February 2024

ಕೇಂದ್ರವನ್ನು ಸಮರ್ಥಿಸುವ ಭರದಲ್ಲಿ ಧರ್ಮವನ್ನು ಎಳೆದು ತಂದ ಹರೀಶ್ ಪೂಂಜಾ| ಹಿಂದೂಗಳ ತೆರಿಗೆ ಹಿಂದೂಗಳಿಗೆ ನೀಡಲಿ ಎಂದ ಶಾಸಕ

ಸಮಗ್ರ ನ್ಯೂಸ್: ಕೇಂದ್ರ ಹಾಗೂ ರಾಜ್ಯ ಸರಕಾರದ ನಡುವೆ ನಡೆಯುತ್ತಿರುವ ತೆರಿಗೆ ಗಲಾಟೆ ನಡುವೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಾಮಾಜಿಕ ಜಾಲತಾಣ ಮಾಡಿರುವ ಪೋಸ್ಟ್ ಒಂದು ಇದೀಗ ವೈರಲ್ ಆಗಿದೆ. ನನ್ನ ತೆರಿಗೆ ನನ್ನ ಹಕ್ಕು ಆಂದೋಲನದ ಹಿನ್ನೆಲೆಯಲ್ಲಿ ಅವರು “ಈ ಆರ್ಥಿಕ ವರ್ಷದಿಂದ ಹಿಂದುಗಳು ಕಟ್ಟಿರುವ ತೆರಿಗೆಹಣ ಹಿಂದುಗಳ ಅಭಿವೃದ್ಧಿಗೆ ಮಾತ್ರ ಉಪಯೋಗಿಸಬೇಕು. ಹಿಂದೂಗಳು ಕಟ್ಟಿದ ತೆರಿಗೆ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದೂಗಳಿಗೆ ಆಗುವ ಅನ್ಯಾಯ, ಹಿಂದುಗಳ ತೆರಿಗೆ ಹಿಂದುಗಳ ಹಕ್ಕು” ಎಂದು […]

ಕೇಂದ್ರವನ್ನು ಸಮರ್ಥಿಸುವ ಭರದಲ್ಲಿ ಧರ್ಮವನ್ನು ಎಳೆದು ತಂದ ಹರೀಶ್ ಪೂಂಜಾ| ಹಿಂದೂಗಳ ತೆರಿಗೆ ಹಿಂದೂಗಳಿಗೆ ನೀಡಲಿ ಎಂದ ಶಾಸಕ Read More »

ಮದರಸಾ ಧ್ವಂಸ ವೇಳೆ ಹಿಂಸಾಚಾರ| ಕಂಡಲ್ಲಿ ಗುಂಡು ಹಾರಿಸಲು ಆದೇಶ

ಸಮಗ್ರ ನ್ಯೂಸ್: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಧಿಕಾರಿಗಳು ಕಾನೂನುಬಾಹಿರ ಎಂದು ಘೋಷಿಸಿದ ಮದರಸಾವನ್ನು ನೆಲಸಮಗೊಳಿಸಲು ಹೋದಾಗ ಜನಸಮೂಹದೊಂದಿಗಿನ ಘರ್ಷಣೆಯಲ್ಲಿ 50ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಧ್ವಂಸವನ್ನು ವಿರೋಧಿಸಿದ ವನ್ಬುಲ್ಪುರದಲ್ಲಿ ಜನಸಮೂಹವು ಅವರ ಮೇಲೆ ಕಲ್ಲುಗಳನ್ನು ಎಸೆಯಿತು. ಅವರೆಲ್ಲರೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರದೇಶದಲ್ಲಿ ಶೂಟ್-ಎಟ್-ಸೈಟ್ ಆದೇಶಗಳನ್ನ ಹೊರಡಿಸಲಾಗಿದೆ ಮತ್ತು ಭದ್ರತೆಯನ್ನು ಬಲಪಡಿಸಲಾಗಿದೆ. ಪೊಲೀಸರಲ್ಲದೆ, ಆಡಳಿತ ಮತ್ತು ನಾಗರಿಕ ಅಧಿಕಾರಿಗಳ ತಂಡವು ಪಕ್ಕದ ಪ್ರಾರ್ಥನಾ ಪ್ರದೇಶವನ್ನ ಹೊಂದಿರುವ ಮದರಸಾಕ್ಕೆ ಹೋಗಿತ್ತು. ಜೆಸಿಬಿ ಯಂತ್ರವು ಚಲಿಸಲು ಪ್ರಾರಂಭಿಸಿದಾಗ, “ಅಶಿಸ್ತಿನ

ಮದರಸಾ ಧ್ವಂಸ ವೇಳೆ ಹಿಂಸಾಚಾರ| ಕಂಡಲ್ಲಿ ಗುಂಡು ಹಾರಿಸಲು ಆದೇಶ Read More »

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 1 ಫೈನಾನ್ಸಿಯಲ್ ಕಂಟ್ರೋಲರ್​ ಹುದ್ದೆ ಖಾಲಿ ಇದೆ. ಬೆಂಗಳೂರಿನಲ್ಲಿ ವೃತ್ತಿ ಮಾಡ ಬಯಸುವವರು ಹಾಗೂ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ವಿದ್ಯಾರ್ಹತೆ:ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ:ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ,

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗಕ್ಕೆ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ Read More »

ಸಂಪಾಜೆ: ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು

ಸಮಗ್ರ ನ್ಯೂಸ್: ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಸಹಿತ ಹಣ ಕಳ್ಳತನ ನಡೆಸಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮದ ಬೈಲು ಎಂಬಲ್ಲಿ ಫೆ.08 ರಂದು ನಡೆದಿದೆ.‌ ಇಲ್ಲಿನ ಕನ್ಯಾನ ವಿಜಯ ಕುಮಾರ್ ಅವರ ಮನೆಗೆ ಕಳ್ಳರು ನುಗ್ಗಿ ಕಳ್ಳತನ ನಡೆಸಲಾಗಿದೆ ಎಂದು ತಿಳಿದುಬಂದಿದೆ. ವಿಜಯಕುಮಾರ್ ಕಲ್ಲುಗುಂಡಿಯ ತಮ್ಮ ಅಂಗಡಿಗೆ ಹೋಗಿ ಸಂಜೆ ವೇಳೆ ಮನೆಗೆ ಹಿಂದಿರುಗಿ ನೋಡಿದಾಗ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿತ್ತು. ಕೂಡಲೇ ಸ್ಥಳೀಯರಿಗೆ ವಿಷಯ ತಿಳಿಸಲಾಗಿದ್ದು, ಸಂಪಾಜೆ ಪೊಲೀಸರಿಗೆ ಮಾಹಿತಿ ತಿಳಿಸಲಾಗಿದೆ. ಮನೆಯಿಂದ 40 ಗ್ರಾಂ

ಸಂಪಾಜೆ: ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು Read More »

ಲೈವ್ ನಲ್ಲಿ ಕುಳಿತಿದ್ದ ವೇಳೆ ಶೂಟ್ಔಟ್… ಮಾರಿಸ್ ಎಂಬಾತನಿಂದ ಗುಂಡಿನ ದಾಳಿ

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ ಫೇಸ್‌ಬುಕ್‌ ಲೈವ್ ನಲ್ಲಿ ಇರುವಾಗಲೇ ಶೂಟ್ಔಟ್ ನಡೆದಿದೆ. ದಹಿಸರ್ ಪ್ರದೇಶದ MHB ಕಾಲೋನಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದು. ಉದ್ದವ್ ಠಾಕ್ರೆ ಬಣದ ಶಿವಸೇನಾ ನಾಯಕನ ಪುತ್ರನ ಅಭಿಷೇಕ್ ಘೋಸಲ್ಕರ್ ಮೇಲೆ 5 ಬಾರಿ ಫೈರಿಂಗ್ ಮಾಡಿ ಗುಂಡಿನ ದಾಳಿ ಮಾಡಿದ ವ್ಯಕ್ತಿ ತಾನೂ ಶೂಟ್ ಮಾಡಿಕೊಂಡು ಸಾವಿಗೀಡಾಗಿದ್ದಾನೆ. ಇಬ್ಬರ ಮದ್ಯ ಹಳೆ ದ್ವೇಷವಿತ್ತು. ಆದರೆ ಇತ್ತೀಚೆಗೆ ಸಂಧಾನವು ನಡೆದಿತ್ತು. ಅಭಿಷೇಕ್ ಜೊತೆ ವೆಬ್ ಕಾಸ್ಟ್ ವೇಳೆ ಮಾರಿಸ್ ಈ ಫೈರಿಂಗ್

ಲೈವ್ ನಲ್ಲಿ ಕುಳಿತಿದ್ದ ವೇಳೆ ಶೂಟ್ಔಟ್… ಮಾರಿಸ್ ಎಂಬಾತನಿಂದ ಗುಂಡಿನ ದಾಳಿ Read More »

ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ನಿರ್ಮಲಾ ಸೀತಾರಾಮನ್| ಬ್ಲ್ಯಾಕ್ ಪೇಪರ್ ಮಂಡಿಸಲು ಮುಂದಾದ ಕಾಂಗ್ರೆಸ್| ಆಡಳಿತ ವಿಪಕ್ಷಗಳ ನಡುವೆ ಪೇಪರ್ ಫೈಟ್

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ವೇತ ಪತ್ರ ಮಂಡಿಸಿದ್ದಾರೆ. 2004ರಿಂದ 2014ರವರೆಗೆ 10 ವರ್ಷ ಯುಪಿಎ ಅಧಿಕಾರದಲ್ಲಿತ್ತು. ಇದಾದ ನಂತರ 2014ರಿಂದ 2024, ಇಲ್ಲಿವರೆಗೆ 10 ವರ್ಷ ಎನ್​ಡಿಎ ಆಡಳಿತ ಇದೆ. ಈ ಎರಡೂ ಆಡಳಿತದಲ್ಲಿ ಆರ್ಥಿಕ ನಿರ್ವಹಣೆ ಹೇಗಿತ್ತು, ಆರ್ಥಿಕ ಪರಿಸ್ಥಿತಿ ಹೇಗಿತ್ತು ಎಂದು ವಿವರಿಸಿ ಸರ್ಕಾರ ಶ್ವೇತಪತ್ರ ಹೊರಡಿಸಿದೆ. ಇನ್ನು ಕಾಂಗ್ರೆಸ್‌ ಅಧಿಕಾರಾವಧಿಯ 10 ವರ್ಷಗಳಲ್ಲಿನ ಆರ್ಥಿಕ ಸ್ಥಿತಿಗತಿ ಕುರಿತು ಕೇಂದ್ರದ ಬಿಜೆಪಿ ಸರ್ಕಾರ ಶ್ವೇತ ಪತ್ರ

ಲೋಕಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ನಿರ್ಮಲಾ ಸೀತಾರಾಮನ್| ಬ್ಲ್ಯಾಕ್ ಪೇಪರ್ ಮಂಡಿಸಲು ಮುಂದಾದ ಕಾಂಗ್ರೆಸ್| ಆಡಳಿತ ವಿಪಕ್ಷಗಳ ನಡುವೆ ಪೇಪರ್ ಫೈಟ್ Read More »

ಬೆಳ್ಳಾರೆ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು| ಚಾಲಕ ಪವಾಡಸದೃಶ ಪಾರು

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬೆಳ್ಳಾರೆ – ಸುಬ್ರಹ್ಮಣ್ಯ ಹೆದ್ದಾರಿಯ ಪಾಜಪಳ್ಳ ಬಳಿ ಸಂಭವಿಸಿದೆ. ಬೆಳ್ಳಾರೆಯಿಂದ ನಿಂತಿಕಲ್ಲಿಗೆ ತೆರಳುತ್ತಿದ್ದ ಆಲ್ಟೋ ಕಾರು (KA19P9807) ಪಾಜಪಳ್ಳ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಾಲ್ಕು ಪಲ್ಟಿಯಾಗಿ ಪಕ್ಕದ ಚರಂಡಿಗೆ ಉರುಳಿದೆ. ಇದರಿಂದ ವಿದ್ಯುತ್ ಕಂಬಗಳು ಮುರಿದಿದ್ದು ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಚಾಲಕನ ಅತಿವೇಗದ ಅಜಾಗರೂಕತೆಯ ಚಾಲನೆಯೇ ಅವಘಡಕ್ಕೆ

ಬೆಳ್ಳಾರೆ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು| ಚಾಲಕ ಪವಾಡಸದೃಶ ಪಾರು Read More »

ಪಂಜ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆ| ಭಕ್ತಿ ಸಂಭ್ರಮದ ಬ್ರಹ್ಮ ರಥೋತ್ಸವ

ಸಮಗ್ರ ನ್ಯೂಸ್: ಪಂಜ ಸೀಮೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವ ಬ್ರಹ್ಮ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗುತ್ತಿದ್ದು, ಮಂಗಳವಾರ ರಾತ್ರಿ ಶ್ರೀ ದೇವರ ಬ್ರಹ್ಮ ರಥೋತ್ಸವ ನೆರದ ಭಕ್ತರ ಸಮ್ಮುಖದಲ್ಲಿ ಜರುಗಿತು. ಈ ವೇಳೆ ಶ್ರೀ ಕಾಜು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ ಭೂತಬಲಿ, ಶಯನೋತ್ಸವ, ಕವಾಟ ಬಂಧನ ಜರುಗಿತು. ಪೂರ್ವ ಸಂಪ್ರದಾಯದಂತೆ ವಿವಿಧ ವೈದಿಕ ‌, ಧಾರ್ಮಿಕ ಕಾರ್ಯಕ್ರಮಗಳು ನಡೆದು ರಥೋತ್ಸವ ಜರುಗಿತು.

ಪಂಜ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆ| ಭಕ್ತಿ ಸಂಭ್ರಮದ ಬ್ರಹ್ಮ ರಥೋತ್ಸವ Read More »

ಸುಳ್ಯ: ಫೆ.8-10 ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಸಮಗ್ರ ನ್ಯೂಸ್: ಸುಳ್ಯದ ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಇಂದಿನಿಂದ (ಫೆ.8) ಫೆ.10 ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಫೆ. 8ರಂದು ಪೂರ್ವಾಹ್ನ ಗಂಟೆ 8-30ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಪೂರ್ವಾಹ್ನ ಗಂಟೆ 10ಕ್ಕೆ ಉಗ್ರಾಣ ತುಂಬುವುದು, ಪೂರ್ವಾಹ್ನ ಗಂಟೆ 12-30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ 7.30 ರಿಂದ ರಂಗಪೂಜೆಗಳು ನಡೆಯಲಿದೆ. ಫೆ.9ರಂದು ಪೂರ್ವಾಹ್ನ 9ಗಂಟೆಯಿಂದ ಶತರುದ್ರಾಭಿಷೇಕ, ಅಶ್ವಥನಾರಾಯಣ ಪೂಜೆ, 108 ಕಾಯಿ

ಸುಳ್ಯ: ಫೆ.8-10 ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಆರೋಪ| ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ| ಶಾಸಕ ಸುನಿಲ್ ಕುಮಾರ್ ಗೆ ಕಗ್ಗಂಟಾಗುತ್ತಾ ಪ್ರಕರಣ

ಸಮಗ್ರ ನ್ಯೂಸ್: ಕಾರ್ಕಳ ತಾಲೂಕಿನ ಪರಶುರಾಮ ಥೀಂ ಪಾರ್ಕ್‌ ನಿರ್ಮಾಣ ಅವ್ಯವಹಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಾರ್ಕಳ ತಾಲ್ಲೂಕಿನ ಬೈಲೂರಿನ ಎರ್ಲಪಾಡಿ ಗ್ರಾಮದ ಪರಶುರಾಮ ಥೀಂ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ಕೂಡಲೇ ಈ ಸಂಬಂಧ ಉನ್ನತ ಮಟ್ಟದ ತನಿಖೆಗೆ ಕೋರಿ ಸಿಎಂ ಸಿದ್ದರಾಮಯ್ಯಗೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಪತ್ರ ಬರೆದಿದ್ದರು. ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಆರೋಪ| ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ| ಶಾಸಕ ಸುನಿಲ್ ಕುಮಾರ್ ಗೆ ಕಗ್ಗಂಟಾಗುತ್ತಾ ಪ್ರಕರಣ Read More »