February 2024

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರಾ| ಸ್ಪಷ್ಟ ಹೇಳಿಕೆ ನೀಡಿದ ನಿಖಿಲ್

ಸಮಗ್ರ ನ್ಯೂಸ್: ಇತ್ತೀಚೆಗೆ ಮಂಡ್ಯ ಅಖಾಡದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹರಡಿತು ಆದರೆ ಈಗ ನಿಖಿಲ್ ಸ್ವತಃ ಉತ್ತರ ನೀಡಿದ್ದಾರೆ ಯಾವುದೇ ಒತ್ತಡ ಬಂದರೂ ನಾನು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲ್ಲ ಎಂದು ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಈ ಬಾರಿ ನಿಖಿಲ್, ಮಂಡ್ಯ ಲೋಕಸಭೆಗೆ ಸ್ಪರ್ಧಿಸುತ್ತಾರೆ ಎನ್ನವ ಮಾತುಗಳಿಗೆ ಕ್ಲ್ಯಾರಿಟಿ ಸಿಕ್ಕಂತಾಗಿದೆ. ಲೋಕಸಭಾ ಚುನಾವಣೆಯಲ್ಲಿ ನಾನು ಹಾಗೂ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಬೇಕೆಂದು ಕಾರ್ಯಕರ್ತರ, ಮುಖಂಡರ […]

ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರಾ| ಸ್ಪಷ್ಟ ಹೇಳಿಕೆ ನೀಡಿದ ನಿಖಿಲ್ Read More »

ಪ್ರಮುಖ ಆರು ಬೇಡಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ SDPI

ಸಮಗ್ರ ನ್ಯೂಸ್: ರಾಜ್ಯ ಸರಕಾರ ಈ ತಿಂಗಳು ಮಂಡಿಸಲಿರುವ ಮುಂಗಡ ಪತ್ರದಲ್ಲಿ ದ. ಕ. ಜಿಲ್ಲೆಯನ್ನು ವಿಶೇಷವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು, ಸರಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಪ್ರಮುಖ ಆರು ಬೇಡಿಕೆಗಳನ್ನು ಘೋಷಿಸಿ ಅಗತ್ಯ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿಡಬೇಕು ಎಂದು ಹಣಕಾಸು ಸಚಿವರು ಮುಖ್ಯಮಂತ್ರಿಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಮೂಲಕ SDPI ದಕ್ಷಿಣ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದರು. SDPI ಸಲ್ಲಿಸಿದ ಬೇಡಿಕೆಗಳು:1)ದಕ್ಷಿಣ

ಪ್ರಮುಖ ಆರು ಬೇಡಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ SDPI Read More »

ಡಿಸಿಸಿ ಬ್ಯಾಂಕ್ ಚುನಾವಣೆಗೆ ದಿನಾಂಕ ನಿಗದಿ| ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ನ ಗದ್ದುಗೆ ಹಿಡಿಯೋರು ಯಾರು?

ಸಮಗ್ರ ನ್ಯೂಸ್: ಪ್ರತಿಷ್ಠಿತ ದಕ್ಷಿಣ ಕನ್ನಡ ಡಿಸಿಸಿ ಬ್ಯಾಂಕ್ ಚುನಾವಣೆಗೆ 2024ರ ಮಾರ್ಚ್ 11 ರಂದು ದಿನಾಂಕ ನಿಗದಿಯಾಗಿದ್ದು, ಸಹಕಾರ ಕ್ಷೇತ್ರದಲ್ಲಿ ಮತ್ತೊಂದು ಕದನಕ್ಕೆ ಕಣ ಸಜ್ಜಾಗಿದೆ. ಈ ಕುರಿತಂತೆ ಈಗಾಗಲೇ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು, ಉಭಯ ಜಿಲ್ಲೆಗಳ ಒಟ್ಟು ಹದಿಮೂರು ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಕಳೆದ ಚುನಾವಣೆಯಲ್ಲಿ ಬಹುಮತವಿದ್ದರೂ ಬಹುದೊಡ್ಡ ಆಘಾತ ಅನುಭವಿಸಿದ್ದ ಸಹಕಾರ ಭಾರತಿ ಸುಳ್ಯ ಕ್ಷೇತ್ರದಲ್ಲಿ ಈ ಬಾರಿ ಮತ್ತೊಂದು ಹೋರಾಟಕ್ಕೆ ಸಜ್ಜಾಗಿದೆ.ಸಹಕಾರ ಭಾರತಿ ಹಾಗೂ ಡಾ. ರಾಜೇಂದ್ರ ಕುಮಾರ್ ಬಣಗಳ ನಡುವೆ

ಡಿಸಿಸಿ ಬ್ಯಾಂಕ್ ಚುನಾವಣೆಗೆ ದಿನಾಂಕ ನಿಗದಿ| ಪ್ರತಿಷ್ಠಿತ ಸಹಕಾರಿ ಬ್ಯಾಂಕ್ ನ ಗದ್ದುಗೆ ಹಿಡಿಯೋರು ಯಾರು? Read More »

ಸುಳ್ಯ: ಕುಮ್ ಕುಮ್ ಫ್ಯಾಶನ್ನಲ್ಲಿ ವಸ್ತ್ರಗಳ ರಿಯಾಯಿತಿ ದರದ ಅಪೂರ್ವ ಸಂಗ್ರಹ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಹೆಸರುವಾಸಿಯಾಗಿರುವ ಕುಮ್ ಕುಮ್ ಫ್ಯಾಶನ್ ನಲ್ಲಿ ಬಟ್ಟೆ ಖರೀದಿ ಮೇಲೆ ವಿಶೇಷ ಆಫರ್‌ಗಳಿದ್ದು, ನಂ.1 ಸ್ಥಾನದಲ್ಲಿರುವ ವಸ್ತ್ರ ಮಳಿಗೆ ಇದಾಗಿದೆ. ಇದೀಗ ಕುಂ.. ಕುಂ.. ಫ್ಯಾಶನ್‌ಗೆ ಫ್ಯಾಮಿಲಿ ಸಮೇತರಾಗಿ ಬಂದು ನೀವು ಬಟ್ಟೆ ಖರೀದಿಸಬಹುದು. ಮನೆಯ ಎಲ್ಲರಿಗೂ ಬೇಕಾದಂತಹ ಎಲ್ಲ ರೀತಿಯ ವಸ್ತ್ರಗಳು ಇಲ್ಲಿ ದೊರೆಯುತ್ತಿದ್ದು, ಗ್ರಾಹಕರ ಅಭಿರುಚಿಗೆ ತಕ್ಕಂತೆ ನಿಮ್ಮೂರಿನ ಜಾತ್ರೆ, ಹಬ್ಬಗಳು, ಗೃಹ ಪ್ರವೇಶಗಳಿಗೆ ಬೇಕಾದ ಉಡುಪುಗಳು ಇಲ್ಲಿ ಕೈಗೆಟುಕುವ ದರದಲ್ಲಿ ಸಿಗುತ್ತದೆ. ಹೊಸ ಹೊಸ ವಿನ್ಯಾಸಗಳ ಉಡುಪುಗಳು ,

ಸುಳ್ಯ: ಕುಮ್ ಕುಮ್ ಫ್ಯಾಶನ್ನಲ್ಲಿ ವಸ್ತ್ರಗಳ ರಿಯಾಯಿತಿ ದರದ ಅಪೂರ್ವ ಸಂಗ್ರಹ Read More »

ಬಿಹಾರದಲ್ಲಿ ವಿಶ್ವಾಸಮತ ಗೆದ್ದು ಬೀಗಿದ ನಿತೀಶ್ ಕುಮಾರ್

ಸಮಗ್ರ ನ್ಯೂಸ್: ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಸರ್ಕಾರದ ಬಹುಮತ ಸಾಬೀತುಪಡಿಸಲು ಸೋಮವಾರ ವಿಶ್ವಾಸಮತ ಯಾಚನೆ ನಡೆಸಿದರು. ಅಂತಿಮವಾಗಿ ಬಿಹಾರ ವಿಧಾನಸಭೆಯಲ್ಲಿ ತಮ್ಮ ಪಕ್ಷವು ಸರ್ಕಾರ ರಚಿಸೋದಕ್ಕೆ ಬೇಕಿದ್ದ ಬಹುಮತವನ್ನು ಸಾಬೀತು ಪಡಿಸಿದರು. ಬಿಜೆಪಿ-ಜೆಡಿ(ಯು) ಮೈತ್ರಿಕೂಟದಲ್ಲಿ ಒಟ್ಟು 128 ಸದಸ್ಯರಿದ್ದಾರೆ. ಬಿಹಾರ ವಿಧಾನಸಭೆಯ ಒಟ್ಟು ಬಲ 243 ಆಗಿದ್ದು ಬಹುಮತಕ್ಕೆ 122 ಸದಸ್ಯರ ಬೆಂಬಲ ಅಗತ್ಯವಿತ್ತು. ವಿಪಕ್ಷಗಳಾದ ರಾಷ್ಟ್ರೀಯ ಜನತಾ ದಳ, ಕಾಂಗ್ರೆಸ್‌ ಮತ್ತು ಎಡ ಪಕ್ಷಗಳ ಶಾಸಕರು ಇಂದು ವಿಶ್ವಾಸಮತಕ್ಕೂ ಮುನ್ನ ಸಭಾ ತ್ಯಾಗ

ಬಿಹಾರದಲ್ಲಿ ವಿಶ್ವಾಸಮತ ಗೆದ್ದು ಬೀಗಿದ ನಿತೀಶ್ ಕುಮಾರ್ Read More »

ಸುಬ್ರಹ್ಮಣ್ಯ ಗ್ರಾ.ಪಂ., ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಡಳಿತ ಸಮಿತಿಯ ವೈಫಲ್ಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಗ್ರಾಮ ಪಂಚಾಯತ್ ಆಡಳಿತದಲ್ಲಿ ವಿಫಲವಾಗಿದೆಯೆಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಯೇನೆಕಲ್ಲಿಫೆ. 12 ರಂದು ನಡೆಯಿತು. ಪ್ರತಿಭಟನಾ ಮೆರವಣಿಗೆಗೆ ಸುಬ್ರಹ್ಮಣ್ಯ ತಾ.ಪಂ. ಕ್ಷೇತ್ರದ ನಿಕಟಪೂರ್ವ ಸದಸ್ಯ ಅಶೋಕ್ ನೆಕ್ರಾಜೆ ಚಾಲನೆ ನೀಡಿದರು. ಈ ಪ್ರತಿಭಟನಾ ಜಾಥಾ ಸುಬ್ರಹ್ಮಣ್ಯದ ತನಕ ನಡೆಯಿತು. ಕಾಂಗ್ರೆಸ್ ಸುಬ್ರಹ್ಮಣ್ಯ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಶಿವರಾಮ ರೈ, ಮಿಮಲಾ ರಂಗಯ್ಯ, ಬಾಲಕೃಷ್ಣ ಮರೀಲ್, ರಾಮಯ್ಯ ಎಂಎಂ, ಕಾರ್ಯಪ್ಪ ಗೌಡ, ಅಚ್ಚುತ ಆಲ್ಕಬೆ,

ಸುಬ್ರಹ್ಮಣ್ಯ ಗ್ರಾ.ಪಂ., ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಡಳಿತ ಸಮಿತಿಯ ವೈಫಲ್ಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ Read More »

ರಸ್ತೆ ಅಪಘಾತಕ್ಕೆ ನಾನೇ ಕಾರಣ ಎಂದು ದ್ವಿಚಕ್ರ ಸವಾರ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಡಿಕೇರಿಯಲ್ಲಿ ಫೆ.9ರಂದು ಚೈನ್ ಗೇಟ್ ಬಳಿ ನಡೆದಿದ್ದ ಅಪಘಾತದಲ್ಲಿ ವಿದ್ಯಾರ್ಥಿ ಧನಲ್ ಸುಬ್ಬಯ್ಯ (24) ಹಾಗೂ ಹೆಚ್ಡಿ ತಮ್ಮಯ್ಯ ಅವರ ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿಗಂಭೀರವಾಗಿ ಗಾಯಗೊಂಡಿದ್ದರು. ಇದರಿಂದ ಮನನೊಂದ ಧನಲ್ ಸುಬ್ಬಯ್ಯ ಫೆ.11ರಂದು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಮಾಸ್ಟರ್ ಡಿಗ್ರಿ ವಿದ್ಯಾರ್ಥಿಅಪಘಾತಕ್ಕೆ ನಾನೇ ಕಾರಣ ಎಂದು ತಮ್ಮಯ್ಯ(57) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆರವನಾಡಿನ ನಿವಾಸಿ ಹೆಚ್.ಡಿ. ತಮ್ಮಯ್ಯ ಧನಲ್ ಸುಬ್ಬಯ್ಯ ಹಾಲೇರಿಯ ಕಾಂಡನಕೊಲ್ಲಿ ನಿವಾಸಿ ಮುಂಜಾನೆ ಸುಮಾರು 3ಗಂಟೆಗೆಕಾಕತಾಳೀಯವೆಂಬಂತೆ ಅದೇ ಸಮಯದಲ್ಲಿ ನೇಣಿಗೆ

ರಸ್ತೆ ಅಪಘಾತಕ್ಕೆ ನಾನೇ ಕಾರಣ ಎಂದು ದ್ವಿಚಕ್ರ ಸವಾರ ಆತ್ಮಹತ್ಯೆ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ| ಲೋಕಾ‌ ಚುನಾವಣಾ ಹೊಸ್ತಿಲಲ್ಲಿ ಆಡಳಿತ, ವಿಪಕ್ಷಗಳಿಂದ‌ ತೀವ್ರ ಚರ್ಚೆ ನಿರೀಕ್ಷೆ

ಸಮಗ್ರ ನ್ಯೂಸ್: ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಫೆಬ್ರವರಿ 23ರವರೆಗೂ ಅಧಿವೇಶನ ನಡೆಯಲಿದ್ದು,ರಾಜ್ಯದ ಜನರ ನಿರೀಕ್ಷೆಯೂ ಹೆಚ್ಚಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇತ್ತೀಚಿಗಷ್ಟೆ ಕೇಂದ್ರದ ಬಜೆಟ್ ಮಂಡನೆಯಾಗಿದೆ. ಅನುದಾನ ತಾರತಮ್ಯ ವಿಚಾರಕ್ಕೆ ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ್ದರು. ಕೇಂದ್ರ ಸರ್ಕಾರ ರಾಜ್ಯದ ತೆರಿಗೆ ಪಾಲು ನೀಡಿಲ್ಲ ಎಂದು ಕೈ ನಾಯಕರು ದಿಲ್ಲಿಯಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದರು. ತೆರಿಗೆ ವಿಚಾರಕ್ಕೆ ವಾಗ್ವಾದ ಮುಂದುವರಿದಿರುವ ಬೆನ್ನಲ್ಲೇ ರಾಜ್ಯದಲ್ಲಿ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಇದರೊಂದಿಗೆ ಮತ್ತೊಂದು

ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ| ಲೋಕಾ‌ ಚುನಾವಣಾ ಹೊಸ್ತಿಲಲ್ಲಿ ಆಡಳಿತ, ವಿಪಕ್ಷಗಳಿಂದ‌ ತೀವ್ರ ಚರ್ಚೆ ನಿರೀಕ್ಷೆ Read More »

ರಾಜ್ಯದಿಂದ 628 ಕೋಟಿ ರೂ. ಬರ ಪರಿಹಾರ ಬಿಡುಗಡೆ

ಸಮಗ್ರ ನ್ಯೂಸ್: ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 628 ಕೋಟಿ ರೂ. ಹಣವನ್ನು ಬರಪರಿಹಾರವಾಗಿ ನೇರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಅನುದಾನವನ್ನು ನಿಗದಿ ಪಡಿಸಿದ್ದು, ಈಗಾಗಲೇ ರವಾಗಿ 33 ಲಕ್ಷ ರೈತರ ಖಾತೆಗೆ ಬಿಡುಗಡೆ ಮಾಡಲಾಗಿದೆ. 1.6 ಲಕ್ಷ ರೈತರ ಬ್ಯಾಂಕ್ ಖಾತೆಯ ಮಾರ್ಪಾಡು ಪ್ರಕ್ರಿಯೆ ನಡೆಯುತ್ತಿದ್ದು, ಇದು ಸರಿಯಾದ ಕೂಡಲೇ ಅವರ ಖಾತೆಗೆ ಹಣ ಜಮೆ ಆಗಲಿದೆ

ರಾಜ್ಯದಿಂದ 628 ಕೋಟಿ ರೂ. ಬರ ಪರಿಹಾರ ಬಿಡುಗಡೆ Read More »

ಪುತ್ತೂರು: ಹಿಂಜಾವೇ ಕಾರ್ಯಕರ್ತರ ಗಡಿಪಾರಿಗೆ ತಡೆಯಾಜ್ಞೆ

ಸಮಗ್ರ ನ್ಯೂಸ್: ಹಿಂದೂ ಜಾಗರಣಾ ವೇದಿಕೆ ಮುಖಂಡ ದಿನೇಶ್ ಪಂಜಿಗ‌ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೊಟೀಸ್​ಗೆ ಮಾನ್ಯ ನ್ಯಾಯಾಲಯ ತಡೆ ನೀಡಿದೆ. ಉಪವಿಭಾಗೀಯ ದಂಡಾಧಿಕಾರಿಯ ನೋಟಿಸ್​ ಜಾರಿ ಕ್ರಮವನ್ನು ಪ್ರಶ್ನಿಸಿ ದಿನೇಶ್ ಪಂಜಿಗ‌ ಹಾಗೂ ಯಶೋಧರ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಮಹೇಶ್ ಕಜೆ ನೋಟಿಸ್​ ಜಾರಿ ಮಾಡಿದ್ದು ಸರಿಯಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು . ಅರ್ಜಿದಾರರ ಪರವಾದ

ಪುತ್ತೂರು: ಹಿಂಜಾವೇ ಕಾರ್ಯಕರ್ತರ ಗಡಿಪಾರಿಗೆ ತಡೆಯಾಜ್ಞೆ Read More »