ಅನಾರೋಗ್ಯ ಹಿನ್ನೆಲೆ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದ ಸಿಎಂ
ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಅವರು ಅನಾರೋಗ್ಯ ಹಿನ್ನೆಲೆ ವಿಶ್ರಾಂತಿಗಾಗಿ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ಬಜೆಟ್ ಮಂಡನೆ ಬಳಿಕ ಎರಡು ದಿನ ನಿರಂತರವಾಗಿ ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಸಣ್ಣ ಪ್ರಮಾಣದಲ್ಲಿ ಅನಾರೋಗ್ಯ ಉಂಟಾಗಿತ್ತು ಎನ್ನಲಾಗಿದೆ. ಹೀಗಾಗಿ ವಿಶ್ರಾಂತಿ ಪಡೆಯಲು ಸದ್ಯ ಕಾವೇರಿ ನಿವಾಸಕ್ಕೆ ತೆರಳಿದ್ದಾರೆ. ಫೆ.16 ರಂದು ಸಿಎಂ ಸಿದ್ದರಾಮಯ್ಯ ಕರ್ನಾಟಕ ಬಜೆಟ್ ಮಂಡನೆ ಮಾಡಿದ್ದರು ಇದಾದ ಬಳಿಕ ನಿರಂತರವಾಗಿ ಜಿಲ್ಲಾ ಪ್ರವಾಸಗಳನ್ನು ಕೈಗೊಂಡಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ. 3 ಗಂಟೆ […]
ಅನಾರೋಗ್ಯ ಹಿನ್ನೆಲೆ ವಿಧಾನಸೌಧದಿಂದ ಕಾವೇರಿ ನಿವಾಸಕ್ಕೆ ತೆರಳಿದ್ದ ಸಿಎಂ Read More »