February 2024

ಸಂಸದ ಡಿ.ಕೆ ಸುರೇಶ್ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಭಯಾನಕ ಸುಂಟರಗಾಳಿ: ಟೆಂಟ್ ಹೌಸ್ ಚೆಲ್ಲಾಪಿಲ್ಲಿ

ಸಮಗ್ರ ನ್ಯೂಸ್: ಸಂಸದ ಡಿ.ಕೆ ಸುರೇಶ್ ಅವರು ಕುಣಿಗಲ್ ಪಟ್ಟಣದ ಜಿ.ಕೆ.ಬಿ.ಎಂ.ಎಸ್ ಮೈದಾನದಲ್ಲಿ ಉದ್ಯೋಗ ಮೇಳ ಆಯೋಜಿಸಿದರು. ಈ ಕಾರ್ಯಕ್ರಮದಲ್ಲಿ ಭಯಾನಕ ಸುಂಟರಗಾಳಿ ಬೀಸಿದ ರಭಸಕ್ಕೆ ಭಾನೆತ್ತರಕ್ಕೆ ಹಾರಿ ಟೆಂಟ್ ಹೌಸ್ ಚೆಲ್ಲಾಪಿಲ್ಲಿಯಾಗಿರುವಂತಹ ಘಟನೆ ನಡೆದಿದೆ. ಕುಣಿಗಲ್ ಪಟ್ಟಣದ ಜಿ.ಕೆ.ಬಿ.ಎಂ.ಎಸ್ ಮೈದಾನದಲ್ಲಿ ಡಿಕೆಎಸ್ ಚಾರಿಟೇಬಲ್ ಟ್ರಸ್ಟ್ ಹಾಗೂ ಅಕ್ಷರ ಫೌಂಡೇಶನ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಕಾರದೊಂದಿಗೆ ನಿನ್ನೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಭಯಾನಕ ಸುಂಟರಗಾಳಿ ಬೀಸಿದೆ. ಘಟನೆಯಿಂದ ಯಾರಿಗೂ ಹಾನಿ ಸಂಭವಿಸಿಲ್ಲ. ಸಂಸದ ಡಿ.ಕೆ ಸುರೇಶ್ […]

ಸಂಸದ ಡಿ.ಕೆ ಸುರೇಶ್ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಭಯಾನಕ ಸುಂಟರಗಾಳಿ: ಟೆಂಟ್ ಹೌಸ್ ಚೆಲ್ಲಾಪಿಲ್ಲಿ Read More »

ಸಂಪಾಜೆಯ ಮನೆಯೊಂದರಿಂದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದ ಕಳ್ಳರು ಕೊಡಗಿನಲ್ಲಿ ಬಲೆಗೆ..!! ತ್ರಿಮೂರ್ತಿ ಕಳ್ಳರಿಗಿದೆಯೇ ಕಲ್ಲುಗುಂಡಿಯ ವ್ಯಕ್ತಿಯ ನಂಟು..?

ಸಮಗ್ರ ನ್ಯೂಸ್: ಕೊಡಗು ಸಂಪಾಜೆಯ ಮನೆಯೊಂದರಿಂದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದ ಕಳ್ಳರ ತಂಡವನ್ನು ಹಿಡಿದು ಮಡಿಕೇರಿ ಗ್ರಾಮಾಂತರ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಬಂಧಿತರನ್ನು ಬಲಮುರಿ ನಿವಾಸಿ ಸುದೀಪ್ ಟಿ.ಎಸ್.(23), ಎಂ.ಬಾಡಗ ನಿವಾಸಿ ನಿಶಾಂತ್ ಎಂ.ಎಂ. (27) ಹಾಗೂ ನಾಪೋಕ್ಲು ಹಳೇ ತಾಲ್ಲೂಕು ನಿವಾಸಿ ಇಬ್ರಾಹಿಂ (29) ಎಂದು ಗುರುತಿಸಲಾಗಿದೆ. ಕೊಡಗು ಸಂಪಾಜೆಯ ನಿವಾಸಿ ವಿಜಯ್ ಕುಮಾರ್ ಕೆ.ಕೆ. ಎಂಬುವವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರ ತಂಡವೊಂದು ನುಗ್ಗಿತ್ತು. 47 ಗ್ರಾಂ ತೂಕದ ಚಿನ್ನಾಭರಣ

ಸಂಪಾಜೆಯ ಮನೆಯೊಂದರಿಂದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದ ಕಳ್ಳರು ಕೊಡಗಿನಲ್ಲಿ ಬಲೆಗೆ..!! ತ್ರಿಮೂರ್ತಿ ಕಳ್ಳರಿಗಿದೆಯೇ ಕಲ್ಲುಗುಂಡಿಯ ವ್ಯಕ್ತಿಯ ನಂಟು..? Read More »

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ…ಮೂವರು ಕಾರ್ಮಿಕರು ದುರ್ಮರಣ

ಸಮಗ್ರ ನ್ಯೂಸ್: ಇತ್ತೀಚೆಗೆ ಅಗ್ನಿ ಅವಘಡಗಳು ಹೆಚ್ಚುತ್ತಲೇ ಇದೆ. ದಿನ ಇಂತಹ ಸುದ್ದಿಗಳು ಬರುತ್ತದೆ. ಆದರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿಲ್ಲವ ಎಂಬ ಸಂಶಯ ಮೂಡುತ್ತಿದೆ. ಹೌದು ಇಂದು ಸಹ ಇಂತಹದೆ ಘಟನೆ ನಡೆದಿದೆ. ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡ ದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪರ್ಫ್ಯೂಮ್ ಕೆಮಿಕಲ್‌ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ

ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ…ಮೂವರು ಕಾರ್ಮಿಕರು ದುರ್ಮರಣ Read More »

ಗಗನಕ್ಕೇರಿದ ಬೆಳ್ಳುಳ್ಳಿ ದರ| ಬೆಳೆ ಕಾಯಲು ಸಿಸಿಟಿವಿ ಕ್ಯಾಮರಾ ಅಳವಡಿಕೆ

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ 600 ರೂ. ಗಡಿ ದಾಟಿದ್ದು, ಬೆಳ್ಳುಳ್ಳಿ ಬೆಲೆ ಹೆಚ್ಚಾದಂತೇ ಕೆಲವೆಡೆ ಕಳ್ಳತನ ಪ್ರಕರಣಗಳು ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಮಧ‍್ಯಪ್ರದೇಶದಲ್ಲಿ ಕೆಲವು ರೈತರು ತಮ್ಮ ಬೆಳೆ ಕಾಯಲು ಸಿಸಿಟಿವಿ ಕ್ಯಾಮರಾ ಹಾಕಿಸಿಕೊಂಡಿದ್ದಾರೆ. ನಮ್ಮ ದಿನನಿತ್ಯದ ಅಡುಗೆಯಲ್ಲಿ ಬಳಸುವ ಬೆಳ್ಳುಳ್ಳಿಯನ್ನು ಬಿಡುವಂತೆಯೂ ಇಲ್ಲ, ಖರೀದಿಸುವಂತೆಯೂ ಇಲ್ಲ ಎಂಬ ಸ್ಥಿತಿ ಗ್ರಾಹಕರದ್ದಾಗಿದೆ. ಇತ್ತೀಚೆಗಿನ ವರ್ಷಗಳಲ್ಲಿ ಬೆಳ್ಳುಳ್ಳಿಗೆ ಈ ಮಟ್ಟಿಗೆ ಬೆಲೆ ಏರಿಕೆಯಾಗಿದ್ದ ಉದಾಹರಣೆಯೇ ಇಲ್ಲ. ಇದೀಗ ಬೆಳ್ಳುಳ್ಳಿಗೆ ಬೆಲೆ ಬಂದಿರುವುದರಿಂದ ರೈತರೂ ಬೆಳೆ ಬೆಳೆಯಲು ಮುಂದಾಗುತ್ತಿದ್ದಾರೆ. ಕೆಲವು

ಗಗನಕ್ಕೇರಿದ ಬೆಳ್ಳುಳ್ಳಿ ದರ| ಬೆಳೆ ಕಾಯಲು ಸಿಸಿಟಿವಿ ಕ್ಯಾಮರಾ ಅಳವಡಿಕೆ Read More »

ಕಡಬ: ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಿದ ವೃದ್ಧ ದಂಪತಿ!!

ಸಮಗ್ರ ನ್ಯೂಸ್: ತಾವು ವಾಸಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ನ್ಯಾಯಾಲಯದಿಂದ ಆದೇಶ ತಂದ ಹಿನ್ನೆಲೆಯಲ್ಲಿ ವೃದ್ಧ ದಂಪತಿ ತಮಗೆ ದಯಾಮರಣ ಕರುಣಿಸುವಂತೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ಎಂಬವರು ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗವೊಂದರಲ್ಲಿ ಕಳೆದ 6 ವರ್ಷಗಳಿಂದ ವಾಸವಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೂಲದವರಾಗಿದ್ದು, 6 ವರ್ಷಗಳ ಹಿಂದೆ ಕೂಲಿ ಕೆಲಸಕ್ಕಾಗಿ ಇಲ್ಲಿಗೆ ಆಗಮಿಸಿ,

ಕಡಬ: ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಿದ ವೃದ್ಧ ದಂಪತಿ!! Read More »

ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ

ಸಮಗ್ರ ನ್ಯೂಸ್: ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ವಿಸ್ತರಿಸಲು ವಿಕೇಂದ್ರೀಕರಣದ ಧ್ಯೇಯದೊಂದಿಗೆ ಹಾಗು ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಆಸಕ್ತಿಯನ್ನು ಮೂಡಿಸಲು ಹೋಬಳಿ ಘಟಕ ಸ್ಥಾಪಿಸುವ ಜೊತೆಗೆ ಗ್ರಾಮ ಮಟ್ಟದಲ್ಲೂ ಸಾಹಿತ್ಯ ಪರಿಷತ್ತಿನ ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅದ್ಯಕ್ಷರಾದ ಡಾ. ಶ್ರೀನಾಥ್ ಎಂ.ಪಿ. ಸುಳ್ಯ ಹಾಗು ಪಂಜ ಹೋಬಳಿ ಘಟಕದ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭದಲ್ಲಿ ಮಾತಾನಾಡಿದರು. ಮುಖ್ಯ ಅಥಿತಿಗಳಾಗಿ ಆಗಮಿಸಿದ ಕುತ್ಯಾಳ ನಾಗಪ್ಪ ಗೌಡ ಮಾತನಾಡಿ ಸಾಹಿತ್ಯ ಸಮ್ಮೆಲನಗಳ

ಸಾಹಿತ್ಯ ಪರಿಷತ್ತು ಹೋಬಳಿ ಘಟಕ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ Read More »

ರೈತರಲ್ಲಿ ಆತಂಕ ಮೂಡಿಸಿದ ಕಾಳುಮೆಣಸು ದರ ಕುಸಿತ…!

ಸಮಗ್ರ ನ್ಯೂಸ್: ಕಾಳು ಮೆಣಸನ್ನು ಕರಾವಳಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚಾಗಿ ಬೆಳೆಸುವಂತಹ ಕೃಷಿ. ಹಲವು ಬಾರಿ ಅಡಿಕೆಗೆ ದರ ಕುಸಿತ ಕಂಡಂತೆ ಕಾಳು ಮೆಣಸಿನ ದರ ಹೆಚ್ಚಾಗುತ್ತಿತ್ತು. ಆದರೆ ಈ ಬಾರಿ ಈ ಎರಡು ಬೆಳೆಯ ದರವು ಕೊಂಚ ಕುಸಿತ ಕಂಡಿದೆ. ಒಂದು ವಾರದ ಹಿಂದೆ ಪ್ರತಿ ಕ್ವಿಂಟಲ್‌ಗೆ 60 ಸಾವಿರ ಅಸುಪಾಸಿನಲ್ಲಿದ್ದ ದರವು ಈಗ ₹54 ಸಾವಿರಕ್ಕೆ ಇಳಿಕೆಯಾಗಿದೆ. ಎರಡು ವರ್ಷಗಳಿಂದ ಸ್ಥಿರವಾಗಿದ್ದ ದರ ಹಂಗಾಮಿನ ಆರಂಭದಲ್ಲೇ ಇಳಿಮುಖವಾಗಿದೆ. ಇದರಿಂದ ಬೆಳೆಗಾರರಿಗೆ

ರೈತರಲ್ಲಿ ಆತಂಕ ಮೂಡಿಸಿದ ಕಾಳುಮೆಣಸು ದರ ಕುಸಿತ…! Read More »

ಮೈಸೂರು ಲೋಕಸಭೆಗೆ ಡಾಲಿ ಧನಂಜಯ್‌ ಅಭ್ಯರ್ಥಿ.?| ಈ ಬಗ್ಗೆ ಸಿಎಂ ಸಿದ್ ಹೇಳಿದ್ದೇನು?

ಸಮಗ್ರ ನ್ಯೂಸ್: ಸಿಎಂ ತವರು ಜಿಲ್ಲೆಯಾದ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ‌ ಖ್ಯಾತ ಚಿತ್ರ ನಟ ಡಾಲಿ ಧನಂಜಯ (Daali Dhananjay) ಅವರನ್ನು ಕಣಕ್ಕಿಳಿಸಲು ತೆರೆಮರೆ ಹಿಂದೆ ಕಸರತ್ತು ನಡೆಯುತ್ತಿದೆ ಎಂದೇ ಹೇಳಲಾಗುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಾಲಿ ಧನಂಜಯ್‌ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಸ್ಪರ್ಧೆ ವಿಚಾರ ಪ್ರಸ್ತಾಪವೇ ಆಗಿಲ್ಲ. ಚರ್ಚೆಯೂ ಆಗಿಲ್ಲ ಎಂದು

ಮೈಸೂರು ಲೋಕಸಭೆಗೆ ಡಾಲಿ ಧನಂಜಯ್‌ ಅಭ್ಯರ್ಥಿ.?| ಈ ಬಗ್ಗೆ ಸಿಎಂ ಸಿದ್ ಹೇಳಿದ್ದೇನು? Read More »

JRF ಹುದ್ದೆಗೆ ಆಹ್ವಾನ, ಉತ್ತಮ ಸಂಬಳ ಕೂಡ! ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: National Institute of Technology -Karnataka ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್​​ನಲ್ಲಿ ಎಂಇ/ಎಂ.ಟೆಕ್ ಪೂರ್ಣಗೊಳಿಸಿರಬೇಕು. ವಯೋಮಿತಿ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ

JRF ಹುದ್ದೆಗೆ ಆಹ್ವಾನ, ಉತ್ತಮ ಸಂಬಳ ಕೂಡ! ಬೇಗ ಅರ್ಜಿ ಹಾಕಿ Read More »

ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಉದ್ಯೋಗ, ಈಗಲೇ ಅರ್ಜಿ ಹಾಕಿ

ಸಮಗ್ರ ಉದ್ಯೋಗ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂಬ ಹಂಬಲ ಇದ್ದರೆ ಇಲ್ಲಿದೆ ನೋಡಿ ಅವಕಾಶ. ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ರಿಸ್ಕ್​ ಆಫೀಸರ್, ಡೆಪ್ಯುಟಿ ಚೀಫ್​ ಫೈನಾನ್ಶಿಯಲ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 19, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ

ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಉದ್ಯೋಗ, ಈಗಲೇ ಅರ್ಜಿ ಹಾಕಿ Read More »