February 2024

Ev Trend: ಎಲೆಕ್ಟ್ರಿಕ್ ವಾಹನ ಸಬ್ಸಿಡಿ ಹೊಸ ರೂಲ್ಸ್, ಕೇಂದ್ರ ಸರ್ಕಾರದ ಪ್ರಮುಖ ನಿರ್ಧಾರ ಏನು ಗೊತ್ತಾ?

ಸಮಗ್ರ ನ್ಯೂಸ್: ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು, ಎಲೆಕ್ಟ್ರಿಕ್ ವಾಹನ ತಯಾರಕರಿಗೆ ಪ್ರೋತ್ಸಾಹವನ್ನು ಹೆಚ್ಚು ಸಮರ್ಥನೀಯವಾಗಿಸುವ ಉದ್ದೇಶದಿಂದ ಕೇಂದ್ರವು ಪ್ರಮುಖ ಕ್ರಮಗಳನ್ನು ತೆಗೆದುಕೊಂಡಿದೆ. ಎಲೆಕ್ಟ್ರಿಕ್ ವಾಹನಗಳ ವೇಗದ ಅಡಾಪ್ಷನ್ ಮತ್ತು ಉತ್ಪಾದನೆ (FAME-II) ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ಭಾರಿ ಸಬ್ಸಿಡಿಗಳನ್ನು ನೀಡುತ್ತಿದೆ. ಆದಾಗ್ಯೂ, ಕೇಂದ್ರ ಭಾರೀ ಕೈಗಾರಿಕೆಗಳ ಸಚಿವಾಲಯವು ಇತ್ತೀಚೆಗೆ ಫೇಮ್-II ಯೋಜನೆಯ ಅಡಿಯಲ್ಲಿ ಸಬ್ಸಿಡಿಯನ್ನು ಲೆಕ್ಕಾಚಾರ ಮಾಡುವ ವಿಧಾನವನ್ನು ಬದಲಾಯಿಸಿದೆ. ವಾಹನಗಳ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಆದ್ದರಿಂದ ಸಬ್ಸಿಡಿಗಳಿಗಾಗಿ ಎಕ್ಸ್ ಶೋರೂಂ ಬೆಲೆಗಳನ್ನು […]

Ev Trend: ಎಲೆಕ್ಟ್ರಿಕ್ ವಾಹನ ಸಬ್ಸಿಡಿ ಹೊಸ ರೂಲ್ಸ್, ಕೇಂದ್ರ ಸರ್ಕಾರದ ಪ್ರಮುಖ ನಿರ್ಧಾರ ಏನು ಗೊತ್ತಾ? Read More »

ಲೆಕ್ಚರ್ ಆಗಬೇಕು ಅಂತ ಆಸೇನಾ? ಈಗಲೇ ಉದ್ಯೋಗಕ್ಕೆ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: National Institute of Technology -Karnataka ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಅಸಿಸ್ಟೆಂಟ್​ ಲೆಕ್ಚರರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಫೆಬ್ರವರಿ 14 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಈಗಲೇ ತಮ್ಮ ರೆಸ್ಯೂಮ್​ ಕಳುಹಿಸಿ. ಸುರತ್ಕಲ್​​ನಲ್ಲಿ ಉದ್ಯೋಗ (Job) ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಶೈಕ್ಷಣಿಕ ಅರ್ಹತೆ:ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ

ಲೆಕ್ಚರ್ ಆಗಬೇಕು ಅಂತ ಆಸೇನಾ? ಈಗಲೇ ಉದ್ಯೋಗಕ್ಕೆ ಅಪ್ಲೈ ಮಾಡಿ Read More »

ಸ್ಪೀಕರ್ ಯು.ಟಿ ಖಾದರ್ ಪ್ರಯಾಣಕ್ಕೆ ಹೊಸ ಕಾರು| ಏನಿದರ ವಿಶೇಷತೆ..?

ಸಮಗ್ರ ನ್ಯೂಸ್: ಸ್ಪೀಕರ್ ಯು.ಟಿ ಖಾದರ್ ಅವರ ಪ್ರಯಾಣಕ್ಕೆ ಸಚಿವಾಲಯದಿಂದ ವಿಶೇಷ ಕಾರಿನ‌ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಈ ಕಾರು ಹಲವು ವಿಶೇಷತೆಗಳನ್ನು ಹೊಂದಿದೆ. ಈ ಕಾರು ಟಯೋಟ ಕಂಪೆನಿಯ ಫಾರ್ಚುನರ್ ಕಾರಾಗಿದ್ದು ಇದು 360 ಡಿಗ್ರಿ ಕ್ಯಾಮೆರಾ ಹಾಗೂ ಪ್ರಯಾಣದ ಸಂದರ್ಭದಲ್ಲಿ ಸ್ಪೀಕರ್‌ ಖಾದರ್ ಮುಖಕ್ಕೆ ಬೆಳಕು‌‌ ನೀಡುವ ವಿಶೇಷ ಎಲ್ ಇ ಡಿ ಲೈಟ್ ಸೌಲಭ್ಯ ಹೊಂದಿದೆ. ಕಾರಿಗೆ ಜಿಆರ್ ಕಿಟ್ ಅಳವಡಿಸುವ ಮೂಲಕ ವಿಶೇಷ ವಿನ್ಯಾಸ ಮಾಡಲಾಗಿದೆ. ಇನ್ನು ಕಾರಿನ ಮುಂಭಾಗ ಹಾಗೂ ಹಿಂಭಾಗದಲ್ಲಿ

ಸ್ಪೀಕರ್ ಯು.ಟಿ ಖಾದರ್ ಪ್ರಯಾಣಕ್ಕೆ ಹೊಸ ಕಾರು| ಏನಿದರ ವಿಶೇಷತೆ..? Read More »

ದ.ಕ. ಒಕ್ಕಲಿಗ ಗೌಡರ ಶಕ್ತಿ ಸಂಚಯನ|ಜಿಲ್ಲಾ ನೂತನ‌ ಸಮಿತಿ ಅಸ್ತಿತ್ವಕ್ಕೆ

ಸಮಗ್ರ ನ್ಯೂಸ್: ಜಿಲ್ಲೆಯ ಒಕ್ಕಲಿಗ ಗೌಡರ ಬಹುಕಾಲದ ಕನಸಾದ ನೂತನ ಜಿಲ್ಲಾ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲೆಯ ಎರಡನೆ ಅತೀ ದೊಡ್ಡ ಸಮುದಾಯವೆನಿಸಿದ ಒಕ್ಕಲಿಗ ಗೌಡರು ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ‌ ನಿರ್ಣಾಯಕ ಸಮುದಾಯವಾಗಿ ಹೊರಹೊಮ್ಮುವ ಸಾಧ್ಯತೆಯನ್ನು ವಿಶ್ಲೇಷಿಸಲಾಯಿತು. ನಾಲ್ಕೂ ಲಕ್ಷಕಿಂತ ಅಧಿಕ ಮತದಾರರೆ ಇದ್ದರು ಕ್ಯಾಂಪ್ಕೋ ಒಂದು ಹುದ್ದೆ ಸಮುದಾಯ ಪಡೆದುಕೊಂಡಿದ್ದರು ಉಳಿದಂತೆ ಯಾವುದೇ ಶಾಸನಾತ್ಮಕ ಹುದ್ದೆ, ಪ್ರಮುಖ ಮಂಡಳಿ, ಸಹಕಾರ ಕ್ಷೇತ್ರ ಗಳಲ್ಲಿ ಪ್ರಾತಿನಿದ್ಯದಿಂದ ಹೊರತಾಗಿರುವ ಬಗ್ಗೆ ಎರಡು ಪ್ರಮುಖ ರಾಷ್ಟ್ರೀಯ ಪಕ್ಷಗಳತ್ತ ಟೀಕೆ, ಆಕ್ರೋಶ

ದ.ಕ. ಒಕ್ಕಲಿಗ ಗೌಡರ ಶಕ್ತಿ ಸಂಚಯನ|ಜಿಲ್ಲಾ ನೂತನ‌ ಸಮಿತಿ ಅಸ್ತಿತ್ವಕ್ಕೆ Read More »

ವಿಧಾನಸೌಧವನ್ನೂ ಬಿಡದ ಬಿಜೆಪಿ ನಾಯಕರು| ಕೇಸರಿ ಶಾಲು ಹಾಕಿಕೊಂಡು ಬಂದವರಿಗೆ ಡಿಸಿಎಂ ಹೇಳಿದ್ದೇನು?

ಸಮಗ್ರ ನ್ಯೂಸ್: ಬಿಜೆಪಿ ನಾಯಕರು ಕೇಸರಿ ಶಾಲು ಧರಿಸಿ ಸದನಕ್ಕೆ ಬಂದಿದ್ದಾರೆ. ಅವರು ಏನಾದರೂ ಹಾಕಿಕೊಂಡು ಬರಲಿ. ಕೇಸರಿ ಅವರ ಮನೆ ಆಸ್ತಿಯೇ? ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ಅವರು ಧರ್ಮದಲ್ಲಿ ರಾಜಕಾರಣ ಮಾಡುತ್ತಿದ್ದಾರೆ.ಮಾಡಿಕೊಳ್ಳಲಿ. ಅವರು ಕೇಸರಿಯಾದರೂ ಧರಿಸಲಿ, ಕಪ್ಪಾದರೂ ಧರಿಸಲಿ. ನಮ್ಮ ರಾಜ್ಯದ ಹಿತಕ್ಕೆ ಬೇಕಾದ ಕೆಲಸ ನಾವು ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿದರು. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣದ ನಂತರ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಡಿಸಿಎಂ ಅವರು

ವಿಧಾನಸೌಧವನ್ನೂ ಬಿಡದ ಬಿಜೆಪಿ ನಾಯಕರು| ಕೇಸರಿ ಶಾಲು ಹಾಕಿಕೊಂಡು ಬಂದವರಿಗೆ ಡಿಸಿಎಂ ಹೇಳಿದ್ದೇನು? Read More »

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅಶೋಕ್ ನೆಕ್ರಾಜೆ!? ಏನಿದು ಹೊಸ ವಿಚಾರ?

ಸಮಗ್ರ ನ್ಯೂಸ್: ದಕ್ಷಿಣ ಭಾರತದ ನಾಗಕ್ಷೇತ್ರವೆನಿಸಿರುವ ಪವಿತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಹಾಲಿ ವ್ಯವಸ್ಥಾಪನಾ ಸಮಿತಿ‌ಯ ಅವಧಿ ಕೆಲ ತಿಂಗಳಲ್ಲೇ ಮುಗಿಯಲಿದ್ದು, ನೂತನ ಸಮಿತಿಯಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆಗೆ ಸ್ಥಾನ ಲಭ್ಯವಾಗುವ ಸಾಧ್ಯತೆ ಇದೆ. ಯುವ ನಾಯಕ ಅಶೋಕ್ ನೆಕ್ರಾಜೆಯವರ ಹೆಸರು ಪ್ರಮುಖವಾಗಿ ಮುನ್ನಲೆಗೆ ಬಂದಿದ್ದು, ಕುಕ್ಕೆ ಸುಬ್ರಹ್ಮಣ್ಯನ ಆಡಳಿತ ಚುಕ್ಕಾಣಿ ಹಿಡಿಯುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದೆ. ಇದುವರೆಗೆ ಆಡಳಿತಾತ್ಮಕ ಸಮಿತಿ ಅಧ್ಯಕ್ಷರಾಗಿ ಬಿಜೆಪಿ, ಕಾಂಗ್ರೆಸ್ ನಿಂದ ಮುಖಂಡರೆನಿಸಿದ ಹಿರಿಯರೇ ಆಯ್ಕೆಯಾಗುತ್ತಿದ್ದು,

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಅಶೋಕ್ ನೆಕ್ರಾಜೆ!? ಏನಿದು ಹೊಸ ವಿಚಾರ? Read More »

ಸ್ಕೂಟರ್ ಖರೀದಿಸಲು ಯೋಚಿಸ್ತಾ ಇದ್ದಿರಾ?| ಹಾಗಾದ್ರೆ ಇಲ್ಲಿದೆ ಕಣ್ಣುಕುಕ್ಕುವ ವೈಶಿಷ್ಟ್ಯಗಳು!

ಸಮಗ್ರ ನ್ಯೂಸ್: ದಿನನಿತ್ಯದ ಬಳಕೆಗೆ ಬಹುತೇಕರು ಸ್ಕೂಟರ್‌ಗಳನ್ನು ಆಯ್ಕೆಮಾಡಿಕೊಳ್ಳುತ್ತಾರೆ. ಆದರೆ, ಯಾವ ಮಾದರಿಯನ್ನು (ಮಾಡೆಲ್) ಕೊಂಡುಕೊಳ್ಳಬೇಕು, ಬೆಲೆ ಎಷ್ಟು, ವೈಶಿಷ್ಟ್ಯಗಳೇನು ಎಂಬ ಹಲವು ಗೊಂದಲವಿರುತ್ತದೆ. ರೂ.85,000 ಗಿಂತ ಕಡಿಮೆ ಬೆಲೆಗೆ ಸಿಗುವ ಹೋಂಡಾ ಆಕ್ಟಿವಾ 125, ಟಿವಿಎಸ್ ಜುಪಿಟರ್, ಹೀರೋ ಡೆಸ್ಟಿನಿ ಪ್ರೈಮ್ ಸ್ಕೂಟರ್‌ಗಳ ಬಗ್ಗೆ ಇಲ್ಲಿದೆ ಮಾಹಿತಿ. ಮೊದಲಿಗೆ ಹೋಂಡಾ ಆಕ್ಟಿವಾ 125 (Honda Activa 125) ಸ್ಕೂಟರ್, ರೂ.79,806 ಆರಂಭಿಕ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. ಇದರ 124 ಸಿಸಿ ಎಂಜಿನ್ 8.30 ಪಿಎಸ್

ಸ್ಕೂಟರ್ ಖರೀದಿಸಲು ಯೋಚಿಸ್ತಾ ಇದ್ದಿರಾ?| ಹಾಗಾದ್ರೆ ಇಲ್ಲಿದೆ ಕಣ್ಣುಕುಕ್ಕುವ ವೈಶಿಷ್ಟ್ಯಗಳು! Read More »

ಭಾರತೀಯ ಜಾಹೀರಾತು ಜಗತ್ತಿಗೆ ಕಾಲಿಟ್ಟ ಜಾನಿ ಸಿನ್ಸ್| ಅಮೇರಿಕನ್ ನೀಲಿತಾರೆಗೆ ರಣವೀರ್ ಸಿಂಗ್ ಸಾಥ್

ಸಮಗ್ರ ನ್ಯೂಸ್: ಭಾರತೀಯ ಜಾಹೀರಾತು ಜಗತ್ತಿಗೆ ಮೊತ್ತಮೊದಲ ಬಾರಿಗೆ ಅಮೆರಿಕ ಮೂಲದ ನೀಲಿ ಚಿತ್ರಗಳ ತಾರೆ ಜಾನಿ ಸಿನ್ಸ್ ಪ್ರವೇಶ ಮಾಡಿದ್ದಾರೆ. ಮುಂಬೈ ಮೂಲದ Bold care ಎನ್ನುವ ಲೈಂಗಿಕ ಹಾಗೂ ವಯಸ್ಕರ ಸಂಬಂಧಿ ಉತ್ಪನ್ನಗಳ ತಯಾರಿಕಾ ಕಂಪನಿಯ ಹೊಸ ಜಾಹೀರಾತಿನಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಜೊತೆ ಜಾನಿ ಸಿನ್ಸ್‌ ಕಾಣಿಸಿಕೊಂಡಿದ್ದಾರೆ. 1.49 ನಿಮಿಷದ ಈ ಜಾಹೀರಾತು ಇಂಟರ್‌ನೆಟ್‌ನಲ್ಲಿ ಭಾರಿ ಸದ್ದು ಮಾಡಿದ್ದು, ರಣವೀರ್ ಸಿಂಗ್ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ಹಿಂದಿ

ಭಾರತೀಯ ಜಾಹೀರಾತು ಜಗತ್ತಿಗೆ ಕಾಲಿಟ್ಟ ಜಾನಿ ಸಿನ್ಸ್| ಅಮೇರಿಕನ್ ನೀಲಿತಾರೆಗೆ ರಣವೀರ್ ಸಿಂಗ್ ಸಾಥ್ Read More »

ರಾಮನ ಬಗ್ಗೆ ಅವಹೇಳನಕಾರಿ‌ ಹೇಳಿಕೆ| ಮಂಗಳೂರಿನ ಖಾಸಗಿ ಶಾಲೆ‌ ಶಿಕ್ಷಕಿ ವಜಾ

ಸಮಗ್ರ ನ್ಯೂಸ್: ಅಯೋಧ್ಯೆ ಶ್ರೀರಾಮ ಮಂದಿರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಮಂಗಳೂರಿನ ಖಾಸಗಿ ಶಾಲೆ ಶಿಕ್ಷಕಿಯನ್ನು ಶಾಲಾ ಆಡಳಿತ ಮಂಡಳಿ ವಜಾಗೊಳಿಸಿದೆ. ಪೋಷಕರು ಮತ್ತು ಹಿಂದೂ ಪರ ಸಂಘಟನೆಗಳ ಪ್ರತಿಭಟನೆಗೆ ಮಣಿದ ಶಾಲಾ ಆಡಳಿತ ಮಂಡಳಿ ಶಿಕ್ಷಕಿ ವಜಾಗೊಳಿಸುವ ನಿರ್ಧಾರ ಕೈಗೊಂಡಿದೆ. ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಶಾಲೆಯಿಂದ ವಜಾಗೊಂಡವರು. ಕೆಲವು ದಿನಗಳ ಹಿಂದೆ ಅವರು ಅಯೋಧ್ಯೆ ಶ್ರೀರಾಮಮಂದಿರ ಮತ್ತು ಶ್ರೀರಾಮ ದೇವರ ಕುರಿತಾಗಿ ಅವಹೇಳನ ಮಾಡಿರುವುದಾಗಿ ವಿದ್ಯಾರ್ಥಿಗಳು ಪೋಷಕರಿಗೆ ತಿಳಿಸಿದ್ದರು. ಇದು ವಿವಾದದ ಸ್ವರೂಪ

ರಾಮನ ಬಗ್ಗೆ ಅವಹೇಳನಕಾರಿ‌ ಹೇಳಿಕೆ| ಮಂಗಳೂರಿನ ಖಾಸಗಿ ಶಾಲೆ‌ ಶಿಕ್ಷಕಿ ವಜಾ Read More »

ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ|ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಶಿಕ್ಷಕರೊಬ್ಬರು ತನ್ನ ಬಗ್ಗೆ ಮಾನಹಾನಿ ಮೆಸೇಜ್ ರವಾನಿಸಿದ ಹಿನ್ನೆಲೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಎಸ್​ಡಿಎಂ ಅನುದಾನಿತ ​ ಶಾಲೆಯಲ್ಲಿ ನಡೆದಿದೆ. ತನ್ನ ಬಗ್ಗೆ ಮತ್ತೊಬ್ಬ ವಿದ್ಯಾರ್ಥಿನಿಗೆ ಚಿತ್ರಕಲಾ ಶಿಕ್ಷಕ ರೂಪೇಶ್ ಪೂಜಾರಿ ಮಾನಹಾನಿ ಮೆಸೇಜ್ ಮಾಡಿದ ವಿಚಾರ ತಿಳಿದ 10ನೇ ತರಗತಿ ವಿದ್ಯಾರ್ಥಿನಿ ತನ್ನ ಪೋಷಕರಿಗೆ ತಿಳಿಸಿದ್ದಳು. ಅದರಂತೆ ಶಾಲೆಗೆ ತೆರಳಿ ವಿಚಾರಿಸಲಾಗಿತ್ತು. ಫೆಬ್ರವರಿ 7 ರಂದು ಎಂದಿನಂತೆ ಶಾಲೆಗೆ ಹೋಗುತ್ತಿದ್ದಾಗ ವಿದ್ಯಾರ್ಥಿನಿ

ಶಿಕ್ಷಕನಿಂದ ಮಾನಹಾನಿ ಮೆಸೇಜ್ ರವಾನೆ|ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ Read More »