ವೆಂಕಟರಮಣನ ಜಾತ್ರೆಯಲ್ಲಿ ಗಂಜಿ ಊಟವೇ ವೈಶಿಷ್ಟ್ಯ| ಮಂಗಳೂರಿನಲ್ಲೊಂದು ಅಪರೂಪದ ಪರಂಪರೆ
ಸಮಗ್ರ ವಿಶೇಷ: ಅದು ನೂರ ಇಪ್ಪತ್ತೈದು ವರ್ಷಗಳ ಅವಿಚ್ಚಿನ್ನ ಪರಂಪರೆ. ಆ ಬೆಳಗ್ಗಿನ ಗಂಜಿ ಊಟಕ್ಕೆ ಶತಮಾನಗಳ ಇತಿಹಾಸ. ಜನ ರಸ್ತೆಯುದ್ದಕ್ಕೂ ಸರತಿ ಸಾಲಿನಲ್ಲಿ ನಿಂತು ಬೆಳಗ್ಗಿನ ಗಂಜಿಗಾಗಿ ಕಾಯುತ್ತಿರುವ ದೃಶ್ಯ ಕಂಡು ಬಂದಿದ್ದು, ಮಂಗಳೂರಿನ ವಿಟಿ ರೋಡ್‌ನಲ್ಲಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ. ಮಂಗಳೂರಿನ ಸುಪ್ರಸಿದ್ಧ ವೆಂಕಟರಮಣ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜಾತ್ರೆಯ ಐದು ದಿನ ಬೆಳಗ್ಗಿನ ಗಂಜಿಯನ್ನು ನೀಡಲಾಗುತ್ತದೆ. ಬ್ರಹ್ಮರಥೋತ್ಸವದ ದಿನದಂದು ಮಾತ್ರ ಉದ್ದಿನ ದೋಸೆ, ಕಿಚಡಿಗಳ ಉಪಹಾರವನ್ನು ನೀಡಲಾಗುತ್ತದೆ. ಸಾವಿರಾರು ಜನ […]
ವೆಂಕಟರಮಣನ ಜಾತ್ರೆಯಲ್ಲಿ ಗಂಜಿ ಊಟವೇ ವೈಶಿಷ್ಟ್ಯ| ಮಂಗಳೂರಿನಲ್ಲೊಂದು ಅಪರೂಪದ ಪರಂಪರೆ Read More »