ಕೊಲ್ಲಮೊಗ್ರುವಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ|ಅರಣ್ಯ ಮತ್ತು ಕಂದಾಯ ಇಲಾಖೆ ಸಮಸ್ಯೆ ಪರಿಹಾರಕ್ಕೆ ಪೈಲಟ್ ಯೋಜನೆ ಜಾರಿ -ಡಿಸಿ
ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕೊಲ್ಲಮೊಗ್ರು ಮತ್ತು ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಭಾಗಶಃ ಅರಣ್ಯ ಸಮಸ್ಯೆ ಸೇರಿ ಅರಣ್ಯ – ಕಂದಾಯ ನಡುವಿನ ಸಮಸ್ಯೆ ಇದೆ. ಇದರ ಪರಿಹಾರಕ್ಕೆ ಇಲ್ಲಿ ಪೈಲಟ್ ಯೋಜನೆಯಡಿಯಲ್ಲಿ ಸರ್ವೆ ಮಾಡಿಸಿ ಇಲ್ಲಿನ ಅರಣ್ಯ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇವೆ. 3-4 ತಿಂಗಳ ಯೋಜನೆ ಅಡಿಯಲ್ಲಿ ಸರ್ವೆ ಪೂರ್ತಿ ಮಾಡಲಾಗುವುದು. ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸುಳ್ಯ […]