February 2024

ಏನಿಲ್ಲ ಏನಿಲ್ಲ ಬಜೆಟ್ ನಲ್ಲಿ ಏನಿಲ್ಲ ಎಂದ ಬಿಜೆಪಿಗೆ ತಿರುಗೇಟು ಕೊಟ್ಟ ಕಾಂಗ್ರೆಸ್

ಸಮಗ್ರ ನ್ಯೂಸ್: ಇಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಗೆ ಕಾಂಗ್ರೆಸ್ ಬಿಜೆಪಿ ನಡುವೆ ಬಜೆಟ್ ಬಡಿದಾಟ ಜೋರಾಗಿ ನಡೆದೆಹೊಯ್ತು. ಹೌದು ಸಿದ್ದರಾಮಯ್ಯ ಬಜೆಟ್ ಗೆ ಬಿಜೆಪಿ ಆಕ್ರೋಶದ ಪೋಸ್ಟರ್ ಹಾಕಿದೆ. ಇದು ಬಜೆಟ್ ಅಲ್ಲ ಸಾಲ ಶೂಲದ ಹರಿಕಾರ ಸಾಲರಾಮಯ್ಯ, ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸುತ್ತಾರೆ ಎಂದು ಬಿಜೆಪಿ ಕಿಡಿಕಾರಿತು. ‘ಏನಿಲ್ಲ ಏನಿಲ್ಲ ಸಿದ್ದು ಬಜೆಟ್ ನಲ್ಲಿ ಏನಿಲ್ಲ’ ಎಂದು ಪ್ರತಿಭಟನೆ ಮಾಡಿದ್ದರು. ಏನಿಲ್ಲ ಏನಿಲ್ಲ ಬಜೆಟ್ ನಲ್ಲಿ ಏನಿಲ್ಲ ಎಂದ […]

ಏನಿಲ್ಲ ಏನಿಲ್ಲ ಬಜೆಟ್ ನಲ್ಲಿ ಏನಿಲ್ಲ ಎಂದ ಬಿಜೆಪಿಗೆ ತಿರುಗೇಟು ಕೊಟ್ಟ ಕಾಂಗ್ರೆಸ್ Read More »

ಸಂವಿಧಾನ ವಿರೋಧಿ ಮನಸ್ಥಿತಿಯ ವ್ಯಕ್ತಿಯಿಂದಲೇ ಸಂವಿಧಾನ ಜಾಗೃತಿ ಮಾಡಿಸುತ್ತಿರುವುದು ಸಂವಿಧಾನಕ್ಕೆ ಮಾಡುವ ಅವಮಾನ: ಎಸ್‌ಡಿಪಿಐ ಖಂಡನೆ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಫೆ.17 ರಂದು ನಡೆಯುವ ಸಂವಿಧಾನ ಜಾಥಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂವಿಧಾನ ವಿರೋಧಿ ಮನಸ್ಥಿತಿ ಹೊಂದಿರುವ ಕೊಡಗು ಸಂಪಾಜೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲೋಕ್ಯ ನಾಯ್ಕ ಬಿ. ಯವರಿಂದ ಸಾರ್ವಜನಿಕರಿಗೆ ಸಂವಿಧಾನದ ಬಗ್ಗೆ ಮಾಹಿತಿ ಜಾಗೃತಿ ಮೂಡಿಸುತ್ತಿರುವುದು ದುರದೃಷ್ಟಕರ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಪಾಜೆ ಗ್ರಾಮ ಸಮಿತಿ ಆಕ್ರೋಶ

ಸಂವಿಧಾನ ವಿರೋಧಿ ಮನಸ್ಥಿತಿಯ ವ್ಯಕ್ತಿಯಿಂದಲೇ ಸಂವಿಧಾನ ಜಾಗೃತಿ ಮಾಡಿಸುತ್ತಿರುವುದು ಸಂವಿಧಾನಕ್ಕೆ ಮಾಡುವ ಅವಮಾನ: ಎಸ್‌ಡಿಪಿಐ ಖಂಡನೆ Read More »

ಕರಾವಳಿಯಲ್ಲಿ ಸಿಎಂ ಕಾರ್ಯಕ್ರಮ ಹಿನ್ನಲೆ| ಫೆ.17ರಂದು ನಡೆಯಲಿದ್ದ ಒಕ್ಕಲಿಗರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ಮುಂದೂಡಿಕೆ| ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

ಸಮಗ್ರ ನ್ಯೂಸ್: ಯುವ-ಘಟಕ-ಒಕ್ಕಲಿಗರ ಯಾನೆ ಗೌಡ ಸೇವಾ ಸಂಘ ಮಂಗಳೂರು ಆಯೋಜಿಸುತ್ತಿರುವ ಒಕ್ಕಲಿಗರ ಪ್ರೀಮಿಯರ್ ಲೀಗ್ 2024 ಅಂತರ್ ಜಿಲ್ಲಾ ಕ್ರಿಕೆಟ್ ಕೂಟವು ಅಡ್ಯಾರಿನ ಸಹ್ಯಾದ್ರಿ ಇಂಜಿನೀಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ಫೆ.18ರಿಂದ ಆರಂಭವಾಗಲಿದೆ. ಕ್ರಿಕೆಟ್ ಕೂಟದ ಉದ್ಘಾಟನೆಯು ಫೆ.18 ರಂದು ನಡೆಯಲಿದೆ. ಇದರ ಸಮಾರೋಪ ಸಮಾರಂಭವು ಫೆ.19ರ ಸಂಜೆ ನಡೆಯಲಿದೆ. ಈ ಕೂಟದಲ್ಲಿ ದಕ್ಷಿಣ ಕನ್ನಡ, ಕೊಡಗು, ಉಡುಪಿ , ಕಾಸರಗೋಡು ಜಿಲ್ಲೆಯ ಒಕ್ಕಲಿಗ ಸಮುದಾಯದ ತಂಡಗಳು ಪಾಲ್ಗೊಳ್ಳಲಿವೆ. ಯುವ-ಘಟಕ-ಒಕ್ಕಲಿಗರ ಯಾನೆ ಗೌಡ ಸೇವಾ ಸಂಘ ಮಂಗಳೂರು

ಕರಾವಳಿಯಲ್ಲಿ ಸಿಎಂ ಕಾರ್ಯಕ್ರಮ ಹಿನ್ನಲೆ| ಫೆ.17ರಂದು ನಡೆಯಲಿದ್ದ ಒಕ್ಕಲಿಗರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯ ಮುಂದೂಡಿಕೆ| ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ Read More »

ಫೆ.20 ರಂದು ಎಸ.ಡಿ.ಪಿ.ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಪಕ್ಷ ಸಮಾವೇಶ ಕಾರ್ಯಕ್ರಮ

ಸಮಗ್ರ ನ್ಯೂಸ್: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಪಕ್ಷ ಸಮಾವೇಶ ಫೆ.20ರಂದು ಸುಳ್ಯದ ಉಡುಪಿ ಗಾರ್ಡನ್ ನಲ್ಲಿ ನಡೆಯಲಿದೆ. ಸುಳ್ಯದ ಗ್ರಾಂಡ್ ಪರಿವಾರ್ ನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಪಕ್ಷ ಸಮಾವೇಶ ನಡೆಯಲಿದೆ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನ ಸಭಾ ಕ್ಷೇತ್ರ ಸಮಿತಿಯು ಜೊತೆ ಕಾರ್ಯದರ್ಶಿಯವರಾದ ಶರೀಫ್ ನಿಂಥಿಕ್ಕಲ್ ರವರು ತಿಳಿಸಿದ್ದಾರೆ.

ಫೆ.20 ರಂದು ಎಸ.ಡಿ.ಪಿ.ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಪಕ್ಷ ಸಮಾವೇಶ ಕಾರ್ಯಕ್ರಮ Read More »

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ”

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ ಎಂದು ಮತ್ತೆ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಮಂಡನೆಯ ಸಂಬಂಧ ಬಿಜೆಪಿ ಇಂದು ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸುತ್ತಿದೆ. ಈ ಬೆನ್ನಲ್ಲೇ ಶಾಸಕರು ಪ್ರತಿಭಟನೆಯ ಫೋಟೋಗಳ ಜೊತೆ ‘ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ತೆರಿಗೆ ನಮಗೆ ಕೊಡಿ. ದಕ್ಷಿಣ ಕನ್ನಡದ ತೆರಿಗೆ ದಕ್ಷಿಣ ಕನ್ನಡಕ್ಕೆ ನೀಡಿ. ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ’

“ದಕ್ಷಿಣ ಕನ್ನಡದ ತೆರಿಗೆ ಮುಸ್ಲಿಮರ ಮನೆಗೆ” Read More »

IDBI ಬ್ಯಾಂಕ್​​ನಲ್ಲಿ ಉದ್ಯೋಗವಕಾಶ! 30,000 ಸಂಬಳ

ಸಮಗ್ರ ಉದ್ಯೋಗ: ಭಾರತದ ಕೈಗಾರಿಕಾ Industrial Development Bank of India ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 18 ಬ್ಯಾಂಕಿನ ಮೆಡಿಕಲ್​ ಆಫೀಸರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​​ 7, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೆಂಗಳೂರಿನಲ್ಲಿ 1 ಹುದ್ದೆ ಖಾಲಿ ಇದೆ. ವಿದ್ಯಾರ್ಹತೆ:ಭಾರತದ ಕೈಗಾರಿಕಾ

IDBI ಬ್ಯಾಂಕ್​​ನಲ್ಲಿ ಉದ್ಯೋಗವಕಾಶ! 30,000 ಸಂಬಳ Read More »

ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾ. 1ರಿಂದ 7ರವರೆಗೆ ಕಳಿಯಾಟ ಮಹೋತ್ಸವ| ಮಾ. 3ರಂದು ಸುಳ್ಯದಿಂದ ಹಸಿರುವಾಣಿ ಸಮರ್ಪಣೆ

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯ ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾರ್ಚ್ 1ರಿಂದ 7ರವರೆಗೆ ಕಳಿಯಾಟ ಮಹೋತ್ಸವ ನಡೆಯಲಿದೆ ಎಂದು ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಉದ್ದಂತಡ್ಕ ಪತ್ರಿಕಾಗೋಷ್ಠಿ ನಡೆಸಿ ಹೇಳಿದರು. ಪಾಟಾಳಿ ಯಾನೆ ಗಾಣಿಗರ ಸಂಘದ ವತಿಯಿಂದ ಪರ್ನೆ ಕಳಿಯಾಟ ಮಹೋತ್ಸವದ ಕುರಿತು ಫೆ. 16ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಹೇಳಿದರು. ಶ್ರೀ ಮುಚ್ಚಿಲೋಟ್ ಭಗವತೀ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ ನಡೆದು

ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾ. 1ರಿಂದ 7ರವರೆಗೆ ಕಳಿಯಾಟ ಮಹೋತ್ಸವ| ಮಾ. 3ರಂದು ಸುಳ್ಯದಿಂದ ಹಸಿರುವಾಣಿ ಸಮರ್ಪಣೆ Read More »

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿಯಾಗಿ ನಾರಾಯಣ ರೆಂಜ ನೇಮಕ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ನೇಮಕಗೊಂಡಿದ್ದಾರೆ ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ. ಬೂತ್ ನಿಂದ ರಾಜ್ಯಮಟ್ಟದವರೆಗೆ ತನ್ನ ಸಂಘಟನೆ ಕಾರ್ಯಶೈಲಿಯಿಂದ ಬಿಜೆಪಿಗೆ ಬಲ ತುಂಬಿರುವ ನಾರಾಯಣ ರೆಂಜ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕನಾಗಿ, ಎಬಿವಿಪಿಯಲ್ಲಿ ತಾಲೂಕು ಅಧ್ಯಕ್ಷರಾಗಿ ನಂತರ ಬಿಜೆಪಿ ಮಂಡಲ ಉಪಾಧ್ಯಕ್ಷರಾಗಿ, ಮಾಧ್ಯಮ ವಕ್ತರಾರಾಗಿ, ಬಿಜೆಪಿ ಯುವಮೋರ್ಚಾದ ಮಂಡಲ ಉಪಾಧ್ಯಕ್ಷರಾಗಿ ನಂತರ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ,

ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿಯಾಗಿ ನಾರಾಯಣ ರೆಂಜ ನೇಮಕ Read More »

ಹಟ್ಟಿ ಗೋಲ್ಡ್ ಮೈನ್ಸ್​​ನಲ್ಲಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಫಿಜಿಸಿಯನ್, ಪೀಡಿಯಾಟ್ರಿಕ್ ಸ್ಪೆಷಲಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 2, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಯ ಮಾಹಿತಿ:ಫಿಜಿಸಿಯನ್-1ಪೀಡಿಯಾಟ್ರಿಕ್ ಸ್ಪೆಷಲಿಸ್ಟ್​-1 ಶೈಕ್ಷಣಿಕ ಅರ್ಹತೆ:ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂಡಿ, ಸ್ನಾತಕೋತ್ತರ

ಹಟ್ಟಿ ಗೋಲ್ಡ್ ಮೈನ್ಸ್​​ನಲ್ಲಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ Read More »

ಇಂದಿನಿಂದ ಮುಳಿಯ ಜ್ಯುವೆಲ್ಸ್ ನ ಕರಿಮಣಿ ಉತ್ಸವ| ಅತ್ಯಾಕರ್ಷಕ ಮಾದರಿಯ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ

ಸಮಗ್ರ ನ್ಯೂಸ್: ಪುತ್ತೂರಿನ ಕೋರ್ಟ್‌ರಸ್ತೆ ಬಳಿ ಇರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್‌ನಲ್ಲಿ 15 ದಿನಗಳ ಕಾಲ ನಡೆಯಲಿರುವ `ಕರಿಮಣಿ ಉತ್ಸವ’ಕ್ಕೆ ದೀಪೋಜ್ವಲನ ಮಾಡುವ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲ ಅವರು ಫೆ.16ರಂದು ಚಾಲನೆ ನೀಡಿದರು. ಕರಿಮಣಿ ಉತ್ಸವವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು, ಮಾಂಗಲ್ಯದಲ್ಲಿ ಮಂಗಲ ಶಬ್ದವಿದೆ, ಮಂಗಲವನ್ನು ಕರುಣಿಸುವಂತ ದ್ರವ್ಯದಿಂದ ತಯಾರಿಸಲ್ಪಟ್ಟ ವಿಶೇಷ ಚಿನ್ನದಿಂದ ತಯಾರಿಸಿದ ಕರಿಮಣಿ ಧಾರಣೆ ಮಾಡಿದರೆ ಸೌಭಾಗ್ಯ, ಸಮೃದ್ಧಿ ಪ್ರಾಪ್ತಿಯಾಗುತ್ತದೆ.

ಇಂದಿನಿಂದ ಮುಳಿಯ ಜ್ಯುವೆಲ್ಸ್ ನ ಕರಿಮಣಿ ಉತ್ಸವ| ಅತ್ಯಾಕರ್ಷಕ ಮಾದರಿಯ ಪ್ರದರ್ಶನ ಮತ್ತು ಮಾರಾಟಕ್ಕೆ ಚಾಲನೆ Read More »