ಮತ್ತೆ ಸಂಕಷ್ಟಕ್ಕೆ ಸಿಲುಕಿದ ಡಿಸಿಎಂ ಡಿ.ಕೆ ಶಿವಕುಮಾರ್
ಸಮಗ್ರ ನ್ಯೂಸ್: ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಮತ್ತೆ ಇದೀಗ ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆ ಕೇಸ್‌ನಲ್ಲಿ ಮತ್ತೆ ಡಿಕೆಶಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆ ಕೇಸ್ ಸಂಬಂಧ ಲೋಕಾಯಕ್ತ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಇದ್ದಾಗ ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್ ತನಿಖೆ ಹೊಣೆಯನ್ನು ಸಿಬಿಐಗೆ ನೀಡಲಾಗಿತ್ತು. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಿಬಿಐನಿಂದ ಕೇಸ್ ಹಿಂಪಡೆದು, ಲೋಕಾಯುಕ್ತ ಪೊಲೀಸರಿಗೆ ತನಿಖೆ ಹೊಣೆ […]
ಮತ್ತೆ ಸಂಕಷ್ಟಕ್ಕೆ ಸಿಲುಕಿದ ಡಿಸಿಎಂ ಡಿ.ಕೆ ಶಿವಕುಮಾರ್ Read More »