February 2024

ಫೆ.24 ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಬೆಳ್ಳಿಹಬ್ಬ ಪ್ರಯುಕ್ತ ಕ್ರೀಡಾ ಸಮ್ಮಿಲನ| ನೂತನ ಶಾಲಾ ಕಟ್ಟಡಕ್ಕೆ ಗುದ್ದಲಿ ಪೂಜೆ

ಸಮಗ್ರ ನ್ಯೂಸ್: ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಸುಳ್ಯ ಇದರ ಬೆಳ್ಳಿಹಬ್ಬದ ಪ್ರಯುಕ್ತ ಸಹ ಸಂಸ್ಥೆ ಮಹಾತ್ಮಗಾಂಧಿ ಮಲ್ನಾಡ್ ವಿದ್ಯಾ ಸಂಸ್ಥೆಯ 2 ಕೊಠಡಿಯ ಗುದ್ದಲಿ ಪೂಜೆ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಇತರೆ ಸಹಕಾರಿ ಸಂಘಗಳು, ಶ್ರೀ ವೆಂಕಟರಮಣ ಸೊಸೈಟಿಯ ಸದಸ್ಯರಿಗೆ, ಆಡಳಿತ ಮಂಡಳಿ-ಸಲಹಾ ಸಮಿತಿ ಹಾಗೂ ಸಿಬ್ಬಂದಿಗಳಿಗೆ ಕ್ರೀಡಾ ಸಮ್ಮಿಲನ ಕಾರ್ಯಕ್ರಮವು ಫೆ.24 ರಂದು ಎಂ.ಜಿ.ಎಂ. ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣ ಕೊಡಿಯಾಲಬೈಲಿನಲ್ಲಿ ನಡೆಯಲಿದೆ ಎಂದು ಶ್ರೀ ವೆಂಕಟರಮಣ ಕ್ರೆಡಿಟ್ […]

ಫೆ.24 ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಬೆಳ್ಳಿಹಬ್ಬ ಪ್ರಯುಕ್ತ ಕ್ರೀಡಾ ಸಮ್ಮಿಲನ| ನೂತನ ಶಾಲಾ ಕಟ್ಟಡಕ್ಕೆ ಗುದ್ದಲಿ ಪೂಜೆ Read More »

ಬಂಗಾರದ ಮನುಷ್ಯ ಸಿನಿಮಾದ ಹಾಡಿನಿಂದ ಪ್ರಾರಂಭವಾದ 2024-25ನೇ ಬಜೆಟ್| ಸಿದ್ದು ಬಜೆಟ್ ನ ಸಂಪೂರ್ಣ ಹೈಲೈಟ್ಸ್

ಸಮಗ್ರ ನ್ಯೂಸ್: ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯ ಮಂಡನೆ ಮಾಡುತ್ತಿದ್ದೇನೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ಸಮಾನತೆಯ ಉದ್ದೇಶದೊಂದಿಗೆ ಈ ಬಜೆಟ್ ಮಂಡನೆ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ‘ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ’ ಎಂಬ ಡಾ.ರಾಜ್ ಕುಮಾರ್ ರವರ ಬಂಗಾರ ಮನುಷ್ಯ ಸಿನಿಮಾದ ಹಾಡಿನ ಸಾಲು ಉಲ್ಲೇಖಿಸುತ್ತ 2024-25 ನೇ ಬಜೆಟ್ ಅನ್ನು ಪ್ರಾರಂಭಿಸಿದ್ದಾರೆ. ಬಜೆಟ್ ನಲ್ಲಿ ನೀಡಿದ

ಬಂಗಾರದ ಮನುಷ್ಯ ಸಿನಿಮಾದ ಹಾಡಿನಿಂದ ಪ್ರಾರಂಭವಾದ 2024-25ನೇ ಬಜೆಟ್| ಸಿದ್ದು ಬಜೆಟ್ ನ ಸಂಪೂರ್ಣ ಹೈಲೈಟ್ಸ್ Read More »

ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ| 11 ಕಾರ್ಮಿಕರು ಸಜೀವ ದಹನ

ಸಮಗ್ರ ನ್ಯೂಸ್: ಬಣ್ಣದ ಕಾರ್ಖಾನೆಯೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 11ಮಂದಿ ಕಾರ್ಮಿಕರು ಸಜೀವ ದಹನವಾದ ಘಟನೆ ಫೆ. 15ರಂದು ನವದೆಹಲಿಯ ಅಲಿಪುರದ ದಯಾಲ್‌ಪುರ ಮಾರುಕಟ್ಟೆಯಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ 11ಮಂದಿ ಕಾರ್ಮಿಕರ ಸುಟ್ಟ ಮೃತದೇಹಗಳು ಪತ್ತೆಯಾಗಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತು ಈ ವೇಳೆ ಓರ್ವ ಪೊಲೀಸ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ| 11 ಕಾರ್ಮಿಕರು ಸಜೀವ ದಹನ Read More »

‘ಏನಿಲ್ಲಾ ಏನಿಲ್ಲಾ ಬಜೆಟ್​​ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ’

ಸಮಗ್ರ ನ್ಯೂಸ್: 2024 -25 ನೇ ಸಾಲಿನ ಬಜೆಟ್ ಮಂಡನೆ ವೇಲೆ ಬಿಜೆಪಿ ನಾಯಕರು ಕೆಲ ಪೋಸ್ಟರ್ ಗಳನ್ನು ಸದನದಲ್ಲಿ ಪ್ರದರ್ಶನ ಮಾಡಿದ್ದಾರೆ. ಬಜೆಟ್ ಮಂಡನೆ ವೇಳೆ ಸದನದಲ್ಲಿ ಪ್ಲಕಾರ್ಡ್ ಪ್ರದರ್ಶನಕ್ಕೆ ಬಿಜೆಪಿ ಮುಂದಾಗಿದೆ. ಆದರೆ, ಪ್ಲಕಾರ್ಡ್​​ಗಳನ್ನು ಒಳಗೆ ತೆಗೆದುಕೊಂಡು ಹೋಗಲು ಮಾರ್ಷಲ್​ಗಳು ಬಿಡಲಿಲ್ಲ. ಹೀಗಾಗಿ ಪೋಸ್ಟರ್ ಪ್ರದರ್ಶನಕ್ಕೆ ವಿಪಕ್ಷ ಬಿಜೆಪಿ ಸಿದ್ಧತೆ ಮಾಡಿತ್ತು. ಬಿಜೆಪಿ ಶಾಸಕರು ಪೋಸ್ಟರ್ ಗಳನ್ನು ತೆಗೆದುಕೊಂಡು ಬಂದಿದ್ದು ಅದರಲ್ಲಿ ‘ಏನಿಲ್ಲಾ ಏನಿಲ್ಲಾ ಬಜೆಟ್​​ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ’ ಎಂದು ಬರೆಯಲ್ಪಟ್ಟಿರುವ ಪೋಸ್ಟರ್​​ಗಳನ್ನು ಬಿಜೆಪಿ

‘ಏನಿಲ್ಲಾ ಏನಿಲ್ಲಾ ಬಜೆಟ್​​ನಲ್ಲಿ ಹೇಳಿರುವುದೆಲ್ಲಾ ನಿಜವಲ್ಲ’ Read More »

20 ಮೊಬೈಲ್ ಅನ್ನ ಒಟ್ಟೊಟ್ಟಿಗೆ ಬಳಸ್ತಾರಂತೆ ಗೂಗಲ್ ಸಿಇಒ ಸುಂದರ್ ಪಿಚೈ! ಹೇಗಿದೆ ಸಾಧ್ಯ?

ಸಮಗ್ರ ನ್ಯೂಸ್: ಈ ಟೆಕ್ ಕಂಪನಿಗಳ ದೊಡ್ಡ ಬಾಸ್‌ಗಳು ತಮ್ಮ ದೈನಂದಿನ ಜೀವನದಲ್ಲಿ ತಂತ್ರಜ್ಞಾನವನ್ನು ಎಷ್ಟರ ಮಟ್ಟಿಗೆ ಬಳಸುತ್ತಾರೆ ಅಂತ ನೀವು ತಿಳಿದುಕೊಂಡರೆ ಗ್ಯಾರೆಂಟಿ ಶಾಕ್ ಆಗ್ತೀರಾ. ಬನ್ನಿ ಹಾಗಾದರೆ ಗೂಗಲ್ ಮತ್ತು ಆಲ್ಫಾಬೆಟ್‌ನ ಸಿಇಒ ಸುಂದರ್ ಪಿಚೈ ಅವರು ಈ ಬಗ್ಗೆ ಇತ್ತೀಚೆಗೆ ನೀಡಿದ ಒಂದು ಸಂದರ್ಶನದಲ್ಲಿ ಏನಂತ ಹೇಳಿದ್ದಾರೆ ನೋಡಿ. ತಮ್ಮ ಟೆಕ್ ಅಭ್ಯಾಸಗಳ ಬಗ್ಗೆ ಮಾತನಾಡಿದ ಸುಂದರ್ ಪಿಚೈ ಅವರು ಹೇಳಿದ ಒಂದು ಆಶ್ಚರ್ಯಕರವಾದ ವಿಷಯವೆಂದರೆ ಅವರು ವಿವಿಧ ಕಾರಣಗಳಿಗಾಗಿ ಒಂದೇ ಬಾರಿಗೆ

20 ಮೊಬೈಲ್ ಅನ್ನ ಒಟ್ಟೊಟ್ಟಿಗೆ ಬಳಸ್ತಾರಂತೆ ಗೂಗಲ್ ಸಿಇಒ ಸುಂದರ್ ಪಿಚೈ! ಹೇಗಿದೆ ಸಾಧ್ಯ? Read More »

ಮಂಡ್ಯ DCC ಬ್ಯಾಂಕ್​​ ಉದ್ಯೋಗಕ್ಕೆ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 94 ಜೂನಿಯರ್ ಅಸಿಸ್ಟೆಂಟ್, ಅಟೆಂಡರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ಹುದ್ದೆಯ ಮಾಹಿತಿ:ಜೂನಿಯರ್ ಅಸಿಸ್ಟೆಂಟ್ -70ಡ್ರೈವರ್- 2ಅಟೆಂಡರ್- 21ಇನ್ಫರ್ಮೇಶನ್ ಟೆಕ್ನಾಲಜಿ ಚೀಫ್ ಮ್ಯಾನೇಜರ್- 1 ವಿದ್ಯಾರ್ಹತೆ:ಜೂನಿಯರ್ ಅಸಿಸ್ಟೆಂಟ್

ಮಂಡ್ಯ DCC ಬ್ಯಾಂಕ್​​ ಉದ್ಯೋಗಕ್ಕೆ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ Read More »

ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಘೋಷಿಸಿದ ಸಿಎಂ

ಸಮಗ್ರ ನ್ಯೂಸ್: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ

ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆ ಘೋಷಿಸಿದ ಸಿಎಂ Read More »

ಬೆಂಗಳೂರಿನ ಇಸ್ರೋ ಕಚೇರಿಗೆ ಉದ್ಯೋಗಕ್ಕೆ ಆಹ್ವಾನ! ಈ ಬಂಪರ್ ಅವಕಾಶವನ್ನು ಮಿಸ್ ಮಾಡ್ಕೋಬೇಡಿ

ಸಮಗ್ರ ಉದ್ಯೋಗ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 224 ಡ್ರಾಟ್ಸ್​ಮ್ಯಾನ್​, ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17, 2024 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಯ ಮಾಹಿತಿ:ವಿಜ್ಞಾನಿ/ಇಂಜಿನಿಯರ್ (001-002) -3ವಿಜ್ಞಾನಿ/ಇಂಜಿನಿಯರ್ (003-004)- 2ತಾಂತ್ರಿಕ ಸಹಾಯಕ- 55ವೈಜ್ಞಾನಿಕ ಸಹಾಯಕ -6ಗ್ರಂಥಾಲಯ ಸಹಾಯಕ- 1ತಂತ್ರಜ್ಞ-ಬಿ -142ಡ್ರಾಫ್ಟ್‌ಮನ್-ಬಿಅಗ್ನಿಶಾಮಕ-ಎ -3ಅಡುಗೆ ಭಟ್ಟ- 4ಲಘು ವಾಹನ ಚಾಲಕ- 6ಭಾರೀ ವಾಹನ ಚಾಲಕ

ಬೆಂಗಳೂರಿನ ಇಸ್ರೋ ಕಚೇರಿಗೆ ಉದ್ಯೋಗಕ್ಕೆ ಆಹ್ವಾನ! ಈ ಬಂಪರ್ ಅವಕಾಶವನ್ನು ಮಿಸ್ ಮಾಡ್ಕೋಬೇಡಿ Read More »

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿ ಬಾಸ್

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅವರು ಬರ್ತ್​ಡೇ ದಿನವೇ ಮತ್ತೊಂದು ಗುಡ್​ನ್ಯೂಸ್ ಕೊಟ್ಟಿದ್ದಾರೆ. ದರ್ಶನ್ ಅವರ 59ನೇ ಸಿನಿಮಾ D59 ಎನ್ನುವ ವರ್ಕಿಂಗ್ ಟೈಟಲ್ ಅಡಿಯಲ್ಲಿ ಅನೌನ್ಸ್ ಮಾಡಲಾಗಿದ್ದು ಇದು ನಿಜಕ್ಕೂ ಫ್ಯಾನ್ಸ್​ಗೆ ಭರ್ಜರಿ ಗಿಫ್ಟ್ ಸಿಕ್ಕಿದಂತಾಗಿದೆ. ಈ ಸಿನಿಮಾವನ್ನು ಕಾಟೇಕ ಡೈರೆಕ್ಟರ್ ತರುಣ್ ಸುಧೀರ್ ಡೈರೆಕ್ಟ್ ಮಾಡ್ತಿದ್ದಾರೆ. ವಿ.ಹರಿಕೃಷ್ಣ ಸಂಗೀತ ಕೊಡ್ತಿದ್ದಾರೆ. ಕ್ರಾಂತಿ ಚಿತ್ರದ ನಿರ್ಮಾಪಕಿ ಶೈಲಜಾ ನಾಗ್ ಈ ಚಿತ್ರವನ್ನ ನಿರ್ಮಿಸುತ್ತಿದ್ದಾರೆ. ದರ್ಶನ್ ಬರ್ತ್ ಡೇ ಹಿನ್ನೆಲೆ

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿ ಬಾಸ್ Read More »

ಪುತ್ತೂರು: ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ಹೃದಯಾಘಾತ ಸಂಭವಿಸಿ‌ ಕಾಲೇಜು ವಿದ್ಯಾರ್ಥಿನಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಎಂಬಲ್ಲಿ ನಡೆದಿದೆ. ಇಲ್ಲಿನ‌ ಉದ್ಯಮಿ ದಾವೂದ್‌ ಅವರ ಪುತ್ರಿ ಹಫೀಝಾ (17) ಮೃತ ವಿದ್ಯಾರ್ಥಿನಿ. ಈಕೆ ಉಪ್ಪಿನಂಗಡಿಯ ಇಂಡಿಯನ್‌ ಸ್ಕೂಲ್‌ನ ಹಳೆವಿದ್ಯಾರ್ಥಿಯಾಗಿದ್ದು, ಪ್ರಸಕ್ತ ಪುತ್ತೂರಿನ ಸೈಂಟ್‌ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದಳು. ಬುಧವಾರ ತಡರಾತ್ರಿ ವರೆಗೆ ಅಭ್ಯಾಸ ನಿರತಳಾಗಿದ್ದ ಆಕೆ ಬಳಿಕ ನಿದ್ರಿಸಿದ್ದು, ಗುರುವಾರ ಬೆಳಗ್ಗೆ ಎದ್ದೇಳದೇ ಇರುವುದನ್ನು ಕಂಡು ಎಬ್ಬಿಸಲು

ಪುತ್ತೂರು: ಹೃದಯಾಘಾತದಿಂದ ಮಲಗಿದ್ದಲ್ಲೇ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ Read More »