರೌಢಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿಯನ್ನು ಪಿಯು ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಚುಡಾಯಿಸಿದ್ದಾನೆ. ಇದರಿಂದ ರೊಚ್ಚಿಗೆದ್ದ ಸಾರ್ವಜನಿಕರು ಆತನನ್ನು ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿರುವ ಗೋಡೌನ್​ನಲ್ಲಿ ಹಾಕಿ ಹಿಗ್ಗಾಮುಗ್ಗವಾಗಿ ಥಳಿಸಿದ್ದಾರೆ. ಸಾರ್ವಜನಿಕರೊಂದಿಗೆ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಶಿಕ್ಷಕ ಮಹಂತೇಶ್ ಕೂಡ ವಿದ್ಯಾರ್ಥಿಗೆ ಥಳಿಸಿದ್ದಾರೆ.

ವಿದ್ಯಾರ್ಥಿನಿಯನ್ನು ಚುಡಾಯಿಸಿದಕ್ಕೆ ವಿದ್ಯಾರ್ಥಿಗೆ ಥಳಿತ Read More »

ಪ್ರಚಾರ ಬಯಸದ ಮೌನ ಸಾಧಕ ಕೆ.ಟಿ.ಗಟ್ಟಿ; ಡಾ | ಮೀನಾಕ್ಷಿ ರಾಮಚಂದ್ರ

ಸಮಗ್ರ ನ್ಯೂಸ್: ಪ್ರಚಾರ ಬಯಸದ ಸಹೃದಯಿ ಕೆ.ಟಿ. ಗಟ್ಟಿಯವರು ಮೌನವಾಗಿಯೇ ನಿರಂತರ ಸಾಧನೆಯಿಂದ ಸಾಹಿತ್ಯ ಲೋಕದ ತಾರೆಯಾದವರು ಎಂದು ಡಾ।ಮೀನಾಕ್ಷಿ ರಾಮಚಂದ್ರ ಅಭಿಪ್ರಾಯಪಟ್ಟರು. ನಮ್ಮನ್ನಗಲಿದ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿಯವರಿಗೆ, ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಂಗಳೂರು ತಾಲೂಕು ಘಟಕದಿಂದ ಜರುಗಿದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಘಟಕದ ಅಧ್ಯಕ್ಷ ಡಾ. ಮಂಜುನಾಥ ರೇವಣ್ಕರ್, ಗೌರವ ಕಾರ್ಯದರ್ಶಿ ಗಣೇಶ್ ಪ್ರಸಾದ್ ಜೀ, ರಘು ಇಡ್ಕಿದು, ಬೆನೆಟ್ ಜಿ. ಅಮ್ಮನ್ನ, ನುಡಿ ನಮನ ಸಲ್ಲಿಸಿದರು. ಕೇಂದ್ರ ಪರಿಷತ್ತು

ಪ್ರಚಾರ ಬಯಸದ ಮೌನ ಸಾಧಕ ಕೆ.ಟಿ.ಗಟ್ಟಿ; ಡಾ | ಮೀನಾಕ್ಷಿ ರಾಮಚಂದ್ರ Read More »

ವಿಜ್ಞಾನ, ತಂತ್ರಜ್ಞಾನ ಇಲಾಖೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಉತ್ತಮ ಸಂಬಳ ಕೂಡ!,

ಸಮಗ್ರ ಉದ್ಯೋಗ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಗದಗ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಕ್ಯುರೇಟರ್, ಎಜುಕೇಶನ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 21, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್/ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಕ್ಯುರೇಟರ್- 1ಎಜುಕೇಶನ್ ಅಸಿಸ್ಟೆಂಟ್-1ಟೆಕ್ನಿಕಲ್ ಅಸಿಸ್ಟೆಂಟ್- 1ಟೆಕ್ನಿಷಿಯನ್- 1 ವಿದ್ಯಾರ್ಹತೆ:ಕ್ಯುರೇಟರ್- ಎಂ.ಎಸ್ಸಿಎಜುಕೇಶನ್ ಅಸಿಸ್ಟೆಂಟ್- ಬಿ.ಎಸ್ಸಿ, ಬಿ.ಎಡ್ಟೆಕ್ನಿಕಲ್ ಅಸಿಸ್ಟೆಂಟ್- ಡಿಪ್ಲೊಮಾ, ಬಿಇಟೆಕ್ನಿಷಿಯನ್- 10ನೇ

ವಿಜ್ಞಾನ, ತಂತ್ರಜ್ಞಾನ ಇಲಾಖೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಉತ್ತಮ ಸಂಬಳ ಕೂಡ!, Read More »

ಅರಂತೋಡಿನಲ್ಲಿ ಎಸ್ ಕೆ ಎಸ್ಎಸ್ಎಫ್ ವತಿಯಿಂದ ಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್: ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ ಸ್ಥಾಪನಾ ದಿನಾಚರಣೆ ಯನ್ನು ಬದ್ರಿಯಾ ಜುಮಾ ಮಸೀದಿ ವಠಾರ ದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಎಸ್.ಕೆ.ಎಸ್.ಎಸ್.ಎಫ್. ಶಾಖೆ ಅಧ್ಯಕ್ಷ ಜುಬೈರ್ ವಹಿಸಿದರು. ಧ್ವಜಾರೋಹಣವನ್ನು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಹಾಜಿ ಅಶ್ರಫ್ ಗುಂಡಿ ನೆರವೇರಿಸಿ ಶುಭ ಹಾರೈಸಿದರು. ಬಹು ನೌಫಾಲ್ ರಹ್ಮಾನ್ ಅಜ್ಹರಿ ದುವಾ ನೇರವೇರಿಸಿ ಮಾತನಾಡಿ ಸಮಸ್ತ ನಡೆದು ಬಂದ ವಿಷಯವನ್ನು ವಿವರಿಸಿದರು. ಅರಂತೋಡಿನಲ್ಲಿ SKSSF ಸಂಘಟನೆ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು ಜಮಾ ಆತ್ ನಲ್ಲಿ

ಅರಂತೋಡಿನಲ್ಲಿ ಎಸ್ ಕೆ ಎಸ್ಎಸ್ಎಫ್ ವತಿಯಿಂದ ಸ್ಥಾಪನಾ ದಿನಾಚರಣೆ Read More »

Journalism ಕಂಪ್ಲೀಟ್ ಆಗಿದ್ಯಾ? ಹಾಗಾದ್ರೆ ಬೇಗ ಈ ಉದ್ಯೋಗಕ್ಕೆ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸೋಷಿಯಲ್ ಮೀಡಿಯಾ ಕಂಟೆಂಟ್ ರೈಟರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಫೆಬ್ರವರಿ 20, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ

Journalism ಕಂಪ್ಲೀಟ್ ಆಗಿದ್ಯಾ? ಹಾಗಾದ್ರೆ ಬೇಗ ಈ ಉದ್ಯೋಗಕ್ಕೆ ಅರ್ಜಿ ಹಾಕಿ Read More »

ಸಲಿಂಗ ವಿವಾಹಕ್ಕೆ ಗ್ರೀಸ್‍ನಲ್ಲಿ ಕಾನೂನಿನ ಮಾನ್ಯತೆ/ ಸಲಿಂಗ ವಿವಾಹ ಮಾನ್ಯಗೊಳಿಸಿದ ಜಗತ್ತಿನ ಮೊದಲ ದೇಶ

ಸಮಗ್ರ ನ್ಯೂಸ್: ಸಲಿಂಗ ವಿವಾಹವನ್ನು ಕಾನೂನುಬದ್ದಗೊಳಿಸುವ ಮೂಲಕ ಸಲಿಂಗ ವಿವಾಹ ಮಾನ್ಯಗೊಳಿಸಿದ ಜಗತ್ತಿನ ಮೊದಲ ದೇಶವಾಗಿ ಗ್ರೀಸ್ ಹೊರಹೊಮ್ಮಿದೆ. ಪ್ರಧಾನ ಮಂತ್ರಿ ಕಿರಿಯಾಕೋಸ್ ಮಿಟ್ರೊಟಾಕಿಸ್, ಸಲಿಂಗ ದಂಪತಿಯು ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಸಂಸತ್ತಿನಲ್ಲಿ ಕಾನೂನುಬದ್ಧವಾಗಿ ಅನುಮತಿಸಲಾಗಿದೆ. ಈ ಹೊಸ ಕಾನೂನು ಅಸಮಾನತೆಯನ್ನು ನಿರ್ಮೂಲನೆ ಮಾಡುತ್ತದೆ ಎಂದು ತಿಳಿಸಿದ್ದಾರೆ. ಅರ್ಥೋಡಾಕ್ಸ್ ಚರ್ಚ್ ನೇತೃತ್ವದಲ್ಲಿ ಈ ಕಾನೂನಿಗೆ ತೀವ್ರ ಪ್ರತಿರೋಧ ವ್ಯಕ್ತವಾಗಿದ್ದು, ಇದರ ವಿರುದ್ಧ ಅಥೆನ್ಸ್‍ನಲ್ಲಿ ಪ್ರತಿಭಟನಾ ರ್ಯಾಲಿ ಕೂಡ ನಡೆಸಲಾಗಿದೆ. ರಾಜಧಾನಿಯ ಸಿಂಟಾಗ್ಯಾ ಸ್ಟೇರ್‍ನಲ್ಲಿ ಅನೇಕರು ಬ್ಯಾನರ್, ಶಿಲುಬೆ

ಸಲಿಂಗ ವಿವಾಹಕ್ಕೆ ಗ್ರೀಸ್‍ನಲ್ಲಿ ಕಾನೂನಿನ ಮಾನ್ಯತೆ/ ಸಲಿಂಗ ವಿವಾಹ ಮಾನ್ಯಗೊಳಿಸಿದ ಜಗತ್ತಿನ ಮೊದಲ ದೇಶ Read More »

ಬಿಎಂಟಿಸಿ ನೌಕರರಿಗೂ ಅಪಘಾತ ವಿಮೆ ನೀಡಲು ಮುಂದಾದ ಸರ್ಕಾರ

ಸಮಗ್ರ ನ್ಯೂಸ್: ಇನ್ನೂ ಮುಂದೆ ಕೆಎಸ್​ಆರ್​ಟಿಸಿ ಮಾದರಿಯಲ್ಲಿಯೇ ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರುಪಾಯಿ ಅಪಘಾತ ವಿಮೆ ನೀಡಲು ಸರ್ಕಾರ ಮುಂದಾಗಿದ್ದು, ಇಂದಿನಿಂದಲೇ ಈ ವಿಮಾ ಸೌಲಭ್ಯ ಜಾರಿಯಾಗಲಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೂಚನೆ ಮೇರೆಗೆ ಈ ವಿಮಾ ಸೌಲಭ್ಯ ಜಾರಿಯಾಗಿದ್ದು, ಬಿಎಂಟಿಸಿ‌ಯ 28 ಸಾವಿರ ನೌಕರರ ಕುಟುಂಬಗಳಿಗೆ ಸೌಲಭ್ಯ ದೊರೆಯಲಿದೆ. ಬಿಎಂಟಿಸಿ ಎಂಡಿ ರಾಮಚಂದ್ರನ್. ಆರ್, ಕೆಎಸ್​ಆರ್​ಟಿಸಿ ನೌಕರರು ಸಾವನ್ನಪ್ಪಿದರೆ ಮಾತ್ರ ಒಂದು ಕೋಟಿ ರುಪಾಯಿ ಪರಿಹಾರ ನೀಡಲಾಗುತ್ತಿತ್ತು. ಬಿಎಂಟಿಸಿ ನೌಕರರಿಗೆ ಕೇವಲ ಮೂರು

ಬಿಎಂಟಿಸಿ ನೌಕರರಿಗೂ ಅಪಘಾತ ವಿಮೆ ನೀಡಲು ಮುಂದಾದ ಸರ್ಕಾರ Read More »

ವಿಧಾನಸೌಧದಲ್ಲೇ ಮಧ್ಯಾಹ್ನದ ಬಿಸಿಯೂಟ/ ಕಲಾಪದ ಹಾಜರಾತಿಗೆ ಹೊಸ ಸೂತ್ರ

ಸಮಗ್ರ ನ್ಯೂಸ್: ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟವನ್ನು ವಿಧಾನಸೌಧದಲ್ಲೇ ನೀಡಲಾಗುವುದು ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಬೆಳಗಿನ ಉಪಹಾರದ ವ್ಯವಸ್ಥೆಯನ್ನು ಈಗಾಗಲೇ ಮಾಡಲಾಗಿದ್ದು, ಇದರ ಜೊತೆಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನೂ ಉಚಿತವಾಗಿ ಮಾಡಲಾಗುತ್ತದೆ ಎಂದಿದ್ದಾರೆ. ಊಟದ ನಂತರ ಶಾಸಕರು ಸರಿಯಾದ ಸಮಯಕ್ಕೆ ಕಲಾಪಕ್ಕೆ ಆಗಮಿಸುತ್ತಿಲ್ಲ. ಹೀಗಾಗಿ ಮಧ್ಯಾಹ್ನದ ಕಲಾಪ ವಿಳಂಬವಾಗಬಾರದೆಂದು ಸ್ಪೀಕರ್ ಈ ಕ್ರಮ ಕೈಗೊಂಡಿದ್ದಾರೆ.

ವಿಧಾನಸೌಧದಲ್ಲೇ ಮಧ್ಯಾಹ್ನದ ಬಿಸಿಯೂಟ/ ಕಲಾಪದ ಹಾಜರಾತಿಗೆ ಹೊಸ ಸೂತ್ರ Read More »