February 2024

ಟೀಚಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: Indian Institute of Science ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 8 ಟೀಚಿಂಗ್ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದೆ. ಬೆಂಗಳೂರಿನಲ್ಲಿ ವೃತ್ತಿ ಮಾಡ ಬಯಸುವವರು ಹಾಗೂ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಹುದ್ದೆಯ ಮಾಹಿತಿ:ಬಯಾಲಜಿ- 2ಕೆಮಿಸ್ಟ್ರಿ-1ಅರ್ಥ್ & ಎನ್ವಿರಾನ್​ಮೆಂಟಲ್ ಸೈನ್ಸ್-2ಎಂಜಿನಿಯರಿಂಗ್-1ಮೆಟಿರಿಯಲ್ಸ್-1ಫಿಜಿಕ್ಸ್-1 ವಿದ್ಯಾರ್ಹತೆ:ಬಯಾಲಜಿ- ಎಂ.ಎಸ್ಸಿಕೆಮಿಸ್ಟ್ರಿ- ಎಂ.ಎಸ್ಸಿಅರ್ಥ್ & ಎನ್ವಿರಾನ್​ಮೆಂಟಲ್ ಸೈನ್ಸ್- ಬಿ.ಟೆಕ್, ಎಂ.ಟೆಕ್, ಎಂ.ಎಸ್ಸಿಎಂಜಿನಿಯರಿಂಗ್- ಬಿಇ/ಬಿ.ಟೆಕ್​, ಎಂ.ಎಸ್ಸಿಮೆಟಿರಿಯಲ್ಸ್- ಬಿಇ/ಬಿ.ಟೆಕ್, ಎಂ.ಎಸ್ಸಿಫಿಜಿಕ್ಸ್- ಎಂ.ಎಸ್ಸಿ ವೇತನ:ಮಾಸಿಕ […]

ಟೀಚಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೇಗ ಅಪ್ಲೈ ಮಾಡಿ Read More »

ತಮಿಳುನಾಡಿನಲ್ಲೂ ಬಾಂಬೆ ಮಿಠಾಯಿ ಬ್ಯಾನ್| ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ

ಸಮಗ್ರ ನ್ಯೂಸ್: ಬಾಂಬೆ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ ಈ ಮಿಠಾಯಿಯನ್ನು ಬ್ಯಾನ್ ಮಾಡಿದೆ. ಕೆಲ ದಿನಗಳ ಹಿಂದೆ ಪುದುಚೇರಿಯಲ್ಲಿ ಬಾಂಬೆ ಮಿಠಾಯಿಯನ್ನು ಮಾರಾಟ ಮಾಡಬಾರದು ಎಂದು ಘೋಷಣೆ ಮಾಡಲಾಗಿತ್ತು. ಈಗ ತಮಿಳುನಾಡಿನಲ್ಲೂ ಇದೇ ರೂಲ್ಸ್ ಬಂದಿದೆ. ಗಿಂಡಿಯ ಸರ್ಕಾರಿ ಆಹಾರ ವಿಶ್ಲೇಷನಾ ಪ್ರಯೋಗಾಲಯ ಈ ಬಗ್ಗೆ ಅಧ್ಯಯನ ನಡೆಸಿದ್ದು, ಕಾಟನ್ ಕ್ಯಾಂಡಿಯಲ್ಲಿ ಜವಳಿ ಬಣ್ಣ ಮತ್ತು ರಾಸಾಯನಿಕ ರೋಡೋಮಿನ್-ಬಿ ಪತ್ತೆಯಾಗಿದೆ.ಹೀಗಾಗಿ ಇದರಿಂದ ಕ್ಯಾನ್ಸರ್ ರೋಗ ಬರುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಕಾಟನ್ ಕ್ಯಾಂಡಿಯನ್ನು

ತಮಿಳುನಾಡಿನಲ್ಲೂ ಬಾಂಬೆ ಮಿಠಾಯಿ ಬ್ಯಾನ್| ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಕಾರಕ ಪತ್ತೆ Read More »

ಕಾಡು ಪ್ರಾಣಿಗಳ ಭಾಗಗಳನ್ನ ಹಿಂತಿರುಗಿಸಲು ಗಡುವು ನೀಡಿದ ಸರ್ಕಾರ| ಕೊಡಗಿನವರಲ್ಲಿ ಸೃಷ್ಟಿಯಾದ ಆತಂಕ

ಸಮಗ್ರ ನ್ಯೂಸ್: ಹುಲಿ ಉಗುರು ಕೊಂಬುಗಳು ಸೇರಿದಂತೆ ಕಾಡು ಪ್ರಾಣಿಗಳ ದೇಹದ ವಿವಿಧ ಭಾಗಗಳನ್ನ ಅರಣ್ಯ ಇಲಾಖೆಗೆ ಹಿಂತಿರುಗಿಸಲು ಸರ್ಕಾರ ಈಗಾಗಲೆ ಮೂರು ತಿಂಗಳ ಗಡುವು ನೀಡಿದೆ. ಆದರೆ, ಈ ಗಡುವು ಕೊಡಗು ಜಿಲ್ಲೆಯಲ್ಲಿ ತಲ್ಲಣ ಸೃಷ್ಟಿಸಿದೆ. ಜಿಲ್ಲೆಯ ನೂರಾರು ದೇವಸ್ಥಾನಗಳಲ್ಲಿ ನೂರಾರು ವರ್ಷಗಳಿಂದ ಜಿಂಕೆ, ಕಡವೆ ಕೊಂಬುಗಳು, ಚಮರಿ ಮೃಗದ ಬಾಲ ನವಿಲು ಗರಿಗಳನ್ನ ಧಾರ್ಮಿಕ ಉತ್ಸವಗಳಲ್ಲಿ ಬಳಸಲಾಗುತ್ತಿದೆ. ಇವುಗಳನ್ನ ಹಿಂತಿರುಗಿಸಲು ಆಗುವುದಿಲ್ಲ. ಹಾಗಾಗಿ ಸರ್ಕಾರ ವಿನಾಯಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಕೊಡಗು ಜಿಲ್ಲೆಯ

ಕಾಡು ಪ್ರಾಣಿಗಳ ಭಾಗಗಳನ್ನ ಹಿಂತಿರುಗಿಸಲು ಗಡುವು ನೀಡಿದ ಸರ್ಕಾರ| ಕೊಡಗಿನವರಲ್ಲಿ ಸೃಷ್ಟಿಯಾದ ಆತಂಕ Read More »

ಅರಂತೋಡು: ಸಂವಿಧಾನ ಜಾಥಾಕ್ಕೆ ಅದ್ಧೂರಿ ಸ್ವಾಗತ

ಸಮಗ್ರ ನ್ಯೂಸ್: ಸಂವಿಧಾನದ 75 ನೇ ವರ್ಷಾಚರಣೆ ಪ್ರಯುಕ್ತ ಜಿಲ್ಲೆಯಾಧ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗ್ರತಿ ಜಾಥಾವು ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಆಗಮಿಸಿದಾಗ ಗ್ರಾಮದ ಆರ್ಲಡ್ಕದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಸ್ವಾಗತಿಸಿ ವಾಹನ ಜಾಥಾದೊಂದಿಗೆ ಬರಮಾಡಿಕೊಳ್ಳಲಾಯಿತು. ತೆಕ್ಕಿಲ್ ಸಮುದಾಯ ಭವನದಿಂದ ಪಂಚಾಯತ್ ವಠಾರದವರೆಗೆ ನಾಸಿಕ್ ಬ್ಯಾಂಡ್, ಸ್ಕೌಟ್, ಶಾಲಾ ವಿಧಾರ್ಥಿಗಳು, ಸಂಘ ಸಂಸ್ಥೆಗಳ ಪಧಾಧಿಕಾರಿಗಳು, ವಾಹನ ಮಾಲಕರು ಹಾಗೂ ಸಾರ್ವಜನಿಕರೊಂದಿಗೆ ಅರಂತೋಡು ಪೇಟೆಯ ಮೂಲಕ ಮೆರವಣಿಗೆಯೊಂದಿಗೆ ಆಗಮಿಸಿ ಪಂಚಾಯತ್ ವಠಾರದಲ್ಲಿ ಕಾರ್ಯಕ್ರಮ ನಡೆಸಲಾಯಿತು. ಗ್ರಾಮ ಪಂಚಾಯತ್ ವತಿಯಿಂದ

ಅರಂತೋಡು: ಸಂವಿಧಾನ ಜಾಥಾಕ್ಕೆ ಅದ್ಧೂರಿ ಸ್ವಾಗತ Read More »

ಒಣ ತುಟಿ ಸಮಸ್ಯೆಯಿಂದ ಪಾರಾಗುವುದು ಹೇಗೆ?

ಸಮಗ್ರ ನ್ಯೂಸ್: ವಾಸ್ತವವಾಗಿ, ತುಟಿಗಳು ಅತ್ಯಂತ ಸೂಕ್ಷ್ಮವಾದ ಚರ್ಮವನ್ನು ಹೊಂದಿರುತ್ತದೆ. ಹಾಗಾಗಿಯೇ ಚಳಿಗಾಲದಲ್ಲಿ ತುಟಿಯು ಬಹು ಬೇಗನೆ ಒಡೆಯುತ್ತವೆ. ನೀವು ಬಳಸುವ ಲಿಪ್ ಬಾಮ್ ಗಳಿಗಿಂತ ಭಿನ್ನವಾಗಿ ಮನೆಯಲ್ಲಿಯೇ ದೊರೆಯುವ ನೈರ್ಸಗಿಕವಾದ ಪದಾರ್ಥಗಳಿಂದ ಒಡೆದ ತುಟಿಯನ್ನು ಹೇಗೆ ಮೃದುವಾಗಿಸಿಕೊಳ್ಳಬಹುದು ಎಂಬುದಕ್ಕೆ ಇಲ್ಲಿದೆ ಮಾಹಿತಿ. ತುಟಿಯು ನಿರ್ಜಲೀಕರಣಗೊಂಡಾಗ, ಅವು ಕ್ರಮೇಣ ಒಣಗಲು ಪ್ರಾರಂಭ ಮಾಡುತ್ತದೆ. ಕೆಲವೊಮ್ಮೆ ತುಟಿಗಳ ಚರ್ಮದಲ್ಲಿ ಸಿಪ್ಪೆ ಸುಲಿಕೆ, ರಕ್ತಸ್ರಾವವು ಉಂಟಾಗಬಹುದು. ಅಷ್ಟಕ್ಕೂ ತುಟಿಗಳು ಒಣಗಲು ಕಾರಣಗಳೇನು? ಎಂಬುದಕ್ಕೆ ಉತ್ತರ ಇಲ್ಲಿದೆ. ಸೂರ್ಯನ ತೀಕ್ಷ್ಣವಾದ ಬಿಸಿಲು

ಒಣ ತುಟಿ ಸಮಸ್ಯೆಯಿಂದ ಪಾರಾಗುವುದು ಹೇಗೆ? Read More »

ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್‌ ಫೋಟೋ!

ಸಮಗ್ರ ನ್ಯೂಸ್: ನಟಿ ಸನ್ನಿಲಿಯೋನ್‌ ಅವರು ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ ಅದೇ ರೀತಿ ಈ ಬಾರಿ ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್ (Sunny Leone) ಫೋಟೋ ಕಂಡುಬಂದಿದೆ. ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ (UP Police Recruitment Exam) ಪ್ರವೇಶ ಪತ್ರದಲ್ಲಿ ನಟಿ ಫೋಟೋ ಕಾಣಿಸಿಕೊಂಡಿದೆ. ಸದ್ಯ ಈ ಪ್ರವೇಶ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಫೇ. 17 ರಂದು ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಮತ್ತು

ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್‌ ಫೋಟೋ! Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರ ಯಾವ್ಯಾವ ರಾಶಿಯವರಿಗೆ ಶುಭ, ಅಶುಭ.. ಫಲಾಫಲಗಳು ಏನೇನು ಅನ್ನೋದನ್ನು ಇಲ್ಲಿ ತಿಳಿಸಲಾಗಿದೆ. ಯಾವ್ಯಾವ ರಾಶಿಗೆ ಏನಾಗುತ್ತೆ ಅನ್ನೋದು ಇಲ್ಲಿದೆ ನೋಡಿ. ಮೇಷ ರಾಶಿ:ಗ್ರಹಗಳ ಮಂಗಳ ಸ್ಥಾನವು ಈ ಅವಧಿಯಲ್ಲಿ ನಿಮಗೆ ದೊಡ್ಡ ಆರ್ಥಿಕ ಲಾಭ ನೀಡಲಿದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯಬಹುದು. ಈ ಅವಧಿಯಲ್ಲಿ, ನಿಮಗಾಗಿ ಸಾಕಷ್ಟು ಸಮಯವನ್ನು ನೀವು ಪಡೆಯುತ್ತೀರಿ ಮತ್ತು ನೀವು ಬಹಳಷ್ಟು ವಿನೋದವನ್ನು ಹೊಂದಿರುತ್ತೀರಿ. ಇದರಿಂದ ನೀವು ತುಂಬಾ ರಿಫ್ರೆಶ್ ಆಗಿರುತ್ತೀರಿ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಬಿಗ್ ಬಾಸ್ ಮಾಜಿ ಸ್ಪರ್ಧಿಗೆ ಶಾಕ್| ತನಿಖೆ ನಡೆಸಿದ ಪೊಲೀಸರು

ಸಮಗ್ರ ನ್ಯೂಸ್: ಬಿಗ್ ಬಾಸ್ ಮಾಜಿ ಸ್ಪರ್ಧಿಗೆ ಶಾಕ್ ಎದುರಾಗಿದೆ. ತನ್ನ ಮೇಲೆ ಲಾರಿ ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಮಾಜಿ ಬಿಗ್ ಬಾಸ್ ಸ್ಪರ್ಧಿ ಆದಂ ಪಾಷಾ ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ದೂರು ನೀಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಆದಂ ಪಾಷಾ ಕಳ್ಳಾಟ ಬಯಲಾಗಿದೆ. ಸುಳ್ಳು ಪ್ರಕರಣ ದಾಖಲಿಸಿದ ಆದಂ ಪಾಷಾ ವಿರುದ್ಧ ಇದೀಗ ಪೊಲೀಸರು ಕ್ರಮಕೈಗೊಳ್ಳಲು

ಬಿಗ್ ಬಾಸ್ ಮಾಜಿ ಸ್ಪರ್ಧಿಗೆ ಶಾಕ್| ತನಿಖೆ ನಡೆಸಿದ ಪೊಲೀಸರು Read More »

ರಾಮನಗರದ ರೇಷ್ಮೆ ನೂಲು ಕಾರ್ಖಾನೆಯಲ್ಲಿ‌ ಬಾಯ್ಲರ್ ಸ್ಫೋಟ| ಓರ್ವ ಸಾವು

ಸಮಗ್ರ ನ್ಯೂಸ್: ರಾಮನಗರದ ರೇಷ್ಮೆ ನೂಲು ಕಾರ್ಖಾನೆಯಲ್ಲಿ‌ ಬಾಯ್ಲರ್ ಸ್ಫೋಟಗೊಂಡು ಓರ್ವ ಕಾರ್ಮಿಕ‌ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ರಾಮನಗರದ ಟಿಪ್ಪುಬಡಾವಣೆಯ ಕಾರ್ಖಾನೆಯಲ್ಲಿ‌ ಈ ಘಟನೆ ಸಂಭವಿಸಿದೆ. ಸನಾವುಲ್ಲಾ ಖಾನ್(63)‌ ಮೃತ ವ್ಯಕ್ತಿ. ಬಾಯ್ಲರ್‌ಗೆ ಸೌದೆ ಹಾಕುವಾಗ ಏಕಾಏಕಿ ಸ್ಫೋಟಗೊಂಡು ಅನಾಹುತ ಸಂಭವಿಸಿದೆ. ಕಾರ್ಖಾನೆಯಲ್ಲಿ‌ 10ಕ್ಕೂ‌ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್‌ ಉಳಿದ ಕಾರ್ಮಿಕರು ದೂರವಿದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಕಾರ್ಖಾನೆ ಅಕ್ರಂ ಪಾಷಾ ಎಂಬುವವರಿಗೆ ಸೇರಿದ್ದು, ಅವರ

ರಾಮನಗರದ ರೇಷ್ಮೆ ನೂಲು ಕಾರ್ಖಾನೆಯಲ್ಲಿ‌ ಬಾಯ್ಲರ್ ಸ್ಫೋಟ| ಓರ್ವ ಸಾವು Read More »

ಪ್ರತಿಷ್ಠಿತ ಕಾರ್ ಶೋ ರೂಂ ಗೆ ಬೆಂಕಿ: ಕೋಟ್ಯಂತರ ರುಪಾಯಿ ನಷ್ಟ

ಸಮಗ್ರ ನ್ಯೂಸ್: ಶಿವಮೊಗ್ಗದ ಪ್ರತಿಷ್ಠಿತ ಕಾರ್ ಶೋ ರೂಂ ಗೆ ಬೆಂಕಿ ಬಿದ್ದು ಕೋಟಿ ಕೋಟಿಗೂ ಅಧಿಕ ಕಾರ್​ಗಳು ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಸುಮಾರು 9.30 ಆಸುಪಾಸಿನಲ್ಲಿ ನಗರದ ಶಂಕರ ಮಠದ ರಸ್ತೆಯ ರಾಹುಲ್ ಹುಂಡೈ ಕಾರ್ ಶೋ ರೂಂನಲ್ಲಿ ಆಕಸ್ಮಿಕ ಬೆಂಕಿ ಕಂಡು ಬಂದಿದೆ. ನೋಡು ನೋಡುತ್ತಿದ್ದಂತೆ ಶೋಂ ನಲ್ಲಿ ಗ್ರಾಹಕರಿಗೆ ನೋಡಲು ಇಟ್ಟಿದ್ದ ಒಳಗೆ ಎರಡು ಕಾರ್​ಗಳು ಬೆಂಕಿಗೆ ಆಹುತಿಯಾಗಿವೆ. ಇನ್ನೂ ಪಕ್ಕದಲ್ಲಿ ಟಾಟಾ ಕಾರ್ ಶೋ ರೂಂ ಇದೆ.

ಪ್ರತಿಷ್ಠಿತ ಕಾರ್ ಶೋ ರೂಂ ಗೆ ಬೆಂಕಿ: ಕೋಟ್ಯಂತರ ರುಪಾಯಿ ನಷ್ಟ Read More »